ನೈತಿಕ ಪೊಲೀಸ್‌ಗಿರಿ: ಒಬ್ಬನ ಬಂಧನ
Team Udayavani, Sep 3, 2021, 6:58 AM IST
ಕೊಲ್ಲಂ (ಕೇರಳ): ಕೊಲ್ಲಂನ ಪರವೂರ್ ಬೀಚ್ ರಸ್ತೆಯಲ್ಲಿ ಕಾರಿನಲ್ಲಿ ಆಹಾರ ಸೇವಿಸುತ್ತಿದ್ದ ತಾಯಿ ಮತ್ತು ಮಗನ ಮೇಲೆ ಹಲ್ಲೆ ನಡೆಸಲಾಗಿದೆ.
ಆಶಿಷ್ ಎಂಬಾತ ಈ ಸಂದರ್ಭದಲ್ಲಿ ಅಶ್ಲೀಲ ಸನ್ನೆ ಮಾಡಿದ್ದಾನೆ. ಅದನ್ನು ಪ್ರಶ್ನಿಸುವುದ ಕ್ಕಾಗಿ ಕಾರಿನಿಂದ ಇಳಿದ ಮಗನಿಗೆ ಆಶಿಷ್ ಥಳಿಸಿದ್ದಾನೆ. ಅದನ್ನು ತಡೆಯಲು ಹೋದ ತಾಯಿಗೂ ಪೆಟ್ಟು ಬಿದ್ದಿತ್ತು. ಆ.30ರಂದು ನಡೆದಿದ್ದ ಪ್ರಕರಣಕ್ಕೆ ಭಾರೀ ಖಂಡನೆ ವ್ಯಕ್ತವಾಗಿತ್ತು. ಪರವೂರ್ ಪೊಲೀಸ್ ಠಾಣೆಯಲ್ಲಿ ತಾಯಿ-ಮಗ ಕೂಡಲೇ ದೂರು ದಾಖಲಿಸಿದ್ದಾರೆ.
ಸೆ.1ರಂದು ತಮಿಳುನಾಡಿಗೆ ಪರಾರಿ ಯಾಗಲು ಹೊರಟಿದ್ದ ಆಶೀಷ್‌ನನ್ನು ಬಂಧಿಸಲಾಗಿದೆ. ಪೊಲೀಸರು ಘಟನೆ ಯನ್ನು ಪರಿಶೀಲಿಸಿ, ಅದೊಂದು ನೈತಿಕ ಪೊಲೀಸ್‌ಗಿರಿಯನ್ನು ಹೋಲುವ ಘಟನೆಯಂತಿದೆ ಎಂದಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್?
India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!
MUST WATCH
ಹೊಸ ಸೇರ್ಪಡೆ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.