ಜೆಡಿಎಸ್ ಬೆಂಬಲ ಕೋರಿಕೆ, ಸಿದ್ದರಾಮಯ್ಯ ಅಸಮಾಧಾನ?
Team Udayavani, Sep 8, 2021, 8:30 PM IST
ಬೆಂಗಳೂರು: ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್ ಜತೆ ಮೈತ್ರಿಗೆ ಮುಂದಾಗಿರುವ ಬಗ್ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗಿದೆ.
ಮೈಸೂರು ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಈಗಲೂ ಕಾಂಗ್ರೆಸ್ಗೆ ಬೆಂಬಲ ಕೊಡುವುದು ಅನುಮಾನ. ನಾವಾಗಿಯೇ ಹೋಗಿ ಮನವಿ ಮಾಡಿ ಇಲ್ಲ ಎಂದು ಅನಿಸಿಕೊಳ್ಳುವುದು ಸರಿಯಲ್ಲ ಎಂದು ಬೇಸರಗೊಂಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:ಕಿಷ್ಕಿಂದಾ ಅಂಜನಾದ್ರಿ ದರ್ಶನಕ್ಕೆ ಮುಂಗಡ ಆನ್ ಲೈನ್ ಬುಕ್ಕಿಂಗ್ : ಜಿಲ್ಲಾಡಳಿತ ನೂತನ ಕ್ರಮ
ಆದರೆ, ಕಾಂಗ್ರೆಸ್ ಬೆಂಬಲ ಕೋರಲಿಲ್ಲ ಎಂಬ ಸಂದೇಶ ಹೋಗಬಾರದು ಎಂಬ ಕಾರಣಕ್ಕೆ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರೇ ದೇವೇಗೌಡರ ಜತೆ ಪ್ರಸ್ತಾಪಿಸಿದ್ದಾರೆ. ಒಂದೊಮ್ಮೆ ಬೆಂಬಲ ನೀಡದಿದ್ದರೆ ಜಾತ್ಯತೀತ ಪಕ್ಷ ಎಂದು ಹೇಳಿಕೊಳ್ಳುವ ಜೆಡಿಎಸ್ ನಿಲುವು ಗೊತ್ತಾಗಲಿದೆ ಎಂಬುದು ಕಾಂಗ್ರೆಸ್ ನಾಯಕರ ವಾದ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.