ಕಲಬುರಗಿ: ಒಂದೇರಡು ಅಹಿತಕರ ಘಟನೆ ಬಿಟ್ಟರೆ ಶಾಂತಿಯುತ ಮತದಾನ

Team Udayavani, Sep 3, 2021, 9:06 PM IST

fgrr

ಕಲಬುರಗಿ: ಮಹಾನಗರ ಪಾಲಿಕೆಯ 55 ವಾರ್ಡ್ ಗಳಿಗೆ ಶುಕ್ರವಾರ ನಡೆದ ಚುನಾವಣೆ ಮುಕ್ತಾಯಗೊಂಡಿದ್ದು, ಒಂದೇರಡು ಕಡೆ ಅಹಿತಕರ ಘಟನೆ ಬಿಟ್ಟರೆ ಸಂಪೂರ್ಣ ಶಾಂತಿಯುತ ಮತದಾನ ನಡೆದಿದೆ.

ವಾರ್ಡ್ ನಂ 13ರಲ್ಲಿ ಪಕ್ಷೇತರ ಅಭ್ಯರ್ಥಿ ಹಾಗೂ ಕಾಂಗ್ರೆಸ್ ಬೆಂಬಲಿಗರ ನಡುವೆ ಗಲಾಟೆ ನಡೆದಿದ್ದು, ಈ ಘಟನೆಯಲ್ಲಿ ಮಾಜಿ ಮೇಯರ್ ಇಕ್ಬಾಲ್ ಅಹ್ಮದ ಸಿರ್ನಿಪೋಸ್ ಪುತ್ರ ಸೊಯೆಬ್ ಅಹ್ಮದ ಗೆ ಮಾರಕಾಸ್ತದಿಂದ ಇರಿಯಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಯ ಬೆಂಬಲಿಗರೇ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಅದೇ ರೀತಿ ವಾರ್ಡ್ ನಂಬರ್ 36ರಲ್ಲಿ ಬಿಜೆಪಿ ಅಭ್ಯರ್ಥಿ ಹಾಗೂ ಪಕ್ಷೇತರ ಬೆಂಬಲಿಗ ನಡುವೆ ಮಾತಿನ ವಾಗ್ವಾದ ನಡೆದಿದೆ.  ಒಬ್ಬರಿಗೊಬ್ಬರು ನೋಡಿಕೊಳ್ಳುತ್ತೇವೆ ಎನ್ನುವ ಮಾತಿನ ವಾಗ್ವಾದ ನಡೆದಿದೆ ಎನ್ನಲಾಗಿದೆ.

ಅದೇ ರೀತಿ ವಾರ್ಡ ನಂಬರ್ 46ರಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ಈ ಸಂದರ್ಭದಲ್ಲಿ ಕಲಬುರಗಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಪೊಲೀಸ್‌ ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಈ ಘಟನೆಗಳನ್ನು ಬಿಟ್ಟರೆ ಕೆಲವು ಕಡೆ ಸಣ್ಣಪುಟ್ಟ ಘಟನೆಗಳು ವರದಿಯಾಗಿವೆ. ಮತ್ತೊಂದೆಡೆ ಮತಗಟ್ಟೆಗೆ ಮತದಾನಕ್ಕೆ ತೆರಳಿದವರಿಗೆ ನಿಮ್ಮ ಹಾಕಲಾಗಿದೆ ಎಂಬುದಾಗಿ ವಾಪಸ್ಸು ಹಾಕಿರುವುದು ಸಹ ವರದಿಯಾಗಿದೆ.‌

ಒಟ್ಟಾರೆ ಮತದಾನ ಗರಿಷ್ಠ ಪ್ರಮಾಣದ ಆಗದೇ ಶೇ 54 ರಷ್ಟು ಪ್ರಮಾಣ ಆಗಿದೆ ಎಂದು ಪ್ರಾಥಮಿಕ ವರದಿ ತಿಳಿಸಿದೆ. ಜಿಲ್ಲಾಧಿಕಾರಿ ವಿ.ವಿ ಜೋತ್ಸ್ನಾ ಕಡಿಮೆ ಮತದಾನ ನಡೆಯುತ್ತಿದ್ದ ವಿವಿಧ ವಾಡ್೯ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮತ ಏಣಿಕೆ ಸೆ. 6ರಂದು ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ನಡೆಯಲಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.