ಇನ್ನು “ಕುಲಪತಿ’ಯಲ್ಲ, “ಕುಲಗುರು’
Team Udayavani, Sep 7, 2021, 6:27 AM IST
ಭೋಪಾಲ್: ವಿಶ್ವವಿದ್ಯಾಲಯಗಳ ಉನ್ನತ ಹುದ್ದೆಯಾದ “ಕುಲಪತಿ’ ಹೆಸರನ್ನು ಇನ್ನು “ಕುಲಗುರು’ ಎಂದು ಬದಲಾಯಿಸಲು ಮಧ್ಯಪ್ರದೇಶ ಸರಕಾರ ಚಿಂತನೆ ನಡೆಸಿದೆ.
ಈ ಬಗ್ಗೆ ರಾಜ್ಯದ ಉನ್ನತ ಶಿಕ್ಷಣ ಸಚಿವ ಮೋಹನ್ ಯಾದವ್ ಅವರೇ ಮಾಹಿತಿ ನೀಡಿದ್ದಾರೆ. ಹಿಂದಿಯಲ್ಲಿ ಜಿಲ್ಲಾಧಿಕಾರಿಯನ್ನು “ಜಿಲ್ಲಾಧೀಶ್’ ಎಂದು ಕರೆಯುತ್ತಾರೆ. ಇದು “ರಾಜ’ನನ್ನು ಕರೆದಂತೆ ಕೇಳಿಸುತ್ತದೆ. ಅದೇ ರೀತಿ, ಹಿಂದಿಯಲ್ಲಿ ವೈಸ್ ಚಾನ್ಸೆಲರ್ ಅನ್ನು “ಕುಲಪತಿ’ ಎಂದು ಕರೆಯುತ್ತಾರೆ.
ಆದರೆ ಕುಲಗುರು ಎಂದು ಕರೆಯುವುದರಲ್ಲಿ ಹೆಚ್ಚು ಆಪ್ತತೆಯಿದೆ. ಹೀಗಾಗಿ ಈ ಚಿಂತನೆ ನಡೆಸಿದ್ದು, ಇದರ ಪ್ರಸ್ತಾವವನ್ನು ವಿಧಾನಸಭೆಯ ಮುಂದಿಡಲಾಗುವುದು. ಅನುಮೋದನೆ ಸಿಕ್ಕ ನಂತರ ರಾಜ್ಯದ ಎಲ್ಲ ವಿವಿಗಳ ಕುಲಪತಿಗಳನ್ನು ಕುಲಗುರು ಎಂದೇ ಸಂಬೋಧಿಸಲಾಗುವುದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Birthday Party: ಬರ್ತ್ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Birthday Party: ಬರ್ತ್ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.