ಗಣೇಶೋತ್ಸವ: ದ.ಕ. ಜಿಲ್ಲೆಗೆ ಹೆಚ್ಚುವರಿ ನಿರ್ಬಂಧಗಳಿಲ್ಲ : ರಾಜ್ಯ ಸರಕಾರದ ಆದೇಶವೇ ಅನ್ವಯ
Team Udayavani, Sep 8, 2021, 6:36 AM IST
ಮಂಗಳೂರು: ಸಾರ್ವಜನಿಕ ಗಣೇಶೋತ್ಸವಕ್ಕೆ ರಾಜ್ಯ ಸರಕಾರ ಷರತ್ತುಬದ್ಧ ಅನುಮತಿ ನೀಡಿದ್ದು, ದಕ್ಷಿಣ ಕನ್ನಡ ಜಿಲ್ಲೆಗೂ ಅದೇ ಅನ್ವಯ ವಾಗುತ್ತದೆ. ಯಾವುದೇ ಹೆಚ್ಚುವರಿ ನಿರ್ಬಂಧ ಗಳಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ರಾಜ್ಯ ಸರಕಾರ ರವಿವಾರ ಹೊರಡಿಸಿರುವ ಆದೇಶದಂತೆ ಒಮ್ಮೆಗೆ 20 ಮಂದಿಗಿಂತ ಹೆಚ್ಚು ಜನರು ಸೇರಬಾರದು, ಆಯೋಜಕರು ಕೊರೊನಾ ನೆಗೆಟಿವ್ ವರದಿ, ಲಸಿಕೆ ಪಡೆದಿರುವ ಪ್ರಮಾಣಪತ್ರ ಹೊಂದಿರಬೇಕು. ಸರಳ ರೀತಿಯಲ್ಲಿ ಮನೆ, ದೇವಸ್ಥಾನ, ಸಾರ್ವಜನಿಕ ಸ್ಥಳಗಳಲ್ಲಿ ಕನಿಷ್ಠ ಜನರೊಂದಿಗೆ ಚೌತಿ ಆಚರಿಸಬಹುದು. ಸಾರ್ವಜನಿಕ ಸ್ಥಳಗಳಲ್ಲಿ ಗರಿಷ್ಠ 5 ದಿನಗಳವರೆಗೆ ಮಾತ್ರ ಆಚರಿಸಲು ಅನುಮತಿ
ಸಹಿತ ಹಲವು ಷರತ್ತು ಗಳೊಂದಿಗೆ ಗಣೇಶ ಹಬ್ಬ ಆಚರಿಸಲು ಸರಕಾರ ಅನುಮತಿ ನೀಡಿದೆ. ದ.ಕ. ಜಿಲ್ಲೆಗೂ ಇದೇ ಆದೇಶ ಅನ್ವಯವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.