ಸೂಟ್‌ಕೇಸ್‌ ಸಂಸ್ಕೃತಿ ಬಿಜೆಪಿಯಲ್ಲಿಲ್ಲ: ಕೋಟ ಶ್ರೀನಿವಾಸ ಪೂಜಾರಿ


Team Udayavani, Sep 3, 2021, 6:52 AM IST

ಸೂಟ್‌ಕೇಸ್‌ ಸಂಸ್ಕೃತಿ ಬಿಜೆಪಿಯಲ್ಲಿಲ್ಲ: ಕೋಟ ಶ್ರೀನಿವಾಸ ಪೂಜಾರಿ

ಗದಗ: ಸೂಟ್‌ಕೇಸ್‌, ಬ್ಯಾಗ್‌ ನೀಡುವುದು ಜೆಡಿಎಸ್‌ನಲ್ಲಿರಬಹುದು. ಆದರೆ ಅಂತಹ ಸಂಸ್ಕೃತಿ ಬಿಜೆಪಿಯಲ್ಲಿಲ್ಲ ಎಂದು ಸಮಾಜ ಕಲ್ಯಾಣ ಹಾಗೂ ಹಿಂದು ಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಾಜಿ ಸಿಎಂ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಪಕ್ಷ ಸಂಘಟನೆ ದೃಷ್ಟಿಯಿಂದ ರಾಜ್ಯಕ್ಕೆ ಬರುತ್ತಿದ್ದಾರೆ. ಅವರು ಬ್ಯಾಗ್‌, ಸೂಟ್‌ಕೇಸ್‌ಗಳಲ್ಲಿ ಹಣ ಕೊಂಡೊಯ್ಯಲು ಬರುತ್ತಾರೆಂಬುದು ನಿರಾಧಾರ. ಸೂಟ್‌ಕೇಸ್‌ ಪದ್ಧತಿ ಕುಮಾರಸ್ವಾಮಿ ಅವರ ಪಕ್ಷದಲ್ಲಿರಬಹುದಷ್ಟೆ ಎಂದರು.

ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಕುಮಾರಸ್ವಾಮಿ ರಾಜ್ಯ ಬಿಜೆಪಿ ಸರಕಾರದ ಆಡಳಿತವನ್ನು ಹೊಗಳುತ್ತಾರೆ ಎಂಬ ಭ್ರಮೆ ನಮ್ಮಲ್ಲಿಲ್ಲ. ಅವರ ಅನಾರೋಗ್ಯಕರ ಟೀಕೆಗೆ ಸೂಕ್ತ ವೇದಿಕೆಯಲ್ಲಿ ಉತ್ತರಿಸಲಾಗುವುದು. ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ವಿತರಣೆಯಲ್ಲಿ ವಿಳಂಬವಾಗಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಶನಿವಾರ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿ, ತ್ವರಿತಗತಿ ಯಲ್ಲಿ ಪ್ರೋತ್ಸಾಹಧನ ಬಿಡುಗಡೆಗೆ ಕ್ರಮ ವಹಿಸಲಾಗುವುದು ಎಂದರು.

ಸಮಾಜ ಕಲ್ಯಾಣ ಇಲಾಖೆಯಿಂದ ವಸತಿ ಯೋಜನೆಗಳಿಗೆ ಅನುದಾನ ಬಿಡುಗಡೆ ತಡವಾಗಿದೆ ಎಂಬ ದೂರು ಗಳಿದ್ದು, ಈ ಬಗ್ಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ವಸತಿ ನಿಲಯಗಳ ಸಮಸ್ಯೆಗಳನ್ನು ಹಂತ ಹಂತವಾಗಿ ಸರಿಪಡಿಸಲಾಗುವುದು ಎಂದರು.

ಟಾಪ್ ನ್ಯೂಸ್

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.