ಉತ್ತರ ಪ್ರದೇಶದಲ್ಲಿ ವೈರಲ್ ಫಿವರ್ ಭೀತಿ : ಜನರ ಆರೋಗ್ಯದ ಬಗ್ಗೆ ಪರಿಶೀಲನೆ ನಡೆಸಲು ಸೂಚನೆ
Team Udayavani, Aug 27, 2021, 10:34 PM IST
ಲಕ್ನೋ : ಕೊರೊನಾ ಸೋಂಕಿನ ಮೂರನೇ ಅಲೆಯ ಭೀತಿಯ ನಡುವೆಯೇ ಉತ್ತರ ಪ್ರದೇಶದ ಪಶ್ಚಿಮ ಭಾಗದಲ್ಲಿ ವೈರಲ್ ಫಿವರ್ನ ಆತಂಕ ಹೆಚ್ಚಾಗಿದೆ.
ಅಲ್ಲಿನ ಹಲವು ಜಿಲ್ಲೆಗಳಲ್ಲಿ ವೈರಲ್ ಫಿವರ್ ನಿಂದಾಗಿ ಸಾವಿಗೀಡಾಗುತ್ತಿರುವವರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ.
ಮಥುರಾ, ಫಿರೋಜಾಬಾದ್, ಮೈನ್ ಪುರಿ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಕರಣಗಳು ದೃಢ ಪಡುತ್ತಿವೆ. ಈ ಹಿನ್ನೆಲೆಯಲ್ಲಿ ಗೌತಮ ಬುದ್ಧ ನಗರ ಜಿಲ್ಲೆಯಲ್ಲಿ ಅಲರ್ಟ್ ಘೋಷಿಸಲಾಗಿದೆ.
ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರಿಗೆ ಎಲ್ಲ ಸ್ಥಳಗಳ ಜನರ ಆರೋಗ್ಯದ ಬಗ್ಗೆ ಪರಿಶೀಲನೆ ನಡೆಸುವಂತೆ ಸೂಚಿಸಲಾಗಿದೆ.
ಇದನ್ನೂ ಓದಿ :ಕಾಮುಕರನ್ನ ಬಂಧಿಸುವ ಕಾನೂನು ಮತ್ತಷ್ಟು ಗಟ್ಟಿಯಾಬೇಕು : ನಟಿ ಶ್ರುತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.