ಹೆಚ್ಚು ಪರೀಕ್ಷೆ ನಡೆಸಿ, ಕೋವಿಡ್‌ ನಿಯಂತ್ರಿಸಿ: ಅಂಗಾರ

Team Udayavani, Aug 31, 2021, 6:25 AM IST

Untitled-1

ಮಂಗಳೂರು:  ಹೆಚ್ಚು ಹೆಚ್ಚು ಪರೀಕ್ಷೆಗಳನ್ನು ನಡೆಸುವ ಮೂಲಕ ಕೊರೊನಾ ಸೋಂಕನ್ನು ನಿಯಂತ್ರಿಸಬೇಕೆಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್‌. ಅಂಗಾರ ಅವರು ಸಲಹೆ ಮಾಡಿದ್ದಾರೆ.

ಸೆೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೊರೊನಾ ಸೋಂಕು ನಿರ್ವಹಣೆ ಹಾಗೂ ನಿಯಂತ್ರಣಕ್ಕೆ ಸಂಬಂಧಿಸಿ ಹಮ್ಮಿಕೊಳ್ಳಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ಸೂಚ್ಯಂಕ ಕಡಿಮೆಯಾಗುತ್ತಿದೆ, ಇದೀಗ ಪ್ರತಿದಿನ 15,000 ತಪಾಸಣೆ ಮಾಡಲಾಗುತ್ತಿದ್ದು, ಈ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸುವ ಮೂಲಕ ಸೋಂಕು ಹರಡುವಿಕೆಯನ್ನು ತಡೆಗಟ್ಟಬಹುದು. ಇದೇ ರೀತಿ ಹೋಂ ಕ್ವಾರಂಟೈನ್‌ನಲ್ಲಿರುವ ಸೋಂಕಿತರು ಹೊರಗೆ ಬಾರದಂತೆ ಆರೋಗ್ಯ ಇಲಾಖೆಯ ಸಿಬಂದಿ, ಆಶಾ, ಅಂಗನವಾಡಿ ಕಾರ್ಯಕರ್ತೆಯರು ನಿಗಾವಹಿಸಬೇಕು ಎಂದರು.

ಗ್ರಾಮೀಣ ಮತ್ತು ಪಟ್ಟಣ ಪ್ರದೇಶಗಳಲ್ಲಿನ ವೈದ್ಯಾಧಿಕಾರಿಗಳು ಹಾಗೂ ಸಂಬಂಧ ಪಟ್ಟ  ಸಿಬಂದಿ ಕೊರೊನಾ ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದವರನ್ನು ಗುರುತಿಸ ಬೇಕು, ಸೋಂಕು ಹೊಂದಿದ್ದಲ್ಲಿ ಅವರನ್ನು ಕಡ್ಡಾಯವಾಗಿ ಕೊರೊನಾ  ಕೇರ್‌ ಸೆಂಟರ್‌ಗಳಿಗೆ ದಾಖಲಿಸ ಬೇಕು; ಆ ಮೂಲಕವೂ ಸೋಂಕನ್ನು ನಿಯಂತ್ರಿಸಬಹುದು ಎಂದರು.

ಸೋಂಕಿತರು ಆಯುಷ್ಮಾನ್‌ ಕಾರ್ಡ್‌ ಹೊಂದಿರುವ ಬಗ್ಗೆ ಪರಿಶೀಲಿಸಿ ಅವರಿಗೆ ಸರಕಾರದಿಂದ ದೊರೆಯುವ ಎಲ್ಲ ಸೌಲಭ್ಯಗಳನ್ನು ಒದಗಿಸಿಕೊಡಬೇಕೆಂದರು.

ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಮಾತನಾಡಿ ಜನಸಾಮಾನ್ಯರು ಕೊರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಸೋಂಕನ್ನು ನಿಯಂತ್ರಿಸಲು ಸಾಧ್ಯ ಎಂದರಲ್ಲದೇ ಜಿಲ್ಲೆಗೆ ಪ್ರತಿದಿನ ಬರುವ ಲಸಿಕೆಯನ್ನು ಆಯಾ ದಿನವೇ ಫಲಾನುಭವಿಗಳಿಗೆ ನೀಡುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಶಾಸಕ ಡಿ. ವೇದವ್ಯಾಸ್‌ ಕಾಮತ್‌, ಮೇಯರ್‌ ಪ್ರೇಮಾನಂದ ಶೆಟ್ಟಿ, ಪಾಲಿಕೆ ಆಯುಕ್ತ ಅಕ್ಷಯ್‌ ಶ್ರೀಧರ್‌, ಪೊಲೀಸ್‌ ವರಿಷ್ಠಾಧಿಕಾರಿ ಹೃಷಿಕೇಶ್‌ ಭಗವಾನ್‌ ಸೋನವಾಣೆ, ಡಿಸಿಪಿ ಹರಿರಾಂ ಶಂಕರ್‌, ಜಿ. ಪಂ. ಉಪಕಾರ್ಯದರ್ಶಿ ಆನಂದ ಕುಮಾರ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಕಿಶೋರ್‌ ಕುಮಾರ್‌  ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.