ಕಲಬುರಗಿ: ಪಕ್ಷೇತರ ಅಭ್ಯರ್ಥಿ ಅಷ್ಟಗಿ ಪರ ಜಗದ್ಗುರುಗಳ ಪ್ರಚಾರ


Team Udayavani, Aug 28, 2021, 4:06 PM IST

ಕಲಬುರಗಿ: ಪಕ್ಷೇತರ ಅಭ್ಯರ್ಥಿ ಅಷ್ಟಗಿ ಪರ ಜಗದ್ಗುರುಗಳ ಪ್ರಚಾರ

ಕಲಬುರಗಿ: ಕೊನೆಯ ಘಳಿಗೆಯಲ್ಲಿ ಬಿಜೆಪಿಯಿಂದ ಟಿಕೆಟ್ ವಂಚಿತರಾಗಿ ವಾರ್ಡ್ ನಂಬರ್ 5ರಲ್ಲಿ ಪಕ್ಷೇತರಾಗಿ ಸ್ಪರ್ಧಿಸಿರುವ ಮಲ್ಲಮ್ಮ ಶಿವಾನಂದ ಪಾಟೀಲ್ ಅಷ್ಟಗಿ ಪರ ಇಲ್ಲಿನ ಶಹಾಬಜಾರ ಸುಲಫಲ ಮಠದ ಪೀಠಾಧಿಪತಿ ಹಾಗೂ ಶ್ರೀ ಶೈಲಂ ಸಾರಂಗಮಠದ ಜಗದ್ಗುರು ಡಾ. ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳು ಪ್ರಚಾರ ನಡೆಸಿದರು.

ಅಷ್ಟಗಿ ಅವರು ವಾರ್ಡ್ ನಲ್ಲಿ ಸಾಕಷ್ಟು ಕೆಲಸಗಳನ್ನು ಮಾಡಿದ್ದಾರೆ. ಹೀಗಾಗಿ ವಾರ್ಡ್ ನ ಜನ ಅಷ್ಟಗಿ ಅವರನ್ನೇ ನೆಚ್ಚಿಕೊಂಡಿದ್ದಾರೆ. ಪಕ್ಷ ಅವರನ್ನೇ ಗುರುತಿಸಿ ಟಿಕೆಟ್‌ ನೀಡಬೇಕಿತ್ತು. ಆದರೆ ಟಿಕೆಟ್ ನೀಡದೇ ಅನ್ಯಾಯ ಎಸಗಲಾಗಿದೆ. ಹೀಗಾಗಿ ಕ್ಷೇತ್ರದ ಜನ ಕೈ ಹಿಡಿಯುವ ಮುಖಾಂತರ ಗೆಲ್ಲಿಸಬೇಕೆಂದರು.

ತಮ್ಮ ಪಾಡಿಗೆ ತಾವಿದ್ದು ಕೆಲಸ ಮಾಡುವರು ಅಪರೂಪ. ಅಂತಹ ಸಾಲಿನಲ್ಲಿ ಶಿವಾನಂದ ಅಷ್ಟಗಿ ಸೇರಿದ್ದಾರೆ. ಈಗ ಅವರ ಪತ್ನಿ ಮಲ್ಲಮ್ಮ ಅಷ್ಟಗಿ ಅಭ್ಯರ್ಥಿಯಾಗಿದ್ದಾರೆ. ಅಷ್ಟಗಿ ಅವರ ಮನೆ ಎಲ್ಲಿ ಬರುತ್ತದೆ ಎಂಬುದನ್ನು ನೋಡಿಲ್ಲ. ಆದರೆ ವಾರ್ಡ್ ಗೆ ಬಂದು ಜನರಿಗೆ ಆಗಿರುವ ಅನ್ಯಾಯ ವಿವರಿಸಲು ಹಾಗೂ ಬೆಂಬಲಿಸುವಂತೆ ತಿಳಿ ಹೇಳಲು ವಾರ್ಡ್ ನಂಬರ್ ಐದಕ್ಕೆ‌ ಬಂದಿರುವುದಾಗಿ ಜಗದ್ಗುರುಗಳು ತಿಳಿಸಿದರು.

ಇದನ್ನೂ ಓದಿ:ಮಹಿಳೆಯರ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕುವ ಬದಲು ಸುರಕ್ಷತಾ ಕಾರ್ಯ ಕೈಗೊಳ್ಳಿ : ನಟ ಚೇತನ್  

ಈ ಸಂದರ್ಭದಲ್ಲಿ ಮಾತನಾಡಿದ ಪಾಲಿಕೆ‌ ಮಾಜಿ ಸದಸ್ಯ ಶಿವಾನಂದ ಪಾಟೀಲ್ ಅಷ್ಟಗಿ ಮಾತನಾಡಿ, ಗುರುಗಳು ವಾಡ್೯ಗೆ ಬಂದು ಬೆಂಬಲಿಸಿರುವುದು ನಮ್ಮ ಸೌಭಾಗ್ಯ, ಆನೆ ಬಲ ಬಂದಂತಾಗಿದೆ ಎಂದು ಹೇಳಿದರು.

ಅಭ್ಯರ್ಥಿ ಮಲ್ಲಮ್ಮ ಶಿವಾನಂದ ಅಷ್ಠಗಿ, ಮುಖಂಡರಾದ ಸಿದ್ದು ತಾಳಮಡಗಿ, ನಾಗರಾಜ ವರದಾ, ರವಿ ಗುತ್ತೇದಾರ, ಸಂಜು ಕಠಾರೆ, ಶ್ರೀ ಕಾಂತ ಅಂಕಲಕಾರ, ಶರಣು ಹೇರೂರ, ಅನಂತಯ್ಯ ಮಠಪತಿ ಸೇರಿದಂತೆ ಮುಂತಾದವರಿದ್ದರು.

ಟಾಪ್ ನ್ಯೂಸ್

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.