ರಾಜ್ಯದಲ್ಲಿ ಮತ್ತೆ ಬಿಜೆಪಿಗೆ ಅಧಿಕಾರ: ಅರುಣ್ ಸಿಂಗ್
Team Udayavani, Aug 30, 2021, 8:27 PM IST
ಬೆಂಗಳೂರು: ಕರ್ನಾಟಕದ 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಕರ್ನಾಟಕದ ಉಸ್ತುವಾರಿಗಳೂ ಆದ ಅರುಣ್ ಸಿಂಗ್ ಅವರು ವಿಶ್ವಾಸ ವ್ಯಕ್ತಪಡಿಸಿದರು.
ನಾಲ್ಕು ದಿನಗಳ ರಾಜ್ಯ ಭೇಟಿ ಹಿನ್ನೆಲೆಯಲ್ಲಿ ಆಗಮಿಸಿದ ಅವರು, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರ ಜೊತೆ ಮಾತನಾಡಿದರು. ರಾಜ್ಯ ಸರಕಾರವು ಉತ್ತಮವಾಗಿ ಕೆಲಸ ಮಾಡುತ್ತಿದ್ದು, 2023ರಲ್ಲೂ ಅಧಿಕಾರ ಗಳಿಸಲಿದೆ ಎಂದರು.
ಮಂಡ್ಯ ಮತ್ತು ಮೈಸೂರಿನಲ್ಲಿ ಈ ಬಾರಿ ಪ್ರವಾಸ ಮಾಡುವುದಾಗಿ ಅವರು ತಿಳಿಸಿದರು. ಪಕ್ಷದ ರಾಜ್ಯ ಉಪಾಧ್ಯಕ್ಷರಾದ ವಿಜಯೇಂದ್ರ, ಪ್ರಧಾನ ಕಾರ್ಯದರ್ಶಿಗಳಾದ ಸಿದ್ದರಾಜು, ಪಕ್ಷದ ಪದಾಧಿಕಾರಿಗಳು, ಮುಖಂಡರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.