ಮಾಹೆ: ನಶೆ ಮುಕ್ತ ಉಡುಪಿ ಅಭಿಯಾನ
Team Udayavani, Aug 27, 2021, 8:48 PM IST
ಉಡುಪಿ: ಸರಕಾರ ನಶೆ ಮುಕ್ತ ಭಾರತದ ಅಭಿಯಾನದ ಅಂಗವಾಗಿ ಮಾಹೆ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ವಿಭಾಗ ಹಮ್ಮಿಕೊಂಡ ನಶೆಮುಕ್ತ ಉಡುಪಿ ಕಾರ್ಯಕ್ರಮದಲ್ಲಿ ಮಾಹೆ ಆಡಳಿತಕ್ಕೆ ಒಳಪಟ್ಟ ಸಂಸ್ಥೆಗಳ ಸಿಬಂದಿಗೆ ವಿಶೇಷ ತರಬೇತಿ ನೀಡಲಾಯಿತು.
ಮಾಹೆ ರಿಜಿಸ್ಟ್ರಾರ್ ಡಾ| ನಾರಾಯಣ ಸಭಾಹಿತ್ ಉದ್ಘಾಟಿಸಿ, ಮಾತನಾಡಿದರು.ಎಂಐಟಿ ನಿರ್ದೇಶಕ ಡಾ| ಅನಿಲ್ ರಾಣ ಅವರು ಮಾಹೆ ವಿದ್ಯಾರ್ಥಿಗಳ ವ್ಯವಹಾರ ವಿಭಾಗದ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದರು.
ಇದನ್ನೂ ಓದಿ:ಅತ್ಯಾಚಾರ ಪ್ರಕರಣದ ತನಿಖೆ ತೀವ್ರಗತಿಯಲ್ಲಿದೆ: ಸಚಿವ ಎಸ್.ಟಿ. ಸೋಮಶೇಖರ್
ಡಾ| ಎ.ವಿ. ಬಾಳಿಗಾ ಸಮೂಹ ಸಂಸ್ಥೆ ನಿರ್ದೇಶಕ ಡಾ| ಪಿ.ವಿ. ಭಂಡಾರಿ ಅವರು”ಯುವಕರಲ್ಲಿ ಮಾದಕ ದ್ರವ್ಯವನ್ನು ತಡೆಗಟ್ಟುವಲ್ಲಿ ಸಿಬಂದಿಯ ಪಾತ್ರ ಮತ್ತು ಮಾದಕ ವಸ್ತುಗಳ ನಿರಾಕರಣೆ ತಂತ್ರಗಳು, ಡಾ| ರಮೀಲಾ ಶೇಖರ್ “ಧನಾತ್ಮಕ ಯೋಗ ಕ್ಷೇಮಕ್ಕಾಗಿ ಜೀವನ ಕೌಶಲಗಳು, ಕೆಎಂಸಿ ಅಪರಾಧ ಪತ್ತದೆ ವಿಭಾಗದ ಸಂಯೋಜಕ ಪೊ| ವಿನೋದ್ ಸಿ. ನಾಯಕ್ ಅವರು “ಕಾನೂನು ಹಾಗೂ ನೈತಿಕ ಅಂಶಗಳ ದುರ್ಬಳಕೆ’ ಸೇರಿದಂತೆ ವಿವಿಧ ವಿಷಯಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಮಾಹೆ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ವಿಭಾಗದ ನಿರ್ದೇಶಕಿ ಡಾ| ಗೀತಾ ಎಂ. ಉಪಸ್ಥಿತದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.