ಭಾನುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ
Team Udayavani, Aug 29, 2021, 8:04 AM IST
ಮೇಷ: ದೀರ್ಘಪ್ರಯಾಣ.ನೂತನಮಿತ್ರರಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಗಮನಹರಿಸಿ. ಗೌರವದಿಂದ ಕೂಡಿದ ಧನ ಸಂಪತ್ತು ಪ್ರಾಪ್ತಿ. ವಿದ್ಯಾರ್ಥಿಗಳಿಗೆಅಧ್ಯಯನದಲ್ಲಿ ಹೆಚ್ಚಿನ ತಲ್ಲೀನತೆ.
ವೃಷಭ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಸತ್ಕಾರ್ಯಕ್ಕೆ ಧನವ್ಯಯ. ದೂರದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಆರೋಗ್ಯದ ಬಗ್ಗೆ ಅಸಡ್ಡೆ ಮಾಡದಿರಿ. ದೀರ್ಘ ಪ್ರಯಾಣಸಂಭವ. ಧನಸಂಪತ್ತು ವೃದ್ಧಿ.
ಮಿಥುನ: ಅಧ್ಯಯನ ಅಧ್ಯಾಪನದಲ್ಲಿ ತಲ್ಲೀನತೆ. ಮಕ್ಕಳಿಂದ ಸಂತೋಷ. ನಿರೀಕ್ಷಿತ ಧನವೃದ್ಧಿ. ಹಿರಿಯರ ಗುರುಗಳ ಮಾರ್ಗದರ್ಶನದ ಲಾಭ. ಸಂದರ್ಭಕ್ಕೆ ಸರಿಯಾಗಿ ಸಹಾಯಒದಗಿ ಕೆಲಸಕಾರ್ಯಗಳಲ್ಲಿ ಪ್ರಗತಿ.
ಕರ್ಕ: ಆಸ್ತಿ ವಿಚಾರಗಳಲ್ಲಿ ನಿರ್ಣಯ. ದೂರದ ಮಿತ್ರರ ಭೇಟಿ. ಪರಸ್ಪರ ಸಹಕಾರ ಪ್ರೋತ್ಸಾಹ. ಅನಿರೀಕ್ಷಿತ ಬೆಳವಣಿಗೆಗಳು. ಧನಾರ್ಜನೆಗೆ ಸರಿಸಮವಾದ ವ್ಯಯ. ಪಾಲು ದಾರಿಕಾವ್ಯವಹಾರಗಳಲ್ಲಿ ದುಡುಕುನಿರ್ಧಾರಮಾಡದಿರಿ.
ಸಿಂಹ: ಜನಮನ್ನಣೆ. ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ಪರಿಶ್ರಮಕ್ಕೆ ಸರಿಯಾದ ನ್ಯಾಯಸಮ್ಮತವಾದ ಧನಾರ್ಜನೆ. ಆಸ್ತಿ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಬಂಧುಮಿತ್ರ ರೊಂದಿಗೆ ಸಹನೆ ತಾಳ್ಮೆಯಿಂದ ವ್ಯವಹರಿಸಿ. ಆರೋಗ್ಯ ವೃದ್ಧಿ.
ಕನ್ಯಾ: ಉತ್ತಮ ಆರೋಗ್ಯ. ಅಧ್ಯಯನದಲ್ಲಿ ಆಸಕ್ತಿ ವೃದ್ಧಿ. ಬಂಧುಮಿತ್ರರ ಸಹಾಯ ಸಹಕಾರ ಒದಗಿ ಬರುವ ಸಂಭವ. ಮಾತಿನಲ್ಲಿ ಸ್ಪಷ್ಟತೆ ಇರಲಿ. ಮಕ್ಕಳ ಅಭಿವೃದ್ಧಿ ವಿಚಾರದಲ್ಲಿ ಹೆಚ್ಚಿನ ಜವಾಬ್ದಾರಿ.
ತುಲಾ: ಸುಖ ಸಂತೋಷದಿಂದ ಕೂಡಿದ ದಿನ. ವಾಹನ, ಆಸ್ತಿ ವಿಚಾರದಲ್ಲಿ ಮುನ್ನಡೆ. ಉತ್ತಮ ವಾಕ್ ಚತುರತೆಯಿಂದಲೂಜವಾಬ್ದಾರಿಯಿಂದಲೂಕೂಡಿದಕಾರ್ಯ ವೈಖರಿ. ದಾಂಪತ್ಯ ಸುಖವೃದ್ಧಿ. ಬಂಧುಮಿತ್ರರ ಸಹಕಾರ.
ವೃಶ್ಚಿಕ: ದೂರ ಸಂಚಾರ ಸಂಭವ. ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಒತ್ತಡ ಜವಾಬ್ದಾರಿ. ಧನಾರ್ಜನೆಗೆಕೊರತೆಯಾಗದು. ಗೃಹದಲ್ಲಿ ಶಾಂತಿ ಕಾಪಾಡಿ. ಅನಾವಶ್ಯಕ ಚರ್ಚೆಗೆ ಆಸ್ಪದಕೊಡಬೇಡಿ.
ಧನು: ಕೆಲಸಕಾರ್ಯಗಳಲ್ಲಿ ಗೌರವಕೀರ್ತಿಸಂಪಾದನೆ ಪ್ರಗತಿ. ಹೆಚ್ಚಿದ ಸ್ಥಾನ, ಧನ ಲಾಭ. ಗುರುಹಿರಿಯರ ಸಹಕಾರ ಪ್ರೋತ್ಸಾಹ. ಆರೋಗ್ಯ ವೃದ್ಧಿ. ಮಕ್ಕಳಿಗೆ ಸರ್ವ ವಿಧದ ಸೌಲಭ್ಯ ಪ್ರಾಪ್ತಿ.
ಮಕರ: ಉದ್ಯೋಗ ವ್ಯವಹಾರದಲ್ಲಿ ತಲ್ಲೀನತೆ. ಸಮಯ ಸಂದರ್ಭಕ್ಕೆ ಸರಿಯಾಗಿ ನಿಪುಣತೆ ಪ್ರದರ್ಶನ.ಬಂಧುಮಿತ್ರರ ಸಹಕಾರ ಸಂತೋಷ.ದಂಪತಿಗಳಲ್ಲಿ ಅನ್ಯೋನ್ಯತೆಕೊರತೆಯಾಗದಂತೆ ವ್ಯವಹರಿಸಿ.
ಕುಂಭ: ಸಣ್ಣ ಪ್ರಯಾಣ ಸಂಭವ. ಸಹೋದರ ಸಮಾನರಿಂದಲೂ ಸಹೋದ್ಯೋಗಿಗಳಿಂದಲೂ ಸಹಕಾರ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಯಶಸ್ಸು ಲಭ್ಯ. ಗೃಹೋಪಕರಣವಸ್ತುಗಳಿಗಾಗಿ ಧನವ್ಯಯ.
ಮೀನ: ಆರೋಗ್ಯವೃದ್ಧಿ.ದೀರ್ಘಪ್ರಯಾಣ ಸಂಭವ. ನೂತನ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ಸರಿಯಾದ ನಿರ್ಣಯದಿಂದ ತೃಪ್ತಿ. ಪರರಿಂದ ಬರಬೇಕಾದ ಧನ ಪ್ರಾಪ್ತಿ. ಬಂಧುಮಿತ್ರರಲ್ಲಿ ಸಂಯಮದಿಂದ ವ್ಯವಹರಿಸಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ
2025 ರ ವರ್ಷ ಫಲ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
Daily Horoscope; ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಕಸ್ಮಾತ್ ಧನಾಗಮ
Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.