![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Sep 4, 2021, 1:57 PM IST
ಕೊಲ್ಲೂರು : ಕೊಲ್ಲೂರು ಮೂಕಾಂಬಿಕಾ ದೇಗುಲದ ದರ್ಶನಕ್ಕೆ ಬರುವ ಭಕ್ತರು ಆಧಾರ್ ಕಾರ್ಡ್ ಹಾಗೂ ಮೊಬೈಲ್ ನಂಬರ್ ಹೊಂದಿರಬೇಕು, ಇಲ್ಲವಾದಲ್ಲಿ ದೇವಸ್ಥಾನಕ್ಕೆ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಕೋವಿಡ್ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಈ ನಿರ್ಧಾರವನ್ನು ಕೈಗೊಂಡಿದ್ದು ಇಂದಿನಿಂದಲೇ ಈ ಆದೇಶ ಜಾರಿಯಾಗಲಿದೆ.
ಕೇರಳದಿಂದ ಬರುವ ಭಕ್ತರು 72ಗಂಟೆಯ ಆರ್.ಟಿ.ಪಿ.ಸಿ.ಆರ್ ವರದಿಯನ್ನು ಹೊಂದಿರಬೇಕು ಎಂಬ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ.
ಇದನ್ನೂ ಓದಿ :ಅಖಾಡಕ್ಕೆ ಇಳಿದ ಹೊಸಬರು: ಸೆಪ್ಟೆಂಬರ್‌ನಲ್ಲಿ ನವವೈಭವ
You seem to have an Ad Blocker on.
To continue reading, please turn it off or whitelist Udayavani.