ಯುವಕರ ಸಾವಿಗೆ ಜಿಲ್ಲಾಡಳಿತವೇ ಹೊಣೆ: ಆರೋಪ


Team Udayavani, Aug 30, 2021, 8:06 PM IST

ramanagara news

ರಾಮನಗರ: ಶನಿವಾರ ರಾತ್ರಿ 10.15ರ ವೇಳೆ ನಗರದ ಮಾಗಡಿ ರಸ್ತೆಯ ಮಹಿಳಾ ಸರ್ಕಾರಿ ಪದವಿಕಾಲೇಜು ಮುಂಭಾಗದಲ್ಲಿ ನಡೆದ ಬೈಕ್‌ ಅಪಘಾತದಲ್ಲಿ ಮೂವರು ಯುವಕರು ಮೃತ ಪಟ್ಟ ಘಟನೆಗೆಜಿಲ್ಲಾಡಳಿತ, ನಗರಸಭೆಮತ್ತು ಪೊಲೀಸ್‌ ಇಲಾಖೆಯೆ ನೇರಹೊಣೆ ಎಂದು ಆ ಭಾಗದ ನಾಗರಿಕರುಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಿರುವು ಎಚ್ಚರಿಕೆಯ ಫ‌ಲಕವಿಲ್ಲ: ನಗರದ ಮಾಗಡಿರಸ್ತೆಯ ಕೆಂಪೇಗೌಡ ವೃತ್ತ ಮತ್ತು ರಾಯರದೊಡ್ಡಿವೃತ್ತದ ನಡುವಿನ ಈ ರಸ್ತೆಯಲ್ಲಿ ಆಗಿಂದಾಗ್ಗೆ ಅಪಘಾತಗಳು ಸಂಭಿವಿಸುತ್ತಲೇ ಇರುತ್ತವೆ. ಮಹಿಳಾ ಸರ್ಕಾರಿಪದವಿ ಕಾಲೇಜು ಮುಂಭಾಗ ರಸ್ತೆಯ ತಿರುವಿದೆ.ಎದುರುಗಡೆಯಿಂದ ಬರುವ ವಾಹನಗಳುಗೋಚರಿಸುವುದೇ ಇಲ್ಲ. ಇಲ್ಲಿ ತಿರುವು ಇರುವ ಬಗ್ಗೆವಾಹನ ಚಾಲಕರನ್ನು ಎಚ್ಚರಿಸುವ ಯಾವ ಫ‌ಲಕವೂಇಲ್ಲ. ಸಿಗ್ನಲ್‌ ದೀಪ, ರಸ್ತೆ ಉಬ್ಬು ಇಲ್ಲ. ರಾತ್ರಿ ವೇಳೆಇಲ್ಲಿರುವ ಬೀದಿ ದೀಪದ ವ್ಯವಸ್ಥೆ ಸಾಕಾಗುವುದಿಲ್ಲಎಂದು ನಾಗರಿಕರು ತಿಳಿಸಿದ್ದಾರೆ.

ಇಲ್ಲಿ ಸಂಚರಿಸುವ ದ್ವಿಚಕ್ರವಾಹನಗಳ ಚಾಲಕರತಪ್ಪು ಇದೆ ಎಂದು ಆರೋಪಿಸಿರುವ ನಾಗರಿಕರು ರಸ್ತೆಅಗಲವಿದೆ ಎಂದು ಕೆಲವರು ವೇಗವಾಗಿ ಹೋಗುವುದುಂಟು ಎಂದು ದೂರಿದ್ದಾರೆ. ಶನಿವಾರದಘಟನೆಯನಂತರ ಪೊಲೀಸರು ಇಲ್ಲಿ ಕೆಲವು ಬ್ಯಾರಿಕೇಡ್‌ಗಳನ್ನುಅಳವಡಿಸಿದ್ದಾರೆ.ಅಧಿಕಾರಿಗಳ ಗಮನಸೆಳೆದರೂ ಉಪಯೋಗವಾಗಲಿಲ್ಲ: ರಸ್ತೆಯ ಅಕ್ಕ-ಪಕ್ಕ ಚರಂಡಿ ವ್ಯವಸ್ಥೆ ಇಲ್ಲ. ಫ‌ುಟ್‌ಪಾತ್‌ ವ್ಯವಸ್ಥೆ ಇಲ್ಲ. ಶರತ್‌ ಶಾಲೆಯ ಬಳಿ ರಸ್ತೆಯಲ್ಲಿಪದೇ ಪದೆ ರಸ್ತೆಯಲ್ಲಿ ಗುಂಡಿಗಳು ನಿರ್ಮಾಣವಾಗುತ್ತಲೇ ಇದೆ.

ಮಹಿಳಾ ಕಾಲೇಜು ಮುಂಭಾಗ ರಸ್ತೆ ಅಕ್ಕಪಕ್ಕ ಕಟ್ಟಡ ತ್ಯಾಜ್ಯ ಸುರಿಯಲಾಗಿದೆ. ಸಹಜವಾಗಿಮಣ್ಣು, ಧೂಳು ರಸ್ತೆಯನ್ನು ಸೇರುತ್ತಿದೆ. ವೇಗವಾಗಿಚಲಿಸುವ ದ್ವಿಚಕ್ರ ವಾಹನಗಳು ಆಯ ತಪ್ಪಿ ಜಾರಿಬಿದ್ದಿರುವ ಉದಾಹರಣೆಗಳು ಇವೆ, ಈ ರಸ್ತೆಯ ಅವ್ಯವಸ್ಥೆಯ ಬಗ್ಗೆ ಅಧಿಕಾರಿಗಳ ಗಮನ ಸೆಳೆದರು ಉಪಯೋಗವಾಗಲಿಲ್ಲ ಎಂದು ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಡೆಯದ ಪ್ರತಿಭಟನೆ: ಶನಿವಾರದ ಘಟನೆಯನ್ನುಆಧಾರವಾಗಿಟ್ಟು ಕೊಂಡು ಆ ಭಾಗದ ಕೆಲವು ನಾಗರಿಕರು ಭಾನುವಾರ ಪ್ರತಿಭಟನೆ ಹಮ್ಮಿಕೊಳ್ಳಲುಮುಂದಾಗಿದ್ದರು, ಸಾಮಾಜಿಕ ಜಾಲತಾಣದಲ್ಲಿ ಈಬಗ್ಗೆ ಪ್ರಚಾರವನ್ನು ಮಾಡಿದ್ದರು. ಆದರೆ ಭಾನುವಾರಈ ಪ್ರತಿಭಟನೆ ನಡೆಯಲಿಲ್ಲ. ಪೊಲೀಸ್‌ ಅಧಿಕಾರಿಗಳಸೂಚನೆಯ ಮೇರೆಗೆ ಪ್ರತಿಭಟನೆ ಹಿಂದಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

CM-Ramanagara

By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

HDD-Gowda

Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್‌.ಡಿ.ದೇವೇಗೌಡ ಭವಿಷ್ಯ

Nikhil-CPY

By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್‌ ಕುಮಾರಸ್ವಾಮಿಗೋ?

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Ranji Trophy: ಕರ್ನಾಟಕ ವಿರುದ್ಧ 218 ರನ್‌ ಹಿನ್ನಡೆಯಲ್ಲಿ ಚಂಡೀಗಢ

Ranji Trophy: ಕರ್ನಾಟಕ ವಿರುದ್ಧ 218 ರನ್‌ ಹಿನ್ನಡೆಯಲ್ಲಿ ಚಂಡೀಗಢ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Australia vs Pakistan T20: ಪಾಕ್‌ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ

Australia vs Pakistan T20: ಪಾಕ್‌ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ

5

Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.