ಕೋವಿಡ್‌: ರಾಜ್ಯದಲ್ಲಿಂದು 1240 ಪ್ರಕರಣ ಪತ್ತೆ; 1252 ಸೋಂಕಿತರು ಗುಣಮುಖ

Team Udayavani, Sep 2, 2021, 8:02 PM IST

ಕೋವಿಡ್‌: ರಾಜ್ಯದಲ್ಲಿಂದು 1240 ಪ್ರಕರಣ ಪತ್ತೆ; 1252 ಸೋಂಕಿತರು ಗುಣಮುಖ

ಸಾಂದರ್ಭಿಕ ಚಿತ್ರ.

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 1240 ಕೋವಿಡ್‌ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿವೆ ಹಾಗೂ 22 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು (ಸೆ.02)ಸಂಜೆ ಬಿಡುಗಡೆ ಮಾಡಿದೆ.

ವರದಿಗಳು ನೀಡಿರುವ ಅಂಕಿ-ಅಂಶಗಳ ಪ್ರಕಾರ 1252 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 2896079 ತಲುಪಿದೆ. ಇನ್ನೂ ಇಂದು ಸಕ್ರಿಯ ಪ್ರಕರಣಗಳ ಸಂಖ್ಯೆ 18378 ಇದೆ.ಪಾಸಿಟಿವಿಟಿ ದರ 0.74% ಹಾಗೂ ಡೆತ್‌ ರೇಟ್‌1.77% ಇದೆ.

ಜಿಲ್ಲಾವಾರು ಪ್ರಕರಣಗಳ ಸಂಖ್ಯೆ
ಬೆಂಗಳೂರು ನಗರ 319,ದಕ್ಷಿಣ ಕನ್ನಡ 264,ಉಡುಪಿ 111,ಮೈಸೂರು 88,ಹಾಸನ 76,ಬೆಳಗಾವಿ49,ತುಮಕೂರು35,ಶಿವಮೊಗ್ಗ 32,ಉತ್ತರ ಕನ್ನಡ 42,ಮಂಡ್ಯ 29, ಕೋಲಾರ 32,ಕೊಡಗು 52,ಧಾರವಾಡ 17,ಚಿತ್ರದುರ್ಗ 11, ಚಿಕ್ಕಮಗಳೂರು26,ಚಾಮರಾಜನಗರ 13,ಬೆಂಗಳೂರು ಗ್ರಾಮಾಂತರ 15,ಬಳ್ಳಾರಿ7, ಬಾಗಲಕೋಟೆ 1,ಬೀದರ್‌ 0,ಚಿಕ್ಕಬಳ್ಳಾಪುರ 0,ದಾವಣಗೆರೆ 6,ಗದಗ 1, ಹಾವೇರಿ 0, ಕಲಬುರಗಿ 3, ಕೊಪ್ಪಳ 5,ರಾಯಚೂರು2,ರಾಮನಗರ1,ವಿಜಯಪುರ 2 ಯಾದಗಿರಿ 1.

ಟಾಪ್ ನ್ಯೂಸ್

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.