ಎರಡು ರಾಷ್ತ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಗ್ರೀನ್ ಸಿಗ್ನಲ್ : ಸಂಸದ ಜೊಲ್ಲೆ

Team Udayavani, Aug 27, 2021, 5:11 PM IST

Udayavanai belagavi News

ಚಿಕ್ಕೋಡಿ: ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಎರಡು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಕೇಂದ್ರ ಸರಕಾರ ಒಪ್ಪಿಗೆ ನೀಡಿದೆ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ತಿಳಿಸಿದರು.

ನಿರಂತರ ಪ್ರಯತ್ನದಿಂದ ಎರಡು ರಾಷ್ಟ್ರೀಯ ಹೆದ್ದಾರಿಗಳ ಮೇಲ್ದರ್ಜೆಗೆ ಏರಿಸಲು ಕೇಂದ್ರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ ಎಂದರು.

ಇದನ್ನೂ ಓದಿ : ಮೈಸೂರು ಅತ್ಯಾಚಾರ  ಪೊಲೀಸ್, ರಾಜಕಾರಣಿಗಳ ವೈಫಲ್ಯಕ್ಕೆ ಸಾಕ್ಷಿ : ಇಂದ್ರಜಿತ್ ಲಂಕೇಶ್

ಕೇಂದ್ರ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರೊಂದಿಗೆ ನಿರಂತರ ಸಂಪರ್ಕ ಮಾಡುವ ಮೂಲಕ ಮೊದಲ ಹಂತದಲ್ಲಿ  ಬೆಳಗಾವಿಯ ಹೊನಗಾದಿಂದ ಸಂಕೇಶ್ವರ ಬೈ ಪಾಸ್ ವರೆಗೆ ಒಟ್ಟು  1295.44 ಕೋಟಿ ವೆಚ್ಚದ 40 ಕಿಮೀ ರಸ್ತೆ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ.

ಇನ್ನು ಸಂಕೇಶ್ವರ್ ಬೈಪಾಸ್ ನಿಂದ ಕರ್ನಾಟಕ ಮಹಾರಾಷ್ಟ್ರ ಗಡಿವರೆಗೆ 1223.20 ಕೋಟಿ ರೂ ಅನುದಾನದಲ್ಲಿ  ರಾಷ್ಟ್ರೀಯ ಹೆದ್ದಾರಿ 37 ನ್ನು 6 ಲೈನ್ ಮಾಡಿ  ಮೇಲ್ದರ್ಗೆಗೆ ಏರಿಸಲು ಟೆಂಡರ್ ಕರೆಯಲಾಗಿದೆ.

ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ಭಾಗದಲ್ಲಿ ಎರಡೂ ರಾಜ್ಯಗಳ ನಡುವೆ ಅಧಿಕ ವಾಹನ ಸಂಚಾರ ಇದ್ದು, ಈ ಭಾಗದಲ್ಲಿ ಸುಗಮ ಸಾರಿಗೆಗಾಗಿ ರಾಷ್ಟ್ರೀಯ ಹೆದ್ದಾರಿ ಮೇಲ್ದರ್ಜೆಗೇರಿಸುವ ಬೇಡಿಕೆ ಬಹಳ ದಿನಗಳಿಂದ ಕೇಳಿ ಬರುತ್ತಿತ್ತು. ಈಗ ತಮ್ಮ ನಿರಂತರ ಪರಿಶ್ರಮದಿಂದ ಕೇಂದ್ರ ಸರ್ಕಾರ ಎರಡೂ ಯೋಜನೆಗಳಿಗೆ ಅನುಮತಿ ನೀಡಿ ಟೆಂಡರ್ ಕರೆದಿರುವುದು ಸಂತಸದ ವಿಷಯ ಎಂದರು.

ಈ ಯೋಜನೆಗೆ ಅನುಮತಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ತಿಳಿಸಿದ್ದಾರೆ.

ಇದನ್ನೂ ಓದಿ : ರಾಜ್ಯದಲ್ಲಿ 3 ಹೊಸ ಗೋದಾಮುಗಳನ್ನು ಆರಂಭಿಸಿದೆ ಫ್ಲಿಪ್ ಕಾರ್ಟ್ : 14 ಸಾವಿರ ಉದ್ಯೋಗ ಸೃಷ್ಟಿ

ಟಾಪ್ ನ್ಯೂಸ್

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.