ರೈತರ ಆದಾಯ ಹೆಚ್ಚಳಕ್ಕೆ  ಸಮಿತಿ ರಚನೆ: ಮುಖ್ಯಮಂತ್ರಿ 

Team Udayavani, Aug 26, 2021, 6:33 AM IST

ರೈತರ ಆದಾಯ ಹೆಚ್ಚಳಕ್ಕೆ  ಸಮಿತಿ ರಚನೆ: ಮುಖ್ಯಮಂತ್ರಿ 

ಬೆಂಗಳೂರು: ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ರೂಪಿಸಬಹುದಾದ ಕಾರ್ಯ ತಂತ್ರಗಳ ಕುರಿತು ವರದಿ ಸಿದ್ಧಪಡಿಸಲು  ಪ್ರಗತಿಪರ ರೈತರನ್ನು ಒಳಗೊಂಡ ಸಮಿತಿ ರಚಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಗೃಹ ಕಚೇರಿ “ಕೃಷ್ಣಾ’ದಲ್ಲಿ ಬುಧವಾರ ರೈತರ ಆದಾಯ ದ್ವಿಗುಣ ಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ರಚಿಸಿರುವ ಉನ್ನತಾಧಿಕಾರ ಸಮಿತಿ ಅಧ್ಯಕ್ಷ, ನಿವೃತ್ತ ಐಎಎಸ್‌ ಅಧಿಕಾರಿ ಅಶೋಕ್‌ ದಳವಾಯಿ ಅವರ ವರದಿಯ ಮುಖ್ಯಾಂಶಗಳ ಕುರಿತು ಪ್ರಾತ್ಯಕ್ಷಿಕೆ ಹಾಗೂ ಚರ್ಚೆ ಬಳಿಕ ಸುದ್ದಿ ಗಾರರೊಂದಿಗೆ ಮಾತನಾಡಿದರು.

ಕೃಷಿಯು ಇಂದು ಉತ್ಪಾದನ ಕೇಂದ್ರಿತವಾಗಿದ್ದು, ಅದು ಆದಾಯ ಕೇಂದ್ರಿತವಾಗಬೇಕಿದೆ. ರೈತರ ಮನಸ್ಥಿತಿ ಕೂಡ ಈ ನಿಟ್ಟಿನಲ್ಲಿ ಬದಲಾಗಬೇಕಿದೆ. ಈ ಹಿನ್ನೆಲೆಯಲ್ಲಿ ಸಮಿತಿಯು ಕೇಂದ್ರ ಸರಕಾರದ ಸಮಿತಿಯೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸಬೇಕು. ರಾಜ್ಯವು ಕೃಷಿ ಚಟುವಟಿಕೆ, ಹವಾಮಾನ, ಭೂಮಾಲಕತ್ವ ಮೊದಲಾದ ವಿಷಯಗಳಲ್ಲಿ ಅತ್ಯುತ್ತಮ ದತ್ತಾಂಶ ಹೊಂದಿದ್ದು, ಇದರ ಆಧಾರದಲ್ಲಿ ಕಾರ್ಯತಂತ್ರ ರೂಪಿಸುವ ಕುರಿತು ಸಮಿತಿ ವರದಿ ನೀಡಬೇಕು ಎಂದು ಆಶಯ ವ್ಯಕ್ತಪಡಿಸಿದರು.

ರೈತರ ಆದಾಯ ದುಪ್ಪಟ್ಟು ಗೊಳಿಸುವ ಕೇಂದ್ರದ ಗುರಿ ಸಾಧನೆಗೆ ಪೂರಕ ಕಾರ್ಯಕ್ರಮ ಹಮ್ಮಿಕೊಳ್ಳಲು ರಾಜ್ಯ ಉತ್ಸುಕವಾಗಿದೆ ಎಂದ ಮುಖ್ಯಮಂತ್ರಿಗಳು, ಕೃಷಿ ವಿಶ್ವವಿದ್ಯಾನಿಲಯಗಳ ಸಂಶೋಧನೆ ಗಳು ರೈತರ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತಿರಬೇಕು. ರಾಜ್ಯದ ಕೃಷಿ ವಲಯದಲ್ಲಿ ಬೀಜ, ಗೊಬ್ಬರ ಹಾಗೂ ಕೀಟಗಳ ನಿರ್ವಹಣೆಗೆ ಕೃಷಿ ವಿಶ್ವವಿದ್ಯಾಲಯಗಳ ನೆರವಿನಿಂದ ಕ್ರಮ ವಹಿಸಲು ಕೃಷಿ ಸಚಿವರ ಅಧ್ಯಕ್ಷತೆಯಲ್ಲಿ ಉನ್ನತಾಧಿಕಾರ ಸಮಿತಿ ರಚಿಸಲಾಗುವುದು ಎಂದರು.

ಸಭೆಯಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್, ತೋಟಗಾರಿಕಾ ಸಚಿವ ಮುನಿರತ್ನ  ಹಾಗೂ  ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರತ್ಯೇಕ ನಿರ್ದೇಶನಾಲಯ ಸ್ಥಾಪನೆ :

ಕೃಷಿ, ತೋಟಗಾರಿಕೆ, ಡೇರಿ, ಪ್ರಾಣಿಜನ್ಯ ಉತ್ಪನ್ನಗಳ ಸಂಸ್ಕರಣೆ ಹಾಗೂ ಗ್ರಾಮೀಣ ಮತ್ತು ಗುಡಿ ಕೈಗಾರಿಕೆ ಮೂಲಕ ರೈತರಿಗೆ ಹೆಚ್ಚಿನ ಆದಾಯ ತರಲು ಹಾಗೂ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಉದ್ಯೋಗ ಸೃಜನೆಗೆ ಪೂರಕವಾಗಿ  “ಸೆಕೆಂಡರಿ ಅಗ್ರಿಕಲ್ಚರ್‌ ಡೈರೆಕ್ಟರೇಟ್‌’ ಸ್ಥಾಪಿಸಲಾಗುವುದು. ಇದರಿಂದ ಉಪ ಕೃಷಿ ಉತ್ಪನ್ನ ತಯಾರಿಸಲಾಗುವುದು. ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಟಿ ಆಗುತ್ತದೆ. ಒಟ್ಟಾರೆ ರೈತರ ಆದಾಯ ಹೆಚುÌತ್ತದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.