![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Sep 8, 2021, 8:00 AM IST
ಮೇಷ: ವಿದ್ಯಾರ್ಥಿಗಳಿಗೆ, ರಾಜಕೀಯ ನಾಯಕರಿಗೆ, ಧಾರ್ಮಿಕ ನಾಯಕರಿಗೆ ಶುಭ ಫಲ. ದೀರ್ಘ ಪ್ರಯಾಣದಿಂದಲಾಭ.ಆರೋಗ್ಯವೃದ್ಧಿ.ಸುಖಸಂತೋಷದಿಂದ ಕೂಡಿದ ದಿನ. ಆರ್ಥಿಕ ವಿಚಾರದಲ್ಲಿ ಸ್ತ್ರೀ ಸಹಾಯ.
ವೃಷಭ: ಆರೋಗ್ಯದ ಬಗ್ಗೆ ಸೂಕ್ತ ಕಾಳಜಿಯಿಂದ ವೃದ್ಧಿ. ರಾಜಕೀಯ ನಾಯಕರಿಗೆ ಆಹಾರೋಧ್ಯಮ, ವಸ್ತ್ರ, ಆಭರಣ ವ್ಯವಹಾರಸ್ಥರಿಗೆ ಅಭಿವೃದ್ಧಿ. ನಿರೀಕ್ಷಿತ ಧನವೃದ್ಧಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸಹಾಯ. ದಾಂಪತ್ಯ ಸುಖವೃದ್ಧಿ.
ಮಿಥುನ: ಪಾಲುದಾರಿಕಾ ವ್ಯವಹಾರದಲ್ಲಿ ಸಮಾಧಾನ, ತಾಳ್ಮೆಯಿಂದ ಶ್ರೇಯಸ್ಸು. ನಿರೀಕ್ಷಿತ ಧನಾರ್ಜನೆ. ಸಹೋದರರಿಂದಸುಖ.ಪಾನೀಯಆಹಾರೋದ್ಯಮಸಂಸ್ಥೆಗಳಿಗೆ ಅನುಕೂಲ. ಸಾಂಸಾರಿಕವಾಗಿ ನೆಮ್ಮದಿಗೆ ತಾಳ್ಮೆ ಅಗತ್ಯ.
ಕರ್ಕ: ಆರೋಗ್ಯ ಗಮನಿಸಿ. ಧಾರ್ಮಿಕ ಕೆಲಸ ಕಾರ್ಯ ಗಳಲ್ಲಿ ಆಸಕ್ತಿ. ಉತ್ತಮ ವಾಕ್ ಶಕ್ತಿಯಿಂದ ನಿರೀಕ್ಷಿತ ಧನಾಗಮ. ಭೂಮಿ ವಾಹನಾದಿ ಸುಖ. ಸ್ವಂತ ಪರಿಶ್ರಮದಿಂದ ಗುರಿ ಸಾಧಿಸಿದ ತೃಪ್ತಿ. ವಿದೇಶ ವ್ಯವಹಾರದಲ್ಲಿ ವಿಳಂಬ.
ಸಿಂಹ: ಕಾರ್ಯ ನಿಮಿತ್ತ ದೀರ್ಘ ಪ್ರಯಾಣ. ಕೆಲಸ ಕಾರ್ಯಗಳಲ್ಲಿ ಅನಿರೀಕ್ಷಿತ ವೃದ್ಧಿ. ದೇಹಕ್ಕೆ ಶ್ರಮವಾದರೂ ಸಾಧಿಸಿದ ಸಂತೋಷ. ಗೃಹೋಪಕರಣ ವಸ್ತುಗಳಿಗೆ, ಧಾರ್ಮಿಕ ಕಾರ್ಯಗಳಿಗೆ ದಾನ ಧರ್ಮಾದಿಗಳಿಗೆ ಧನ ವ್ಯಯಿಸಿದ ಪ್ರಾಪ್ತಿ.
ಕನ್ಯಾ: ಮಿತ್ರರಲ್ಲಿ, ಪಾಲುದಾರರಲ್ಲಿ, ಸಾಂಸಾರಿಕ ವಿಚಾರದಲ್ಲಿ ಘರ್ಷಣೆಗೆ ಅವಕಾಶ ನೀಡದೇ ಕಾರ್ಯ ಸಾಧಿಸಿಕೊಳ್ಳಿ. ಜಲೋತ್ಪನ್ನವಸ್ತುಗಳಲ್ಲಿಯೂ,ದೂರಪ್ರಯಾಣದ ಕಾರ್ಯಗಳಲ್ಲಿಯೂ ಉತ್ತಮ ಧನಾರ್ಜನೆ.ಆರೋಗ್ಯವೃದ್ಧಿ.
ತುಲಾ: ಅತೀ ಆಸೆ ಮಾಡದೆ ಬಂದ ಅವಕಾಶ ಉಪಯೋಗಿಸಿಕೊಳ್ಳಿ. ಉತ್ತಮ ಜನ ಮನ್ನಣೆ. ನಿರೀಕೆ Ò ಗಿಂತಲೂ ಅಧಿಕ ಧನಾರ್ಜನೆ. ನಿರೀಕ್ಷಿಸಿದ ಕಾರ್ಯ ಸಾಧಿಸಿದ ಸಮಾಧಾನ.ವಿದ್ಯಾರ್ಥಿಗಳಿಗೆ,ದಂಪತಿಗಳಿಗೆ ಶುಭಫಲದದಿನ.
ವೃಶ್ಚಿಕ: ರಾಜಕೀಯನಾಯಕರಿಗೆ ಉತ್ತಮ ಜನಮನ್ನಣೆ. ಹೆಚ್ಚಿನ ಜವಾಬ್ದಾರಿ ಸಿಗುವ ಅವಕಾಶ. ಬಂಧುಗಳಿಂದ ಪ್ರೋತ್ಸಾಹ. ಅವಿವಾಹಿತರಿಗೆ ವಿವಾಹ ಭಾಗ್ಯದ ಸಮಯ. ಸಂಸಾರಸ್ಥರಿಗೆ,ವಿದ್ಯಾರ್ಥಿಗಳಿಗೆ ಸ್ಥಾನ ಗೌರವಾದಿಗಳ ಸುಖ.
ಧನು: ಪಾಲುದಾರಿಕಾ ವ್ಯವಹಾರಸ್ಥರೂ, ದಂಪತಿಗಳು ತಾಳ್ಮೆಯಿಂದವ್ಯವಹರಿಸಿ ಕಾರ್ಯಸಾಧಿಸಿಕೊಳ್ಳಿ. ವಿದ್ಯಾರ್ಥಿ ಗಳಿಗೆ ಪ್ರಯಾಣ ಅವಕಾಶ. ಸ್ಥಾನಮಾನಕ್ಕೆ ಕೊರತೆ ಕಾಣದು. ಜಲೋತ್ಪನ್ನ ವಸ್ತುಗಳಿಂದ ಲಾಭ. ಆರೋಗ್ಯ ಅನುಕೂಲಕರ.
ಮಕರ: ಪರದೇಶದ ಕಾರ್ಯಗಳಲ್ಲಿ ನಿರೀಕ್ಷಿತ ಗೌರವಾದಿ ಪ್ರಾಪ್ತಿ. ಉತ್ತಮ ಧನಾರ್ಜನೆ. ಆರೋಗ್ಯ ವೃದ್ಧಿ. ಮಿತ್ರರಲ್ಲಿ, ಮಕ್ಕಳಲ್ಲಿ ತಾಳ್ಮೆಯಿಂದ ವರ್ತಿಸಿ. ಜಲೋತ್ಪನ್ನ, ಆಹಾರೋದ್ಯಮ, ಆಭರಣವಸ್ತು ವ್ಯವಹಾರಸ್ಥರಿಗೆ ಲಾಭ.
ಕುಂಭ: ಅನ್ಯರ ಸಹಾಯ ನಿರೀಕ್ಷಿÓದೆ ತಾಳ್ಮೆಯಿಂದ ಕಾರ್ಯ ನಿರ್ವಹಿಸಿ ಗುರಿ ಸಾಧಿಸಿರಿ. ಧನಾರ್ಜನೆಗೆ ಅನುಕೂಲಕರ ಪರಿಸ್ಥಿತಿ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮದಿಂದ ಯಶಸ್ಸು. ಗಣಿ,ಭೂವ್ಯವಹಾರದವರಿಗೆ ಅನುಕೂಲಕರಪರಿಸ್ಥಿತಿ.
ಮೀನ: ವಿದ್ಯಾರ್ಥಿಗಳಿಗೆ, ಅಧ್ಯಯನಶೀಲರಿಗೆ ದೇಶ ವಿದೇಶದ ವಿದ್ಯಾಲಯದಲ್ಲಿ ಅವಕಾಶ. ದೀರ್ಘ ಪ್ರಯಾಣದಿಂದ ಲಾಭ. ರಾಜಕೀಯ ಕಾರ್ಯ ಕ್ಷೇತ್ರದಲ್ಲಿ ರಹಸ್ಯ ವ್ಯವಹಾರದಿಂದ ನಿರೀಕ್ಷಿತ ಸಾಧನೆ. ಉತ್ತಮ ಧನಾರ್ಜನೆ.
Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ
Horoscope: ಹೇಗಿದೆ ಇಂದಿನ ರಾಶಿಫಲ
Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ
Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.
Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ
You seem to have an Ad Blocker on.
To continue reading, please turn it off or whitelist Udayavani.