ಆರೋಗ್ಯದಲ್ಲಿ ಏರುಪೇರು : ತುರ್ತು ನಿಗಾ ಘಟಕದಲ್ಲಿ ಬಾಲಿವುಡ್ ಹಿರಿಯ ನಟಿ ಸಾಯಿರಾ ಬಾನು
Team Udayavani, Sep 1, 2021, 4:19 PM IST
ಮುಂಬೈ : ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ನ ಹಿರಿಯ ನಟಿ, ದಿಲೀಪ್ ಕುಮಾರ್ ಅವರ ಪತ್ನಿ ಸಾಯಿರಾ ಬಾನು ಅವರನ್ನು ತೀವ್ರ ರಕ್ತದೊತ್ತಡ ಸಮಸ್ಯೆಯಿಂದಾಗಿ ಬುಧವಾರ ತುರ್ತು ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿದೆ.
ಸಾಯಿರಾ ಬಾನು ಅವರು ಕಳೆದ ಮೂರು ದಿನಗಳ ಹಿಂದೆ ಮುಂಬೈನ ಹಿಂದುಜಾ ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ತೀವ್ರ ರಕ್ತದೊತ್ತಡ ಕಾಣಿಸಿಕೊಂಡ ಪರಿಣಾಮ ಅವರನ್ನು ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಸಾಯಿರಾ ಬಾನು ಅವರ ಪತಿ ಹಿರಿಯ ನಟ ದಿಲೀಪ್ ಕುಮಾರ್ ಅವರು ಉಸಿರಾಟದ ಸಮಸ್ಯೆಯಿಂದ ಇತ್ತೀಚಿಗೆ ನಿಧನಹೊಂದಿದ್ದರು.
ಸಾಯಿರಾ ಬಾನು ಮತ್ತು ದಿಲೀಪ್ ಕುಮಾರ್ ಸಗಿನಾ, ಗೋಪಿ, ಬೈರಾಗ್ ಮತ್ತು ದುನಿಯಾ ಚಿತ್ರಗಳಲ್ಲಿ ಜೊತೆಯಾಗಿ ನಟಿಸಿದ್ದರು.
ಸಾಯಿರಾ ತಮ್ಮ ಹದಿನಾರನೇ ವಯಸ್ಸಿನಲ್ಲಿ ಚಿತ್ರರಂಗಕ್ಕೆ ಪ್ರವೇಶ ಮಾಡಿದ್ದರು.
ಇದನ್ನೂ ಓದಿ :ಭಾರೀ ಮಳೆಗೆ ದೆಹಲಿ ತತ್ತರ; ಟ್ರಾಫಿಕ್ ಜಾಮ್ ನಿಂದ ವಾಹನ ಸವಾರರ ಪರದಾಟ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
Kochi: ಲೈಂಗಿಕ ಕಿರುಕುಳ ಕೇಸು ವಾಪಸ್ ಪಡೆಯಲ್ಲ ಎಂದ ಮಲಯಾಳಿ ನಟಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.