ಜೆಸಿಬಿ ದುರಸ್ತಿ ವೇಳೆ ಅವಘಡ : ಚಾಲಕ ಮತ್ತು ಪೌರ ಕಾರ್ಮಿಕ ಸ್ಥಳದಲ್ಲೇ ಸಾವು
Team Udayavani, Sep 8, 2021, 7:46 PM IST
ವಿಜಯಪುರ : ಜೆಸಿಬಿ ದುರಸ್ಥಿ ಮಾಡುವ ವೇಳೆ ಸಂಭವಿಸಿದ ಅವಘಡದಲ್ಲಿ ಪೌರ ಕಾರ್ಮಿಕ ಹಾಗೂ ಜೆಸಿಬಿ ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ನಗರದಲ್ಲಿ ಸಂಭವಿಸಿದೆ.
ದುರಸ್ಥಿ ಮಾಡುವಾಗ ಜೆಸಿಬಿಯಲ್ಲಿ ಸಿಲುಕಿ ಮೃತಪಟ್ಟವರನ್ನು 35 ವರ್ಷ ರಫೀಕ್ ಹಾಗೂ 50 ವರ್ಷ ಅಯೂಬ್ ಎಂದು ಗುರುತಿಸಲಾಗಿದೆ. ನಗರದ ಇಂಡಿ ರಸ್ತೆ ಬಳಿಯ ಇರುವ ಮಹಾನಗರ ಪಾಲಿಕೆಯ ಘನತ್ಯಾಜ್ಯ ವಿಲೇವಾರಿ ಹಾಗೂ ಸಂಸ್ಕರಣಾ ಘಟಕದಲ್ಲಿ ಘಟನೆ ಜರುಗಿದೆ.
ಜೆಸಿಬಿ ಯ ಹೈಡ್ರಾಲಿಕ್‍ನಲ್ಲಿ ದೋಷ ಕಂಟು ಬಂದಿದ್ದು ದುರಸ್ತಿಗಾಗಿ ಈ ಇಬ್ಬರೂ ಕೆಲಸದಲ್ಲಿ ತೊಡಗಿದ್ದರು. ಈ ಹಂತದಲ್ಲಿ ಜೆಸಿಬಿ ಯಂತ್ರ ಚಾಲನೆಗೊಂಡು, ಇಬ್ಬರೂ ಅದರ ಅಡಿಯಲ್ಲಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿದ ಎಪಿಎಂಸಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ :ಕೋವಿಡ್ : ರಾಜ್ಯದಲ್ಲಿಂದು 1102 ಪಾಸಿಟಿವ್ ಪ್ರಕರಣ ಪತ್ತೆ|1458 ಸೋಂಕಿತರು ಗುಣಮುಖ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.