ಲಂಕೆಗೆ ಆರ್ಥಿಕ ತುರ್ತುಪರಿಸ್ಥಿತಿ
Team Udayavani, Sep 3, 2021, 6:55 AM IST
ಕೊಲೊಂಬೋ: ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಘೋಷಿಸ ಲಾಗಿದೆ. ಹೆಚ್ಚುತ್ತಿರುವ ಆಹಾರ ವಸ್ತುಗಳ ಬೆಲೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಮತ್ತು ಅಮೆರಿಕದ ಡಾಲರ್ ಎದುರು ಲಂಕೆಯ ರೂಪಾಯಿ ಕುಸಿತಗೊಂಡ ಹಿನ್ನೆಲೆಯಲ್ಲಿ ಅಲ್ಲಿನ ಅಧ್ಯಕ್ಷ ಗೋಟಬಯ ರಾಜಪಕ್ಸ ಆದೇಶ ಹೊರಡಿಸಿದ್ದಾರೆ.
ಅಗತ್ಯ ವಸ್ತುಗಳ ಸೇವೆಗಳನ್ನು ನಿಯಂತ್ರಿಸಲು ಮತ್ತು ವ್ಯಾಪರಸ್ಥರು, ಚಿಲ್ಲರೆ ಮಾರಾಟಗಾರರು ಹೊಂದಿರುವ ಷೇರುಗಳನ್ನು ವಶಪಡಿಸಿಕೊಳ್ಳಲು ಅಗತ್ಯ ಸೇವೆಗಳ ಆಯೋಗಕ್ಕೆ ನಿವೃತ್ತ ಸೇನಾಧಿಕಾರಿಯೊಬ್ಬರನ್ನು ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.
ಕಳೆದ ವರ್ಷದ ಮಾರ್ಚ್ನಲ್ಲಿಯೇ ವಿದೇಶಗಳಿಂದ ದುಬಾರಿ ವಾಹನಗಳು ಮತ್ತು ಇತರ ವಸ್ತುಗಳನ್ನು ಆಮದು ಮಾಡಿಕೊಳ್ಳುವುದನ್ನು ನಿಷೇಧಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.