ಬ್ಯಾಡ್ಮಿಂಟನ್: ಸೈನಾ, ಪ್ರಣೀತ್ಗೆ ನಾಯಕತ್ವ
Team Udayavani, Sep 6, 2021, 9:46 PM IST
ನವದೆಹಲಿ: ಮುಂದಿನ ತಿಂಗಳು ಡೆನ್ಮಾರ್ಕ್ನಲ್ಲಿ ನಡೆಯಲಿರುವ ಥಾಮಸ್ ಮತ್ತು ಉಬರ್ ಕಪ್ ಬ್ಯಾಡ್ಮಿಂಟನ್ ಫೈನಲ್ಸ್ನಲ್ಲಿ ಸೈನಾ ನೆಹ್ವಾಲ್ ಮತ್ತು ಬಿ. ಸಾಯಿಪ್ರಣೀತ್ ಭಾರತದ ಮಹಿಳಾ ಹಾಗೂ ಪುರುಷ ತಂಡಗಳನ್ನು ಮುನ್ನಡೆಸಲಿದ್ದಾರೆ.
ಟೋಕ್ಯೊ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಪಿ.ವಿ. ಸಿಂಧು ವಿಶ್ರಾಂತಿಯಲ್ಲಿದ್ದು, ಈ ಟೂರ್ನಿಯಲ್ಲಿ ಸ್ಪರ್ಧಿಸುತ್ತಿಲ್ಲ. ಸೈನಾ ನೆಹ್ವಾಲ್, ಮಾಳವಿಕಾ ಬನ್ಸೋದ್, ಅದಿತಿ ಭಟ್ ಸೇರಿದಂತೆ 10 ಆಟಗಾರ್ತಿಯರು ಕಣಕ್ಕಿಳಿಯಲಿದ್ದಾರೆ. ಪುರುಷರ ತಂಡದಲ್ಲೂ 10 ಆಟಗಾರರಿದ್ದಾರೆ. ಸಾಯಿ ಪ್ರಣೀತ್, ಚಿರಾಗ್ ಶೆಟ್ಟಿ, ಕೆ.ಶ್ರೀಕಾಂತ್ ಪ್ರಮುಖರು. ಅ. 9ರಿಂದ 17ರ ವರೆಗೆ ಈ ಟೂರ್ನಿ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.