ದನ ಮೇಯಿಸಲು ಹೋಗಿದ್ದವನ ಮೇಲೆ ಮೊಸಳೆ ದಾಳಿ: ಮೊಸಳೆಯ ಒಂದೇ ಹೊಡೆತಕ್ಕೆ ವ್ಯಕ್ತಿ ಬಲಿ!
Team Udayavani, Sep 4, 2021, 12:51 PM IST
Representative Image Used
ಬಳ್ಳಾರಿ: ದನ ಮೇಯಿಸಲು ನದಿ ತೀರಕ್ಕೆ ಹೋಗಿದ್ದ ವ್ಯಕ್ತಿಯೋರ್ವನ ಮೇಲೆ ಮೊಸಳೆಯೊಂದು ದಾಳಿ ಮಾಡಿದ ಘಟನೆ ಸಿರಗುಪ್ಪ ತಾಲೂಕಿನ ನಿಟ್ಟೂರಿನ ತುಂಗಭದ್ರಾ ನದಿ ತೀರದಲ್ಲಿ ನಡೆದಿದೆ. ಮೊಸಳೆ ದಾಳಿಗೆ ಸಿಲುಕಿದ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಮೃತಪಟ್ಟ ವ್ಯಕ್ತಿಯನ್ನು ನಿಟ್ಟೂರಿನ ವೀರೇಶ್ (45 ವ) ಮೂಲದ ವ್ಯಕ್ತಿ ಎಂದು ಗುರುತಿಸಲಾಗಿದೆ.
ವೀರೇಶ್ ಅವರು ದನ ಮೇಯಿಸಲು ನದಿ ತೀರಕ್ಕೆ ಹೋಗಿದ್ದಾಗ ದಿಢೀರನೆ ಬಂದ ಮೊಸಳೆ ದಾಳಿ ಮಾಡಿದೆ. ಮೊಸಳೆಯು ವೀರೆಶ್ ಅವರ ತೊಡೆಯ ಭಾಗಕ್ಕೆ ಕಚ್ಚಿರುವ ಕಾರಣದಿಂದ ವೀರೇಶ್ ಕ್ಷಣಾರ್ಧದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.
ಇದನ್ನೂ ಓದಿ:ಬೆರಿಸ್ಟೋ ಮೇಲೆ ಹಲ್ಲೆ ಆರೋಪ: ವಿಚಿತ್ರ ಅಭಿಮಾನಿ ‘ಜಾರ್ವೋ’ ಇದೀಗ ಪೊಲೀಸರ ಅತಿಥಿ!
ಪದೇ ಪದೇ ಸಿರಗುಪ್ಪ ಭಾಗದಲ್ಲಿ ಮೊಸಳೆ ದಾಳಿಯಾಗುತ್ತಿರುವುದು ಸ್ಥಳೀಯರಲ್ಲಿ ಅತಂಕ ಮೂಡಿಸಿದೆ. ಹಲವು ಬಾರಿ ಮೊಸಳೆ ಇರುವ ಬಗ್ಗೆ ಎಚ್ಚರಿಕೆ ನಾಮಫಲಕ ಹಾಕುವಂತೆ ಒತ್ತಾಯಸಿದರೂ ಸ್ಥಳೀಯ ಆಡಳಿತ ಕ್ರಮ ತೆಗೆದುಕೊಂಡಿಲ್ಲ.
ಸ್ಥಳಕ್ಕೆ ತೆಕ್ಕಲಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಹೊಸ ಸೇರ್ಪಡೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.