ಏಷ್ಯಾ ಕಿರಿಯರ ಬಾಕ್ಸಿಂಗ್‌: ಭಾರತಕ್ಕೆ ಒಲಿಯಿತು 8 ಚಿನ್ನ

Team Udayavani, Aug 30, 2021, 9:38 PM IST

ಏಷ್ಯಾ ಕಿರಿಯರ ಬಾಕ್ಸಿಂಗ್‌: ಭಾರತಕ್ಕೆ ಒಲಿಯಿತು 8 ಚಿನ್ನ

ನವದೆಹಲಿ: ದುಬೈನಲ್ಲಿ ನಡೆಯುತ್ತಿರುವ ಏಷ್ಯಾ ಕಿರಿಯರ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ ಭಾರತ 8 ಚಿನ್ನ, 5 ಬೆಳ್ಳಿ, 6 ಕಂಚಿನ ಪದಕಗಳ ಸಾಧನೆಯೊಂದಿಗೆ ಕೂಟವನ್ನು ಯಶಸ್ವಿಯಾಗಿ ಮುಗಿಸಿದೆ.

ಫೈನಲ್‌ ಪ್ರವೇಶಿಸಿದ್ದ ಭಾರತದ 10 ಬಾಲಕಿಯರಲ್ಲಿ 6 ಮಂದಿ ಚಿನ್ನ ಗೆದ್ದಿರುವುದು ಮಹಿಳೆಯರ ಸಾಧನೆಗೆ ಹಿಡಿದ ಕೈಗನ್ನಡಿಯಾಗಿದೆ. ಉಳಿದ ನಾಲ್ವರು ಬೆಳ್ಳಿ ಪದಕ ಗೆದ್ದರು. ಬಾಲಕರ ವಿಭಾಗದಲ್ಲಿ ಫೈನಲ್‌ ಪ್ರವೇಶಿಸಿದ್ದ ಮೂವರಲ್ಲಿ ಇಬ್ಬರು ಚಿನ್ನದ ಪದಕಕ್ಕೆ ಮುತ್ತಿಟ್ಟರು.

ಕಿರಿಯರ ಈ ಸಾಧನೆ ಎನ್ನುವುದು ಭಾರತದ ಬಾಕ್ಸಿಂಗ್‌ ಭವಿಷ್ಯ ಉಜ್ವಲವಾಗಿದೆ ಎಂಬುದನ್ನು ಸಾಬೀತುಪಡಿಸಿದೆ. ನಿಖೀತಾ ಚಂದ್‌ ( 60 ಕೆಜಿ), ಮಾಹಿ ರಾಘವ್‌ (63 ಕೆಜಿ), ಪ್ರಾಂಜಲಾ ಯಾದವ್‌ (75 ಕೆಜಿ), ಕೀರ್ತಿ (+81 ಕೆಜಿ) ಬಂಗಾರಕ್ಕೆ ಕೊರಳೊಡ್ಡಿದ ಪ್ರತಿಭೆಗಳು.

ಇದಕ್ಕೂ ಮೊದಲು ರೋಹಿತ್‌ ಚಮೋಲಿ (48 ಕೆಜಿ), ಭರತ್‌ ಜೂನ್‌ (+81 ಕೆಜಿ), ಬಾಲಕಿಯರ ವಿಭಾಗದ ವಿಶು ರಥೀ (48 ಕೆಜಿ), ತನು (52 ಕೆಜಿ) ಚಿನ್ನದ ಪದಕ ಜಯಿಸಿದ್ದರು.

ಟಾಪ್ ನ್ಯೂಸ್

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bumm

Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ

IPl-RCb

IPL Auction: ಆರ್‌ಸಿಬಿ ಫ್ರಾಂಚೈಸಿಯಿಂದ ಬಹಳ ಯೋಚಿಸಿ ಸಂತುಲಿತ ತಂಡ

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

Hockey

Hockey: ಇಂದಿನಿಂದ ಜೂ. ಏಷ್ಯಾ ಕಪ್‌ ಹಾಕಿ; ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

IPL 2025: Here’s what all ten teams look like after the mega auction

IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-bumm

Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.