ಉಗ್ರರನ್ನು ಉಗ್ರರು ಎನ್ನಬಾರದಂತೆ!
Team Udayavani, Sep 8, 2021, 7:06 AM IST
ಇಸ್ಲಾಮಾಬಾದ್: ಪಾಕಿಸ್ಥಾನದ ಮಾಧ್ಯಮಗಳು ಯಾವುದೇ ಕಾರಣಕ್ಕೂ ತಾಲಿಬಾನಿಗಳನ್ನು “ಉಗ್ರ’ರೆಂದು ಕರೆಯಬಾರದು ಎಂದು ಇಲ್ಲಿನ ನಿಷೇಧಿತ ತೆಹ್ರೀಕ್ ಐ ತಾಲಿಬಾನ್ ಪಾಕಿಸ್ಥಾನ್ (ಟಿಟಿಬಿ) ಸಂಘಟನೆ ಎಚ್ಚರಿಸಿದೆ.
ಅನೇಕ ಮಾಧ್ಯಮಗಳು ತಾಲಿಬಾನಿಗಳನ್ನು ಮತ್ತು ಟಿಟಿಬಿಯನ್ನು ಉಗ್ರರೆಂದು ಕರೆಯುತ್ತಿವೆ. ನಾವು ಎಲ್ಲ ಮಾಧ್ಯಮಗಳ ಮೇಲೆ ಕಣ್ಣಿಟ್ಟಿದ್ದೇವೆ. ಹೀಗೆ ವರದಿ ಮಾಡುವುದು ಪಕ್ಷಪಾತ ಮಾಡಿದಂತಾಗುತ್ತದೆ. ಪತ್ರಕರ್ತರು ತಮ್ಮ ಕರ್ತವ್ಯದಲ್ಲಿ ಅಪ್ರಾಮಾಣಿಕತೆ ತೋರಿಸಿದಂತಾಗುತ್ತದೆ. ಯಾರು ನಮ್ಮನ್ನು ಉಗ್ರರೆನ್ನುತ್ತಾರೋ ಅವರನ್ನು ನಾವು ಶತ್ರುಗಳೆಂದು ಪರಿಗಣಿಸುತ್ತೇವೆ. ನಮ್ಮನ್ನು ಉಗ್ರರೆನ್ನದೆ ಟಿಟಿಬಿ ಎಂದೇ ಕರೆಯಬೇಕೆಂದು ಟಿಟಿಬಿ ವಕ್ತಾರ ಮೊಹಮದ್ ಖುರಸಾನಿ ಎಚ್ಚರಿಸಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.