ಸರ್ಕಾರ ರಚನೆಗೂ ಮುನ್ನಾ ವಿದೇಶಗಳೊಂದಿಗೆ ಬೆಂಬಲ ಯಾಚಿಸಿದ ತಾಲಿಬಾನ್!ಚೀನಾದೊಂದಿಗೂ ಒಪ್ಪಂದ.?

Team Udayavani, Sep 3, 2021, 4:02 PM IST

Taliban step up efforts to reach countries before formation of government in Afghanistan

ನವ ದೆಹಲಿ : ಅಫ್ಗಾನಿಸ್ತಾನದ ಬಹುತೇಕ ಎಲ್ಲಾ ಪ್ರದೇಶಗಳನ್ನು (ಪಂಜ್ ಶಿರ್ ಹೊರತುಪಡಿಸಿ) ತಾಲಿಬಾನ್ ಉಗ್ರ ಪಡೆ ವಶಪಡಿಸಿಕೊಂಡ ಹಿನ್ನೆಲೆಯಲ್ಲಿ ದೇಶದಲ್ಲಿ ಸರ್ಕಾರ ರಚನೆಗೆ ಮುಂದಾಗಿರುವ ತಾಲಿಬಾನ್ ಪಡೆ, ಸದ್ಯಕ್ಕೆ ತುಸು ವಿಳಂಬ ಮಾಡಿದೆ. ಸರ್ಕಾರ ರಚನೆಗೂ ಮುನ್ನಾ ಇತರೆ ದೇಶಗಳ ಬೆಂಬಲಕ್ಕೆ ಕೈ ಚಾಚಿದೆ ಎಂಬ ವರದಿಯಾಗಿದೆ.

ತಾಲಿಬಾನ್‌ ನ ರಾಜಕೀಯ ಕಚೇರಿಯಲ್ಲಿ ಇಂದು (ಸಪ್ಟೆಂಬರ್ 3, ಶುಕ್ರವಾರ) ಯುನೈಟೆಡ್ ಕಿಂಗ್‌ ಡಮ್, ಜರ್ಮನಿ ಮತ್ತು ಚೀನಾದ ನಿಯೋಗಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ನಿರ್ಣಯಕ್ಕೆ ಬಂದಿದೆ. ಸರ್ಕಾರ ರಚನೆಗೂ ಮುನ್ನಾ ಇತರೆ ದೇಶಗಳ ಬೆಂಬಲವನ್ನು ತಾಲಿಬಾನ್ ಕೇಳಿದೆ.

ಇದನ್ನೂ ಓದಿ : ನಾವು ಹಿಂದುತ್ವದ ಹೆಸರಲ್ಲಿ ಅಧಿಕಾರಕ್ಕೆ ಬಂದವರು,ಗಣೇಶ ಹಬ್ಬ ಮಾಡಿಯೇ ಮಾಡುತ್ತೇವೆ: ಈಶ್ವರಪ್ಪ

ರಾಜಕೀಯ ಕಚೇರಿ (ಪಿಒ)ಯ ಉಪ ನಿರ್ದೇಶಕ ಎಮ್ ಅಬ್ಬಾಸ್ ಸ್ಟಾನಿಕ್‌ ಜಾಯ್, ಯುಕೆ ಪ್ರಧಾನ ಮಂತ್ರಿಯ ವಿಶೇಷ ಪ್ರತಿನಿಧಿ ಸೈಮನ್ ಗಸ್ ಮತ್ತು ಅಫ್ಘಾನಿಸ್ತಾನದ ಜರ್ಮನ್ ರಾಯಭಾರಿ ಮಾರ್ಕಸ್ ಪೊಟ್ಜೆಲ್ ಅವರನ್ನು ಅಫ್ಗಾನಿಸ್ತಾನದ  ದೋಹಾದಲ್ಲಿ ಭೇಟಿ ಮಾಡಿದರು.

ದೇಶದಲ್ಲಿನ ಸದ್ಯದ ಪರಿಸ್ಥಿತಿ, ಕಾಬೂಲ್ ವಿಮಾನ ಪುನರ್ ಅಭಿವೃದ್ಧಿಹಾಗೂ ರಾಜತಾಂತ್ರಿಕ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಭವಿಷ್ಯದಲ್ಲಿ ಐಇಎ ಜೊತೆ ಸಹಕರಿಸಲು ಸಿದ್ಧರಾಗಿದ್ದಾರೆ ಮತ್ತು ಜರ್ಮನ್ ನಿಯೋಗವು ಅಫ್ಘಾನಿಸ್ತಾನಕ್ಕೆ ತಮ್ಮ ನಾಗರಿಕ ನೆರವನ್ನು ಹೆಚ್ಚಿಸಲು ಮತ್ತು ಮುಂದುವರಿಸಲು ಒತ್ತು ನೀಡಲಾಗಿದೆ ಎಂದು ವರದಿಯಾಗಿದೆ.

ಇನ್ನು, ಪಿಒ, ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ ಉಪ ವಿದೇಶಾಂಗ ಸಚಿವ ವು ಜಿಯಾಂಗ್‌ ಹಾವೊ ಅವರೊಂದಿಗೆ ಫೋನ್ ಸಂಭಾಷಣೆ ನಡೆಸಿತ್ತು. ಎರಡೂ ಕಡೆಯವರು ದೇಶದಲ್ಲಿ ನಡೆಯುತ್ತಿರುವ ಪರಿಸ್ಥಿತಿ ಹಾಗೂ ಭವಿಷ್ಯದಲ್ಲಿನ ರಾಜತಾಂತ್ರಿಕ ಸಂಬಂಧಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ತಾಲಿಬಾನ್ ತಿಳಿಸಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ : ಕಾಲುಗಳು ಇಲ್ಲದಿದ್ದರೆ ಏನಂತೆ ?ಪ್ಯಾರಾಲಿಂಪಿಕ್ ನಲ್ಲಿ ಚಿನ್ನ ಗೆದ್ದ ಅವನಿ ಯಶಸ್ಸಿನ ಪಯಣ

ಟಾಪ್ ನ್ಯೂಸ್

12

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಸಲಿ ಮತ್ತು ಯಾಕೆ?

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

AUSvsPAK: Australia announces squad for Pak series: Team has no captain!

AUSvsPAK: ಪಾಕ್‌ ಸರಣಿಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ: ತಂಡಕ್ಕೆ ನಾಯಕನೇ ಇಲ್ಲ!

Shimoga: ಹೆಚ್ಚಾಯ್ತು ಕಾಟ; ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ

Shimoga: ಹೆಚ್ಚಾಯ್ತು ಕಾಟ; ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ

Bollywood: 30 ವರ್ಷದ ಬಳಿಕ ಮತ್ತೆ ಥಿಯೇಟರ್‌ಗೆ ಬರಲಿದ್ದಾರೆ ʼಕರಣ್‌ ಅರ್ಜುನ್‌ʼ

Bollywood: 30 ವರ್ಷದ ಬಳಿಕ ಮತ್ತೆ ಥಿಯೇಟರ್‌ಗೆ ಬರಲಿದ್ದಾರೆ ʼಕರಣ್‌ ಅರ್ಜುನ್‌ʼ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-NAAS

NASA; ಮಂಗಳನ ಮೇಲೆ ಹಸುರು ಪ್ರದೇಶ: ಜೀವಕಳೆ ಶಂಕೆ

1-iran-1

Israel ಸರ್ಜಿಕಲ್‌ ಸ್ಟ್ರೈಕ್‌: ಇರಾನ್‌ ಗೌಪ್ಯ ನೆಲೆ ಧ್ವಂಸ!

ISREL-3

War in 2025: ಬಾಬಾ ವಂಗಾ, ನಾಸ್ಟ್ರಾಡಾಮಸ್‌ ಒಂದೇ ಥರದ ಭವಿಷ್ಯ

JioHotstar domain: ಜಿಯೋ ಹಾಟ್‌ಸ್ಟಾರ್‌ ಡೊಮೈನ್‌ ನಮ್ಮದು: ದುಬೈ ಮಕ್ಕಳ ವಾದ!

JioHotstar domain: ಜಿಯೋ ಹಾಟ್‌ಸ್ಟಾರ್‌ ಡೊಮೈನ್‌ ನಮ್ಮದು: ದುಬೈ ಮಕ್ಕಳ ವಾದ!

10

ಲಾಡೆನ್‌ ಅಡಗಿದ್ದ ಪಾಕ್‌ನ ಜಾಗದಲ್ಲೇ “ಉಗ್ರ’ ತರಬೇತಿ!

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

12

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಸಲಿ ಮತ್ತು ಯಾಕೆ?

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

4(1)

Kaup ಕೊಳಚೆ ಮುಕ್ತಿಗೆ ಸರ್ವರ ಸಹಕಾರ

3

Mallikatte: ಸಿಟಿ ಆಸ್ಪತ್ರೆ ಜಂಕ್ಷನ್‌; ರಸ್ತೆ ಕಾಂಕ್ರೀಟ್‌ ಕಾಮಗಾರಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.