ಕೋವಿಡ್: ರಾಜ್ಯದಲ್ಲಿಂದು 1262 ಪ್ರಕರಣ ಪತ್ತೆ| 1384 ಸೋಂಕಿತರು ಗುಣಮುಖ
Team Udayavani, Aug 29, 2021, 7:23 PM IST
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 1262 ಜನರಿಗೆ ಕೋವಿಡ್ ಪಾಸಿಟಿವ್ ಸೋಂಕು ತಗುಲಿದ್ದು, 17 ಜನ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ವರದಿಗಳ ಪ್ರಕಾರ ಇಂದು 1384 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ 28,91,193 ಜನ ಗುಣಮುಖರಾಗಿದ್ದಾರೆ.
ಇನ್ನು ರಾಜ್ಯದಲ್ಲಿಂದು 18,758 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಕಡ 0.70 ರಷ್ಟಿದ್ದು, ಡೆತ್ ರೇಟ್ 1.34 % ಇದೆ.
ಬೆಂಗಳೂರಿನಲ್ಲಿ ಇಂದು ಹೊಸದಾಗಿ 361 ಜನರಿಗೆ ಸೋಂಕು ತಗುಲಿದ್ದು, 6 ಜನ ಸಾವನ್ನಪ್ಪಿದ್ದಾರೆ. 334 ಜನ ಬಿಡುಗಡೆಯಾಗಿದ್ದು, 7343 ಸಕ್ರಿಯ ಪ್ರಕರಣಗಳಿವೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ:
ಬಾಗಲಕೋಟೆ -1, ಬಳ್ಳಾರಿ- 3, ಬೆಳಗಾವಿ-34, ಬೆಂಗಳೂರು ಗ್ರಾಮಾಂತರ -9, ಬೆಂಗಳೂರು ನಗರ-361, ಬೀದರ್ 0, ಚಾಮರಾಜನಗರ-13, ಚಿಕ್ಕಬಳ್ಳಾಪುರ- 0, ಚಿಕ್ಕಮಗಳೂರು-26, ಚಿತ್ರದುರ್ಗ-22, ದಕ್ಷಿಣ ಕನ್ನಡ-202,ದಾವಣಗೆರೆ-28, ಧಾರವಾಡ- 6, ಗದಗ-0,ಹಾಸನ-72, ಹಾವೇರಿ 5, ಕಲಬುರ್ಗಿ 5, ಕೊಡಗು-86 ಕೊಪ್ಪಳ 1, ಕೋಲಾರ 54, ಮಂಡ್ಯ-14, ಮೈಸೂರು 86, ರಾಯಚೂರು 1, ರಾಮನಗರ 1, ಶಿವಮೊಗ್ಗ 59, ತುಮಕೂರು 34, ಉಡುಪಿ 96, ಉತ್ತರಕನ್ನಡ 42, ವಿಜಯಪುರ- 1, ಯಾದಗಿರಿ- 0 .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.