ಮೇಘನಾ – ಚಿರು ಪುತ್ರನಿಗೆ ಹೆಸರು ಇಟ್ಟಾಯಿತು

Team Udayavani, Sep 3, 2021, 2:06 PM IST

Untitled-1kjhlkjhj

ಬೆಂಗಳೂರು: ನಟಿ ಮೇಘನಾ ರಾಜ್ ಅವರ ಸುಪುತ್ರಗೆ ಇಂದು (ಸೆ.03) ನಾಮಕರಣ ಮಾಡಲಾಗಿದೆ. 11 ತಿಂಗಳ ಬಳಿಕ ಚೆಂದನೆಯ ಹೆಸರೊಂದನ್ನು ತನ್ನ ಪುಟ್ಟ ಕಂದನಿಗೆ ಇಟ್ಟಿದ್ದಾರೆ ಮೇಘನಾ.

ಮಗನ ಹೆಸರನ್ನು ಫಿಲ್ಮಿ ಸ್ಟೈಲಿನಲ್ಲಿ ಸುಂದರವಾದ ವಿಡಿಯೋ ಮೂಲಕ ಮೇಘನಾ ರಾಜ್ ರಿವೀಲ್ ಮಾಡಿದ್ದಾರೆ. ಅಂದಹಾಗೆ ಮೇಘನಾ ತನ್ನ ಮುದ್ದು ಮಗನಿಗೆ “ರಾಯನ್ ರಾಜ್ ಸರ್ಜಾ” ಎಂದು ನಾಮಕರಣ ಮಾಡಿದ್ದಾರೆ. ಈ ಮೊದಲು ಸಿಂಬ, ಚಿಂಟು, ಬರ್ಫಿ, ಚಿರು ಬಚ್ಚ, ಮರಿ ಸಿಂಗ, ಕುಟ್ಟಿ ಪಾಪ ಹೀಗೆ ನಾನಾ ಹೆಸರುಗಳಿಂದ ಕರೆಯುತ್ತಿದ್ದರು. ಇದೀಘ ಅಧಿಕೃತವಾಗಿ ಹೆಸರಿಟ್ಟಿದ್ದಾರೆ.

ಅಂದಹಾಗೆ ರಾಯನ್ ಎಂದರೇ ಲಿಟಲ್ ಪ್ರಿನ್ಸ್ ಎನ್ನುವ ಅರ್ಥವಿದೆ. ಅದೆ ಹೆಸರನ್ನು ಮುದ್ದು ಮಗವಿಗೆ ಇಟ್ಟಿರುವುದು ವಿಶೇಷ. ಅಂದಹಾಗೆ ಮೇಘನಾ ಪುತ್ರನಿಗೆ ಸದ್ಯ 11 ತಿಂಗಳು. ಕಳೆದ ವರ್ಷ (2020) ಅಕ್ಟೋಬರ್ ತಿಂಗಳಲ್ಲಿ ಮೇಘನಾ ಮುದ್ದಾದ ಮಗುವಿಗೆ ಜನ್ಮ ನೀಡಿದ್ದರು.

ಮೇಘನಾ ರಾಜ್ ಅವರು ಗರ್ಭಿಣಿಯಾಗಿದ್ದಾಗಲೇ ಅವರ ಪತಿ ನಟ ಚಿರಂಜೀವಿ ಸರ್ಜಾ ಕಾಲವಾದರು. ಪತಿಯ ಅಗಲಿಕೆಯಲ್ಲಿ ಕೊರಗುತ್ತಿದ್ದ ಈ ನಟಿಗೆ ಪುತ್ರ ಜನನ ಕೊಂಚ ನೆಮ್ಮದಿ ನೀಡಿತು. ಪತಿ ಸಾವಿನ ನೋವನ್ನು ಮಗನ ಮುಖ ನೋಡಿ ಮರೆಯಲು ಪ್ರಯತ್ನಿಸುತ್ತಿದ್ದಾರೆ.

ಇನ್ನು ಮೇಘನಾ ಸದ್ಯ ಮತ್ತೆ ಕ್ಯಾಮರಾ ಮುಂದೆ ಬಂದಿದ್ದಾರೆ. ಒಂದು ವರ್ಷದ ಬಳಿಕ ಮತ್ತೆ ಬಣ್ಣಹಚ್ಚಿರುವ ಮೇಘನಾ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ. ಮಗನಿಗೆ 9 ತಿಂಗಳು ತುಂಬಿದ ಸಂತಸದಲ್ಲಿ ಮೇಘನಾ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಇದು ಅಭಿಮಾನಿಗಳ ಖುಷಿಗೆ ಕಾರಣವಾಗಿದೆ.

ಟಾಪ್ ನ್ಯೂಸ್

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ: ದಿಲ್ಲಿ ಸರಕಾರ

Delhi Government: ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ: ದಿಲ್ಲಿ ಸರಕಾರ

Delhi Government: ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.