ಮೈಸೂರು ಅತ್ಯಾಚಾರ ಪ್ರಕರಣ : ರಾಜ್ಯದಲ್ಲಿರುವುದು ತಾಲಿಬಾನ್ ಆಡಳಿತ.! : ಕಾಂಗ್ರೆಸ್

ಮೈಸೂರು ವಿವಿ ಹೊರಡಿಸಿದ ಸುತ್ತೋಲೆಯ ಆದೇಶ ಪ್ರತಿಯನ್ನು ಉಲ್ಲೇಖಿಸಿ ಕಾಂಗ್ರೆಸ್ ಪ್ರಶ್ನೆ

Team Udayavani, Aug 28, 2021, 12:24 PM IST

Mysore case: Taliban administration in Karnataka ! : Congress

ಬೆಂಗಳೂರು : ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮಂಗಳವಾರ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಬೆನ್ನಿಗೆ ಮಾನಸ ಗಂಗೋತ್ರಿ ವಿಶ್ವವಿದ್ಯಾಲಯದ ಆವರಣದಲ್ಲಿ ಸಂಜೆ 6.30 ರ ನಂತರ ಹೆಣ್ಣುಮಕ್ಕಳು ಒಂಟಿಯಾಗಿ ಓಡಾಡುವುದಕ್ಕೆ ನಿಷೇಧ ಹೇರಲಾಗಿದೆ. ಪ್ರಸಿದ್ಧ ಕುಕ್ಕರಹಳ್ಳಿ ಕೆರೆ ಆವರಣದಲ್ಲಿ ಇದೇ ಅವಧಿಯಲ್ಲಿ ಎಲ್ಲರಿಗೂ ಪ್ರವೇಶ ನಿರ್ಬಂಧಿಸಲಾಗಿದೆ.

ಇದನ್ನೂ ಓದಿ : ತರಕಾರಿ ಗಾಡಿಯಲ್ಲಿ ಗಾಂಜಾ ಸಾಗಾಟ: ಚಿಕ್ಕಮಗಳೂರಿನಲ್ಲಿ 102 ಕೆಜಿ ಒಣ ಗಾಂಜಾ ವಶ

ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಇಂದು ( ಆಗಸ್ಟ್ 28, ಶನಿವಾರ) ಬಿಜೆಪಿಯನ್ನು ತನ್ನ ಅಧಿಕೃತ ಟ್ವೀಟರ್ ಖಾತೆಯಲ್ಲಿ ಮೈಸೂರು ವಿಶ್ವವಿದ್ಯಾಲಯ ಹೊರಡಿಸಿರುವ ಸುತ್ತೋಲೆಯನ್ನು ಉಲ್ಲೇಖಿಸಿ, ತರಾಟೆ ತೆಗೆದುಕೊಂಡಿದ್ದು, ರಾಜ್ಯದಲ್ಲಿರುವುದು ಪ್ರಜಾಪ್ರಭುತ್ವದ ತಳಹದಿಯ ಆಡಳಿತವಲ್ಲ, ತಾಲಿಬಾನ್ ಆಡಳಿತ..!ಇದಕ್ಕೆ ಪೂರಕವೆಂಬಂತೆ ಹಲವು ಸಚಿವರು ಮಾತನಾಡಿದ್ದು, ಈಗ ಮೈಸೂರು ವಿಶ್ವವಿದ್ಯಾಲಯದ ತಾಲಿಬಾನ್ ಮಾದರಿಯ ಆದೇಶದಿಂದ ರಾಜ್ಯ ಎತ್ತ ಸಾಗುತ್ತಿದೆ ಎಂಬ ದಿಗಲು ಮೂಡುತ್ತಿದೆ. ಬಿಜೆಪಿ ಸರ್ಕಾರದಿಂದ ಮಹಿಳೆಯರಿಗೆ ರಕ್ಷಣೆ ದೊರಕದು ಎಂದು ವಿವಿ ಮನಗಂಡಿದೆಯೇ..? ಎಂದು ಪ್ರಶ್ನಿಸಿದೆ.

ಇನ್ನು, ಸಂಜೆ 6:30 ರ ನಂತರ ಮೈಸೂರು ವಿವಿ ಆವರಣದಲ್ಲಿ ಹೆಣ್ಣು ಮಕ್ಕಳು ಓಡಾಡಬಾರದು ಇಡೀ ಸಮಾಜವೇ ತಲೆ ತಗ್ಗಿಸುವಂತಹ ಆದೇಶ ಹೊರಡಿಸಿರುವುದು ಏತಕ್ಕಾಗಿ..? ರಾಜ್ಯ ಬಿಜೆಪಿ ಸರ್ಕಾರದಿಂದ ರಕ್ಷಣೆ ನಿರೀಕ್ಷಿಸುವುದು ವ್ಯರ್ಥ ಎಂದೇ..? ಈ ಎಲ್ಲಾ ಬೇಜವಾಬ್ದಾರಿ ಸಚಿವರನ್ನು ಕಂಡು ಕುಲಪತಿಗಳು ಹತಾಶರಾಗಿದ್ದಾರೆಯೇ..?  ಎಂದು ಪ್ರಶ್ನಿಸಿದ್ದಲ್ಲದೇ, ಗಾಂಧೀಜಿಯ ಆಶಯದ ಸ್ವತಂತ್ರ ಇದಲ್ಲ ಎಂದು ಕಿಡಿ ಕಾರಿದೆ.

ಇನ್ನು, ಸುರಕ್ಷತೆ ದೃಷ್ಟಿ ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ನಿರ್ಬಂಧ ವಿಧಿಸಲಾಗಿದ್ದು, ಈ ಕುರಿತು ಮೈಸೂರು ವಿವಿ ಕುಲಸಚಿವರಿಂದ ಸುತ್ತೋಲೆ ಹೊರಡಿಸಿದ್ದಾರೆ. ಸಂಜೆ 6ರಿಂದ 9ರವರೆಗೆ ವಿವಿ ಭದ್ರತಾ

ಸಿಬ್ಬಂದಿ ಗಸ್ತು ತಿರುಗಲಿದ್ದು, ಮಾನಸಗಂಗೋತ್ರಿ ಆವರಣದಲ್ಲಿ ಸಂಜೆ ಓಡಾಟ ನಿಷೇಧಿಸಲಾಗಿದೆ. ಪೊಲೀಸ್ ಇಲಾಖೆ ಮೌಖಿಕ ನಿರ್ದೇಶನ ಮೇರೆಗೆ ಆದೇಶಿಸಲಾಗಿತ್ತು.

ಇದನ್ನೂ ಓದಿ : ದೇಶದಲ್ಲಿ ಕಳೆದೊಂದು ದಿನದಲ್ಲಿ 46,759 ಹೊಸ ಪ್ರಕರಣಗಳು ಪತ್ತೆ |509 ಮಂದಿ ಸೋಂಕಿನಿಂದ ಮೃತ.!

ಟಾಪ್ ನ್ಯೂಸ್

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.