![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Sep 5, 2021, 7:51 AM IST
ವಿಜಯಪುರ : ಶನಿವಾರ ತಡರಾತ್ರಿ ವಿಜಯ ಜಿಲ್ಲೆ ಸೇರಿದಂತೆ ನೆರೆಯ ಜಿಲ್ಲೆಗಳಲ್ಲಿ ಭೂಮಿ ನಡುಗಿದ ಅನುಭವ ಆಗಿದ್ದು, ರಿಕ್ಟರ್ ಮಾಪಕದಲ್ಲಿ ದಾಖಲಾದ ಲಘು ತೀವ್ರತೆ ಭೂಕಂಪ ಎಂಬುದನ್ನು ಜಿಲ್ಲಾಡಳಿತ ದೃಢೀಕರಿಸಿದೆ.
ಭೂಕಂಪನ ಅಗಿದ್ದು ರಿಕ್ಟರ್ ಮಾಪಕದಲ್ಲಿ ದಾಖಲು 3.9 ತೀವ್ರತೆಯ ಭೂಕಂಪನ ಆಗಿದೆ.ಮಹಾರಾಷ್ಟ್ರದ ಕೊಲ್ಹಾಪುರ ಭೂಕಂಪನದ ಕೇಂದ್ರ ಬಿಂಧುವಾಗಿತ್ತು. ಕೆ.ಎಸ್.ಎನ್. ಡಿ.ಎಂ.ಸಿ. ಮೂಲಕ ಮಾಹಿತಿ ಸಂಗ್ರಹಿಸಿದೆ ಎಂದು ಜಿಲ್ಲಾಧಿಕಾರಿ ಸುನಿಲಕುಮಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ವಿಜಯಪುರ ಜಿಲ್ಲೆಯ ಬಹುತೇಕ ಎಲ್ಲ ಕಡೆ ಶನಿವಾರ ರಾತ್ರಿ11-47, 11-48 ರ ಮಧ್ಯಾವಧಿಯಲ್ಲಿ 30 ಸೆಕೆಂಡ್ ಅಂತರದಲ್ಲಿ ಎರಡು ಬಾರಿ ಭಾರಿ ಸದ್ದಿನೊಂದಿಗೆ ಭೂಮಿ ನಡುಗಿಸಿ ಭೂಕಂಪನದ ಸ್ಪಷ್ಟ ಅನುಭವ ನೀಡಿದೆ.
ಭೂಕಂಪನ ಆಗುತ್ತಲೇ ಮನೆಗಳಲ್ಲಿ ಮಲಗಿದ್ದವರನ್ನು ಅಲುಗಾಡಿಸಿ ಎಬ್ಬಿಸಿದ್ದು, ಮನೆಗಳಲ್ಲಿನ ಪಾತ್ರೆ ಸೇರಿದಂತೆ ಹಲವು ವಸ್ತುಗಳು ಮೇಲಿಂದ ಕೆಳಗೆ ಬಿದ್ದಿವೆ. ಕೂಡಲೇ ಜನರು ಮಕ್ಕಳು, ವೃದ್ಧರೊಂದಿಗೆ ಮನೆ ಬಿಟ್ಡು ಹೊರಗೋಡಿ ಬಂದಿದ್ದಾರೆ. ಇದೇವೇಳೆ ಮಳೆ ಸುರಿಯಲು ಆರಂಭಿಸಿದರೂ ಲೆಕ್ಕಿಸದೇ ಜೀವ ಭಯದಲ್ಲು ಹಲವು ಹೊತ್ತು ಬೀದಿಯಲ್ಲೇ ಕಲೆದಿದ್ದಾರೆ.
ವಿಜಯಪುರ ಜಿಲ್ಲೆ ಮಾತ್ರವಲ್ಲದೇ ನೆರೆಯ ಕಲಬುರಗಿ ಜಿಲ್ಲೆಯ ಅಫಜಲಪುರ, ಬಾಗಲಕೋಟೆ ಜಿಲ್ಲೆಯ ಜಮಖಂಡಿ, ಮಹಾರಾಷ್ಟ್ರ ರಾಜ್ಯದ ಸೋಲಾಪುರ ಭಾಗದಲ್ಲೂ ಭೂಕಂಪನ ಸಂಭವಿಸಿದ್ದಾಗಿ ವರದಿಯಾಗಿದೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.