ಸೋಮವಾರದ ನಿಮ್ಮ ರಾಶಿಫಲ ಇಲ್ಲಿ ನೋಡಿ : ಯಾರಿಗೆ ಶುಭ-ಯಾರಿಗೆ ಲಾಭ
Team Udayavani, Aug 30, 2021, 7:46 AM IST
ಮೇಷ: ಆರೋಗ್ಯದಲ್ಲಿ ಮದ್ಯಮ ಸುಖ. ಆಸ್ತಿ ವಿಚಾರದ ಸಂಪತ್ತುಗಳಲ್ಲಿ ಪ್ರಗತಿ. ಉತ್ತಮ ಧನಾರ್ಜನೆ. ಮಾನಸಿಕ ಒತ್ತಡದಿಂದಕೂಡಿದಕಾರ್ಯವೈಖರಿ.ದಂಪತಿಗಳಿಂದಪರಸ್ಪರಪ್ರೋತ್ಸಾಹ. ವ್ಯಾಜ್ಯಗಳಿಗೆಅವಕಾಶ ನೀಡದಿರಿ. ಗುರುಹಿರಿಯರಮಾರ್ಗದರ್ಶನ.
ವೃಷಭ: ಉತ್ಸಾಹದಿಂದ ಕೂಡಿದ ದಿನ. ಆರೋಗ್ಯದಲ್ಲಿ ಸುಧಾರಣೆ, ಸಂತೋಷ, ನಿರೀಕ್ಷಿತ ಕಾರ್ಯಗಳಲ್ಲಿ ಸಫಲತೆ. ಉತ್ತಮಧನಾರ್ಜನೆ,ವಾಕ್ಚತುರತೆ.ದಂಪತಿಗಳಲ್ಲಿಅನುರಾಗವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿಯ ಬದಲಾವಣೆ,ಯಶಸ್ಸು.
ಮಿಥುನ: ದೈಹಿಕ ಮಾನಸಿಕ ಆರೋಗ್ಯ ವೃದ್ಧಿ. ಸಂದಭೋìಚಿತವಾಗಿ ಆಲೋಚಿಸಿ ಮಾಡಿದ ಕೆಲಸ ಕಾರ್ಯಗಳಲ್ಲಿ ಉತ್ತಮ ಲಾಭದಾಯಕ ಪ್ರಗತಿ. ಧಾರ್ಮಿಕ ಚಟುವಟಿಕೆಗಳಲ್ಲಿಯೂ ದೀರ್ಘಪ್ರಯಾಣಗಳಲ್ಲಿಯೂ ಆಸಕ್ತಿ.
ಕರ್ಕ: ಶಿಸ್ತಿನಿಂದ ಕೂಡಿದ ಕಾರ್ಯವೈಖರಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಆರೋಗ್ಯ ವೃದ್ಧಿ. ಉತ್ತಮ ಜನರ ಒಡನಾಟ. ಸಾಂಸಾರಿಕ ಸುಖದಲ್ಲ ಪ್ರಗತಿ. ಗೃಹೋಪಕರಣ ವಸ್ತುಗಳ ಸಂಗ್ರಹ. ವಿದ್ಯಾರ್ಥಿಗಳಿಗೆಹೆಚ್ಚಿನಅಭಿವೃದ್ಧಿ.
ಸಿಂಹ: ನಾನಾ ರೀತಿಯ ಚಟುವಟಿಕೆಗಳಿಂದ ಕೂಡಿದ ದಿನ. ದೃಢ ನಿರ್ಧಾರಗಳಿಂದ ಅಭಿವೃದ್ಧಿ. ಅನಿರೀಕ್ಷಿತ ಧನಾಗಮನ. ಆಸ್ತಿ ವಿಚಾರವಾಗಿ ಪ್ರಗತಿ. ಪತ್ರವ್ಯವಹಾರಗಳಲ್ಲಿ ಲಾಭ. ನೂತನ ಮಿತ್ರರ ಭೇಟಿ. ಸಹೋದ್ಯೋಗಿಗಳ ಸಹಕಾರ.
ಕನ್ಯಾ: ಅನ್ಯರ ವಿಚಾರದಲ್ಲಿ ಜಾಗ್ರತೆಯಿಂದ ವ್ಯವಹರಿಸಿ. ಧನಾರ್ಜನೆಗೆಕೊರತೆಯಾಗದು. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ಆರೋಗ್ಯ ವಿಚಾರದಲ್ಲಿ ಜಾಗ್ರತೆ. ದಾಂಪತ್ಯದಲ್ಲಿ ಪರಸ್ಪರ ಸಹಕಾರ ಅಗತ್ಯ
ತುಲಾ: ದೀರ್ಘ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿನ ಜವಾಬ್ದಾರಿ ಒತ್ತಡ. ಉತ್ತಮ ಧನಾರ್ಜನೆ ಇದ್ದರೂ ಖರ್ಚಿಗೆಹಲವಾರು ಮಾರ್ಗಗಳು ಎದುರಾಗುವುವು.
ವೃಶ್ಚಿಕ: ನಿರೀಕ್ಷಿತ ಸ್ಥಾನ ಗೌರವ ಅಧಿಕಾರ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಸಂತೋಷ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳ ವಿಚಾರದಲ್ಲಿ ತೃಪ್ತಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ನಿರಂತರ ಧನಸಂಪಾದನೆಯಿಂದ ಆತ್ಮಸ್ವಾಸ್ಥ್ಯ ವೃದ್ಧಿ.
ಧನು: ಅಧಿಕ ಧನಾರ್ಜನೆ, ಆರೋಗ್ಯದಲ್ಲಿ ಪ್ರಗತಿ. ಭೂಮಿ, ಆಸ್ತಿ ವ್ಯವಹಾರದಲ್ಲಿ ಮುನ್ನಡೆ. ಉದ್ಯೋಗ ವ್ಯವಹಾರಗಳಲ್ಲಿನಿರೀಕ್ಷಿತಸಹಾಯಒದಗಿಅಭಿವೃದ್ಧಿ. ದಾಂಪತ್ಯ ತೃಪ್ತಿದಾಯಕ.ಕುಟುಂಬಿಕರ ಉತ್ತಮ ಸಹಕಾರ, ಪ್ರೋತ್ಸಾಹ.
ಮಕರ: ಮಾತಿನಲ್ಲಿ ಹಿಡಿತವಿರಲಿ. ನೂತನ ಮಿತ್ರರ ಭೇಟಿ.ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಸಫಲತೆ,ಉತ್ತಮ ಆರೋಗ್ಯ ಭಾಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ಧನಾರ್ಜನೆಗೆ ಸರಿಯಾಗಿಖರ್ಚು. ದಾಂಪತ್ಯ ಸುಖ ಉತ್ತಮ.
ಕುಂಭ: ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ದೀರ್ಘಪ್ರಯಾಣದಿಂದ ದೇಹಾಯಾಸ ತೋರೀತು. ವಿದ್ಯಾರ್ಥಿಗಳಿಗೆ ಸದವಕಾಶ ಕೂಡಿ ಬರುವುದು. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿನ ಜವಾಬ್ದಾರಿ.
ಮೀನ: ಸುದೃಢ ಆರೋಗ್ಯ. ಮಾತಿನಲ್ಲಿ ತಾಳ್ಮೆ ಹಿಡಿತವಿರಲಿ. ಅನಗತ್ಯ ಖರ್ಚಿಗೆ ಒಳಗಾಗಿ ಆರ್ಥಿಕ ನಷ್ಟಕ್ಕೆಒಳಗಾಗದಿರಿ. ಪಾಲುದಾರಿಕಾಕ್ಷೇತ್ರದಲ್ಲಿ ಪರಸ್ಪರ ಸಹಕಾರ ಪ್ರೋತ್ಸಾಹವಿರಲಿ.ವಿದ್ಯಾರ್ಥಿಗಳಿಗೆ ಅತ್ಯುತ್ತಮದಿನ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ
Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…
Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.