ಹೊನ್ನಳ್ಳಿ ಏತ ನೀರಾವರಿ ಘಟಕದ ಅಸಮರ್ಪಕ ನಿರ್ವಹಣೆ: ಸಚಿವ ಮಾಧುಸ್ವಾಮಿ ಕಿಡಿ

Team Udayavani, Sep 7, 2021, 8:55 PM IST

ankola news

ಅಂಕೋಲಾ : ತಾಲೂಕಿನ ಗಂಗಾವಳಿ ನದಿಯ ಪ್ರವಾಹಕ್ಕೆ ಹಾನಿಯುಂಟಾದ ಹೊನ್ನಳ್ಳಿ ಏತ ನೀರಾವರಿ ಘಟಕ ಪರಿಶೀಲನೆ ನಡೆಸಿದ ರಾಜ್ಯದ ಕಾನೂನು ಮತ್ತು ಸಂಸದೀಯ ವ್ಯವಹಾರ ಹಾಗೂ ಸಣ್ಣ ನೀರಾವರಿ ಇಲಾಖೆಯ ಸಚಿವ ಜೆ.ಸಿ.ಮಾಧುಸ್ವಾಮಿ ಘಟಕದ ಅವಸ್ಥೆ ಹಾಗೂ ನಿರ್ವಹಣೆಯ ಕುರಿತು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

2019 ರ ನೆರೆಹಾವಳಿಯಿಂದಾದ ಹಾನಿಯ ವರದಿಯ ನಂತರ ಮುಂದುವರೆದ  ಮಾಹಿತಿ ಮತ್ತು ಹೊಸ ಘಟಕದ ನಿರ್ಮಾಣದ ಪ್ರಸ್ತಾವನೆಯನ್ನೇಕೆ ಕಳುಹಿಸಲಿಲ್ಲ ಎಂದು ಸಚಿವರು ಕೇಳಿದ ಪ್ರಶ್ನೆಗೆ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಿಂದ ಸಮರ್ಪಕ ಉತ್ತರ ಬರಲಿಲ್ಲ.

ಇನ್ನು ಮುಂದೆ ಹೊಸ ಘಟಕದ ನಿರ್ಮಾಣ ಮಾಡುವಾಗ ಘಟಕವನ್ನು ಮುಳಗಡೆಯಾಗದ ಹಾಗೆ ಸೂಕ್ತ ಎತ್ತರದಲ್ಲಿ ನಿರ್ಮಿಸಬೇಕೆಂದೂ ಸೂಚನೆ ನೀಡಿದರು. ಹಾಗೂ ರೈತರ ಕೃಷಿ ಜಮೀನುಗಳು ಮುಳುಗಡೆಯಾಗದ ಹಾಗೆ ಕ್ರಮ ಕೈಗೊಳ್ಳಲು ಯೋಜನೆ ಸಿದ್ದಪಡಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಸಚಿವ ಮಾಧುಸ್ವಾಮಿಯವರು ಕೋಡಸಣಿ ಸೇತುವೆಯ ಬಳಿ ನದಿಯ ಇಕ್ಕೆಲಗಳಲ್ಲಿ ಉಂಟಾಗುವ ಮಣ್ಣಿನ ಕೊರೆತದ ಬಗ್ಗೆ ಜಿಪಿಎಸ್ ಆಧರಿತ ಸರ್ವೇ ಕಾರ್ಯಕ್ಕೆ ಚಾಲನೆ ನೀಡಿದ ಸಚಿವರು ಬಳಿಕ ಹೊನ್ನಳ್ಳಿ ಏತ ನೀರಾವರಿ ಘಟಕವನ್ನು ವೀಕ್ಷಿಸಿದರು.

ಜುಲೈ 23 ರಂದು ಭಾರೀ ಮಳೆ ಹಾಗೂ ಗಂಗಾವಳಿ ನದಿ ಪ್ರವಾಹದ ಪರಿಣಾಮ ತಾಲೂಕಿನ ಏತ ನೀರಾವರಿ ಘಟಕಗಳು ನೀರಿನಲ್ಲಿ ಮುಳುಗಡೆಯಾಗಿದ್ದವು. ತಾಲೂಕಿನಲ್ಲಿ ಸಣ್ಣ ನೀರಾವರಿ ಇಲಾಖೆಯ ನಾಲ್ಕು ಘಟಕಗಳಿದ್ದು ಹೊನ್ನಳ್ಳಿ, ಡೋಂಗ್ರಿ, ಸಂತೆಪೇಟೆ, ಶಿರಗುಂಜಿ ಎಲ್ಲ ನಾಲ್ಕೂ ಘಟಕಗಳು ಮುಳುಗಡೆಯಾಗಿ ಪಂಪ್ ಹೌಸ್ ಮತ್ತು ವಿದ್ಯುತ್ ಉಪಕರಣಗಳಿಗೆ ತೀವ್ರ ಹಾನಿಯುಂಟಾಗಿದೆ.

ಇದನ್ನೂ ಓದಿ:ಸಿಗಂದೂರು ಲಾಂಚಿನಲ್ಲಿ ಸ್ಥಳೀಯರಿಗೆ ಸಿಗದ ಆದ್ಯತೆ; ಆಕ್ರೋಶ

ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಇಲಾಖೆಯ ರಾಜ್ಯ ಕಾರ್ಯದರ್ಶಿ, ಮೃತ್ಯುಂಜಯ ಸ್ವಾಮಿ, ತಾಲೂಕು ದಂಡಾಧಿಕಾರಿ ಉದಯ ಕುಂಬಾರ, ತಾ.ಪಂ.ಈಓ ಪಿ.ವೈ.ಸಾವಂತ, ಉ.ಕ.ಸಣ್ಣ ನೀರಾವರಿ ಇಲಾಖೆಯ ಅಸಿಸ್ಟಂಟ್ ಎಕ್ಸಿಕ್ಯೂಟಿವ್. ಎಂಜಿನೀಯರ ವಿನೋದ ನಾಯ್ಕ,  ಸೀನಿಯರ ಎಂಜಿನೀಯರ ರೂಪಾ ಉಪಸ್ಥಿತರಿದ್ದರು.

ಪ್ರವಾಹದಿಂದ ನದಿ ಪಾತ್ರದ ಕೃಷಿ ಜಮೀನುಗಳು ಕೊಚ್ಚಿ ಹೋಗದಂತೆ ನದಿಯ ಎರಡೂ ಕಡೆ ರಕ್ಷಣಾ ಗೋಡೆ  ನಿರ್ಮಿಸಿ ರೈತರು ಪ್ರವಾಹದಿಂದ ಕಳೆದುಕೊಂಡ ಜಮೀನು ಮತ್ತೆ ಸಿಗುವಂತಾಗಬೇಕು ಎಂದು ಮೊಗಟಾ ಜಿ.ಪಂ.ಮಾಜಿ ಸದಸ್ಯ ಜಗದೀಶ ನಾಯಕ ಹೇಳಿದರು.

ಟಾಪ್ ನ್ಯೂಸ್

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.