ಮೈಸೂರು ದರೋಡೆ ಶೂಟೌಟ್ ಪ್ರಕರಣ ಭೇದಿಸಿದ ಪೊಲೀಸರು: ಪುಣೆಯಲ್ಲಿ ಇಬ್ಬರು ಆರೋಪಿಗಳ ಬಂಧನ
Team Udayavani, Aug 27, 2021, 9:22 AM IST
ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಆ.23ರಂದು ನಡೆದಿದ್ದ ದರೋಡೆ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ರಾಜಸ್ಥಾನ ಮೂಲದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರದ ಪುಣೆಯ ಏರ್ ಫೋರ್ಟ್ ನಲ್ಲಿ ಆರೋಪಿಗಳ ಬಂಧನವಾಗಿದೆ. ಇವರಲ್ಲದೆ ಓರ್ವ ಸ್ಥಳೀಯನನ್ನೂ ಬಂಧಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ:ಮಾಜಿ ಗ್ವಾಂಟನಾಮೊ ಬಂಧಿತ ಉಗ್ರ ಈಗ ತಾಲಿಬಾನ್ ನ ನೂತನ ರಕ್ಷಣಾ ಸಚಿವ!
ಮೈಸೂರಿನ ವಿದ್ಯಾರಣ್ಯಪುರಂನಲ್ಲಿ ಆಗಸ್ಟ್ 23ರಂದು ಈ ತಂಡ ಚಿನ್ನಾಭರಣ ಅಂಗಡಿಗೆ ದಾಳಿ ಮಾಡಿತ್ತು. ಅಲ್ಲಿ ಮಾಲೀಕನಿಗೆ ಥಳಿಸಿ ಚಿನ್ನಾಭರಣ ದರೋಡೆ ಮಾಡಲಾಗಿತ್ತು. ಅಲ್ಲದೆ ಚಿನ್ನದ ಅಂಗಡಿಗೆ ಬಂದಿದ್ದ ಚಂದ್ರು ಎಂಬ ಗ್ರಾಹಕನಿಗೆ ಗುಂಡು ಹಾರಿಸಿತ್ತು. ಪರಿಣಾಮ ಚಂದ್ರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು.
ದರೋಡೆಕೋರರ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ದೃಶ್ಯಗಳ ಆಧಾರದಲ್ಲಿ ತನಿಖೆ ಚುರುಕು ಮಾಡಿದ್ದ ವಿದ್ಯಾರಣ್ಯಪುರಂ ಪೊಲೀಸರು ದರೋಡೆಕೋರರನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಹೊಸ ವರ್ಷಾಚರಣೆ: ಕೇಕ್ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
Hunsur: ಆಕಸ್ಮಿಕ ವಿದ್ಯುತ್ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ
Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ
Mysuru: ಕೆಆರ್‌ಎಸ್ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್
Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.