ಮೈಸೂರು ಅತ್ಯಾಚಾರ ಪ್ರಕರಣ: ಆರೋಪಿಗಳ ವಿರುದ್ಧ ಕಠಿಣ ಕ್ರಮ: ಸಿಎಂ ಬೊಮ್ಮಾಯಿ


Team Udayavani, Aug 26, 2021, 9:41 PM IST

ಮೈಸೂರು ಅತ್ಯಾಚಾರ ಪ್ರಕರಣ: ಆರೋಪಿಗಳ ವಿರುದ್ಧ ಕಠಿಣ ಕ್ರಮ: ಸಿಎಂ ಬೊಮ್ಮಾಯಿ

ನವದೆಹಲಿ: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿಗಳು ಯಾರೆಯಾಗಿರಲಿ, ಅವರನ್ನು ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ ಸ್ಪಷ್ಟ ಆದೇಶ ನೀಡಿದ್ದೇನೆ. ಈ ಪ್ರಕರಣದಲ್ಲಿ ಯಾವುದೇ ರೀತಿಯ ರಾಜಿ‌ ಇಲ್ಲ ಹಾಗೂ ಪ್ರಕರಣದ ತನಿಖಾ ವರದಿಯನ್ನು ನೇರವಾಗಿ ತಮಗೆ ಸಲ್ಲಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಮಹಾ ನಿರ್ದೇಶಕರು, ಎಡಿಜಿಪಿ ಪ್ರತಾಪ ರೆಡ್ಡಿ ಹಾಗೂ ಮೈಸೂರು ಪೊಲೀಸ್ ಆಯುಕ್ತ ಚಂದ್ರಗುಪ್ತ ಅವರ ಹತೆ ಮಾತನಾಡಿದ್ಧೇನೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ. ತಪಿತಸ್ಥರಿಗೆ ಕಾನೂನಾತ್ಮಕವಾಗಿ ಕಠಿಣ ಶಿಕ್ಷೆ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ:ನೋಡ ಬನ್ನಿ ಕರಡಿ ಸಫಾರಿ : ಹುಲಿ-ಸಿಂಹ ಸಫಾರಿಯಂತೆ ಕರಡಿ ಸಫಾರಿ ಕಣ್ತುಂಬಿಕೊಳ್ಳಿ..

ಈ ಪ್ರಕರಣದ ತನಿಖೆಗೆ ವಿಶೇಷ ತಂಡವನ್ನು ರಚಿಸಲಾಗಿದೆ. ತನಿಖೆ ಚುರುಕಾಗಿ ನಡೆಯುತ್ತಿದೆ.ವಿರೋಧ ಪಕ್ಷದವರ ಟೀಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ. ಈ ಬಗ್ಗೆ ಗೃಹ ಸಚಿವರು ಸ್ಪಷ್ಟೀಕರಣ ನೀಡುತ್ತಾರೆಂದು ತಿಳಿಸಿದರು.

ಟಾಪ್ ನ್ಯೂಸ್

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

DK SHI NEW

DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ

Exam

VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

DK SHI NEW

DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.