![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 30, 2021, 3:38 PM IST
ಹುಬ್ಬಳ್ಳಿ: ಚುನಾವಣೆ, ಪ್ರಚಾರ, ರ್ಯಾಲಿಗಳಿಗೆ ಇಲ್ಲದ ಕೋವಿಡ್ ನಿಯಮ ಗಣೇಶೋತ್ಸವಕ್ಕೆ ಯಾಕೆ? ಕೋವಿಡ್ ನಿಯಮ ಅನುಸರಿಸಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಬೇಕು ಎಂದು ಆಗ್ರಹಿಸಿ ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ನಿವಾಸದೆದುರು ಸೋಮವಾರ ಪ್ರತಿಭಟಿಸಿದರು.
ಸಾರ್ವಜನಿಕ ಗಣೇಶೋತ್ಸವ ಅದೆಷ್ಟೋ ಕುಟುಂಬಗಳಿಗೆ ಆಸರೆಯಾಗುತ್ತದೆ. ಮೂರ್ತಿ ಕಲಾವಿದರು, ಪೆಂಡಾಲ್, ಹೂ-ಹಣ್ಣು ವ್ಯಾಪಾರಿಗಳಿಗೆ ತೊಂದರೆ ಆಗುತ್ತದೆ. ವರ್ಷಪೂರ್ತಿ ಇವರಿಗೆ ಇದೇ ಆದಾಯದ ಮೂಲವಾಗಿದೆ ಎಂದರು.
ಇದನ್ನೂ ಓದಿ:ಶಾಲೆಗಳ ಆರಂಭದ ಕುರಿತು ಸಿಎಂ ನಿರ್ಧಾರ: ಸಚಿವ ಬಿ.ಸಿ.ನಾಗೇಶ್
ಒಂದು ವೇಳೆ ಸರ್ಕಾರ ಅನುಮತಿಸದಿದ್ದರೆ ನಾನು ಇದ್ದೇನೆ. ರಾಜ್ಯಾದ್ಯಂತ ಎಲ್ಲ ಗಣೇಶೋತ್ಸವ ಮಂಡಳಿಯವರು ಅದ್ದೂರಿಯಾಗಿ ಸಾರ್ವಜನಿಕ ಗಣೇಶೋತ್ಸವ ಆಚರಿಸಿ. ಅದ್ಯಾವ ಶಕ್ತಿ ತಡೆಯುತ್ತದೆಯೋ ನಾನು ನೋಡುತ್ತೇನೆ ಎಂದು ಸವಾಲು ಹಾಕಿದರು.
ನಂತರ ಮಾಜಿ ಸಿಎಂ ಶೆಟ್ಟರಗೆ ಮನವಿ ಸಲ್ಲಿಸಿದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.