ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಬೀದಿ ನಾಟಕ ಕಾರ್ಯಕ್ರಮ
Team Udayavani, Aug 28, 2021, 1:57 PM IST
ಮೂಡಿಗೆರೆ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮೂಡಿಗೆರೆ ತಾಲ್ಲೂಕಿನ ಮೂಡಿಗೆರೆ ಕಸಬಾ ವಲಯದಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ನಂದೀಪುರದ ಕನ್ನಾಪುರದಲ್ಲಿ ಬೀದಿ ನಾಟಕ ಕಾರ್ಯಕ್ರಮ ವನ್ನು ನಡೆಸಲಾಯಿತು .
ಕಾರ್ಯಕ್ರಮದಲ್ಲಿ ಕೋವಿಡ್ ಬಗ್ಗೆ ಜಾಗೃತಿ ಮೂಡಿಸುವುದು, ಸ್ವಚ್ಛತೆ, ಬಾಲ್ಯ ವಿವಾಹ, ದುಶ್ಚಟ ಮುಕ್ತ ಜೀವನ, ಆರೋಗ್ಯ, ಕಾನೂನಿನ ಬಗ್ಗೆ ಅರಿವು ಮೂಡಿಸುವುದು ಮುಂತಾದವುಗಳನ್ನು ನಾಟಕದ ಮುಖಾಂತರ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಾಗೂ ಧರ್ಮಸ್ಥಳದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡಲಾಯಿತು.
ಇದನ್ನೂ ಓದಿ:ಎಂಇಎಸ್‌ನೊಂದಿಗೆ ಕೈ ಜೋಡಿಸದಿರಿ : ಕನ್ನಡ ಸಂಘಟನೆಗಳ ಆಗ್ರಹ
ಈ ಕಾರ್ಯಕ್ರಮವನ್ನು ತಾಲ್ಲೂಕಿನ ಯೋಜನಾದಿಕಾರಿಯವರಾದ ಶಿವಾನಂದ.ಪಿ , ರವರು ಉದ್ಘಾಟಿಸುವರು.ರಾಷ್ಟ್ರೀಯ ವಿಪತ್ತು ನಿರ್ವಹಣಾ ಘಟಕ ಮೂಡಿಗೆರೆಯ ಸಂಯೋಜಕರಾದ ಪ್ರವೀಣ್ ಪೂಜಾರಿ, ಊರಿನ ಮುಖಂಡರಾದ ರಾಜೇಗೌಡ, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಲೋಲಾಕ್ಷಿ, ವಲಯ ಮೇಲ್ವಿಚಾರಕರಾದ ವಿಘ್ನೇಶ್, ಜ್ಞಾನವಿಕಾಸ ಸಮನ್ವಯಧಿಕಾರಿ ಶ್ರೀಮತಿ ಲತಾ , ಸೇವಾಪ್ರತಿನಿಧಿ ಆಯಿಷಾಬಿ,ಒಕ್ಕೂಟ ಪದಾಧಿಕಾರಿ ಕಾವೇರಿ, ಶೃತಿ ಸಾಂಸ್ಕೃತಿಕ ಕಲಾತಂಡದ ವೆಂಕಟೇಶ್ ಹಾಗೂ ಬಳಗ ದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalasa: ವೈದ್ಯನ ಶರ್ಟ್ ಹರಿದು ಹಲ್ಲೆ… ತಡೆಯಲು ಬಂದ ಮಹಿಳಾ ಸಿಬ್ಬಂದಿ ಮೇಲೂ ಹಲ್ಲೆ ಯತ್ನ
Chikmagalur: ವರದಕ್ಷಿಣೆ ಕಿರುಕುಳ: ಕಳಸ ಠಾಣಾಧಿಕಾರಿ ಅಮಾನತು
Chikmagalur: ಕಡೆಗುಂದಿ ಗ್ರಾಮಕ್ಕೆ 4 ನಕ್ಸಲರ ಕರೆದೊಯ್ದು ಸ್ಥಳ ಮಹಜರು
Compliant ಕಳಸದಲ್ಲಿ ಪಿಎಸ್‌ಐ, ಪತ್ನಿಯಿಂದ ದೂರು- ಪ್ರತಿದೂರು ಜಟಾಪಟಿ
ಹೃದಯಾಘಾತದಿಂದ ಜಾಗೃತ ಮತದಾರರ ವೇದಿಕೆಯ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಫಲ್ಗುಣಿ ನಿಧನ
MUST WATCH
ಹೊಸ ಸೇರ್ಪಡೆ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
ಅಖಿಲ ಭಾರತ ಅಂತರ್ ವಿ.ವಿ.ವೇಟ್‌ಲಿಫ್ಟಿಂಗ್:ಮಂಗಳೂರು ವಿವಿ ರನ್ನರ್ ಅಪ್
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.