ಏಳು ಲಕ್ಷ ಮಂದಿಗೆ ಕ್ಷಯ ಪರೀಕ್ಷೆ: ಸಚಿವ ಡಾ| ಸುಧಾಕರ್
Team Udayavani, Sep 2, 2021, 11:02 PM IST
ಬೆಂಗಳೂರು: ರಾಜ್ಯದಲ್ಲಿ ಈವರೆಗೆ ಸುಮಾರು 7 ಲಕ್ಷ ಜನರಿಗೆ ಪರೀಕ್ಷೆ ಮಾಡಿದ್ದು, 157 ಮಂದಿಯಲ್ಲಿ ಕ್ಷಯ ಕಂಡುಬಂದಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ.ಸುಧಾಕರ್ ತಿಳಿಸಿದರು.
ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಅವರು ಎಲ್ಲ ರಾಜ್ಯಗಳ ಆರೋಗ್ಯ ಸಚಿವರೊಂದಿಗೆ ಸಭೆ ನಡೆಸಿದರು. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 2025ಕ್ಕೆ ಕ್ಷಯ ನಿರ್ಮೂಲನೆ ಮಾಡುವುದು ಪ್ರಧಾನಿಯವರ ಗುರಿ. ಇದಕ್ಕಾಗಿ ಕೋವಿಡ್ ಸಮಯದಲ್ಲಿ ಕ್ಷಯ ಪರೀಕ್ಷೆ ಕೈಗೊಳ್ಳಲಾಗಿದೆ. ಕೋವಿಡ್ನಿಂದ 29 ಲಕ್ಷ ಮಂದಿ ಗುಣಮುಖರಾಗಿದ್ದು, ಎಲ್ಲರಿಗೂ ಕ್ಷಯ ಪರೀಕ್ಷೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.