ಶ್ರೀರಂಗಪಟ್ಟಣ: ಜೂಜು ಅಡ್ಡೆ ಮೇಲೆ ದಾಳಿ, ಮೂವರ ಬಂಧನ
Team Udayavani, Aug 31, 2021, 2:54 PM IST
ಶ್ರೀರಂಗಪಟ್ಟಣ: ಜೂಜು ಅಡ್ಡೆ ಮೇಲೆ ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ ಕೆಆರ್ಎಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ (ಆ.31) ನಡೆದಿದೆ.
ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದ ಬಳಿಯ ಪೈಪ್ ಲೈನ್ ರಸ್ತೆ ಪಕ್ಕದಲ್ಲಿ ಅಕ್ರಮವಾಗಿ ಜೂಜಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೋಲಿಸರು ದಾಳಿ ನಡೆಸಿದ್ದಾರೆ.
ದಾಳಿ ವೇಳೆ ಪಣಕ್ಕಿಟ್ಟಿದ್ದ 10,450 ರೂ ವಶಕ್ಕೆ ಪಡೆದು, ಮೂವರನ್ನು ಬಂಧಿಸಿದ್ದಾರೆ. ಇನ್ನುಳಿದ ಐವರು ಪರಾರಿಯಾಗಿದ್ದು, ಸ್ಥಳದಲ್ಲಿದ್ದ 5 ಬೈಕ್ ಗಳನ್ನು ಜಪ್ತಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.