ಮಹಿಳಾ ದೌರ್ಜನ್ಯ ದೂರು ಏರಿಕೆ
Team Udayavani, Sep 8, 2021, 7:10 AM IST
ಹೊಸದಿಲ್ಲಿ: 2020ರ ಆರಂಭಿಕ 8 ತಿಂಗಳಿಗೆ ಹೋಲಿಸಿದರೆ ಈ ವರ್ಷ 8 ತಿಂಗಳಲ್ಲೇ ಮಹಿಳೆಯರ ಮೇಲಿನ ದೌರ್ಜನ್ಯಗಳ ದೂರು ಶೇ.46ರಷ್ಟು ಹೆಚ್ಚಾಗಿದೆ.
ಈ ಪೈಕಿ ಅರ್ಧದಷ್ಟು ಉತ್ತರಪ್ರದೇಶವೊಂದರಲ್ಲೇ ಕಂಡುಬಂದಿದೆ. ರಾಷ್ಟ್ರೀಯ ಮಹಿಳಾ ಆಯೋಗ ಮೇಲಿನ ಮಾಹಿತಿಯನ್ನು ಬಹಿರಂಗಪಡಿಸಿದೆ. ಈ ವರ್ಷ ಜನವರಿಯಿಂದ ಆಗಸ್ಟ್ ಅಂತ್ಯದವರೆಗೆ 19,953 ದೌರ್ಜನ್ಯ ಪ್ರಕರಣ ದಾಖಲಾಗಿವೆ.
ಕಳೆದ ವರ್ಷ ಇದು 13,618 ಇತ್ತು. ಈ ವರ್ಷ ಬರೀ ಜುಲೈ ವೊಂದ ರಲ್ಲೇ 3,248 ಪ್ರಕರಣಗಳು ದಾಖಲಾಗಿವೆ. 2015ರ ಅನಂತರ ಇದು ತಿಂಗಳೊಂದ ರಲ್ಲಿ ದಾಖಲಾದ ಗರಿಷ್ಠ ದೂರುಗಳ ಸಂಖ್ಯೆಯಾಗಿದೆ. ರಾಷ್ಟ್ರೀಯ ಮಹಿಳಾ ಆಯೋಗ ಕ್ರಿಯಾಶೀಲವಾಗಿ ರುವುದರಿಂದಲೇ ಮಹಿಳೆಯರು ಧೈರ್ಯವಾಗಿ ಮುಂದೆ ಬಂದು ದೂರು ಕೊಡುತ್ತಿದ್ದಾರೆ ಎಂದು ಮುಖ್ಯಸ್ಥೆ ರೇಖಾ ಶರ್ಮಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Nikhil Kumarswamy: ಸೋತ ನಿಖಿಲ್ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.