ರಾಯರ ವಾರದಂದು ಹೇಗಿದೆ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ
Team Udayavani, Sep 9, 2021, 8:20 AM IST
ಮೇಷ: ಆರೋಗ್ಯ ಉತ್ತಮ.ಸುಖಮಯ ಆಸ್ತಿತ್ವ. ಶಾರೀರಿಕ ಬಲ, ವರ್ಚಸ್ಸು ವೃದ್ಧಿ. ಜನಪದರಿಂದ ಗೌರವ ಆದರಾದಿ ಸುಖ. ಅನಿರೀಕ್ಷಿತ ಧನಾಗಮ. ಉತ್ತಮ ವಾಕ್ಚತುರತೆ. ಸರ್ವ ವರ್ಗದವರಿಂದಲೂಸಹಾಯ ಸಹಕಾರಪ್ರಾಪ್ತಿ.
ವೃಷಭ: ಸಾಂಸಾರಿಕ ಸುಖ ವೃದ್ಧಿ. ಎಲ್ಲರಿಂದಲೂ ಮಾನ್ಯತೆ. ಆರ್ಥಿಕ ಅಧಿಕ ಧನ ಸಂಪತ್ತು ವೃದ್ಧಿ. ವಿದ್ಯಾರ್ಜನೆಯಲ್ಲಿ ಆಸಕ್ತಿ. ಆಚಾರ ವಿಚಾರದಲ್ಲಿ ಸ್ಪಷ್ಟತೆಯ ವರ್ತನೆ. ಸರ್ವ ಕಾರ್ಯಗಳಲ್ಲಿ ಸಫಲತೆ. ಗೃಹದಲ್ಲಿ ಸಂತಸ.
ಮಿಥುನ: ಸುಪುಷ್ಟತೆಯಿಂದ ಕೂಡಿದ ಶಾರೀರಿಕಮಾನಸಿಕ ಸ್ಥಿತಿ.ದಂಪತಿಗಳಲ್ಲಿ ಅನುರಾಗವೃದ್ಧಿ. ಮಕ್ಕಳಿಂದ ಸಂತೋಷ. ವಿದ್ಯಾರ್ಜನೆಯಲ್ಲಿ ಯಶಸ್ಸು ಲಭಿಸಿದ ತೃಪ್ತಿ. ಸಹೋದ್ಯೋಗಿಗಳ ಸಹಾಯದಿಂದಕೆಲಸಕಾರ್ಯಗಳಲ್ಲಿ ಜಯ.
ಕರ್ಕ: ಗೃಹದಲ್ಲಿ ಸಂಭ್ರಮದ ವಾತಾವರಣ.ಧಾರ್ಮಿಕ ಕಾರ್ಯಗಳಿಗೆ ಧನ ವ್ಯಯ. ದೂರದ ಬಂಧುಮಿತ್ರರ ಭೇಟಿ. ಉದ್ಯೋಗ, ದೂರದ ವ್ಯವಹಾರಗಳಲ್ಲಿ ಮುನ್ನಡೆ. ಹಿರಿಯರಿಂದ ಸುಖ. ಸರಕಾರಿ ಕಾರ್ಯಗಳಲ್ಲಿ ಪ್ರಗತಿ.
ಸಿಂಹ: ಆರೋಗ್ಯ ಗಮನಿಸಿ. ಉದ್ಯೋಗ, ವ್ಯವಹಾರ ಗಳಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ತಾಳ್ಮೆ ಸಹನೆ ಅಗತ್ಯ. ವಿದ್ಯಾರ್ಜನೆಯಲ್ಲಿ ಯಶಸ್ಸು. ಆಳವಾದ ಜ್ಞಾನ ಸಂಪಾದನೆಯಲ್ಲಿ ಅಭಿರುಚಿ. ಹಣಕಾಸಿನ ವಿಚಾರದಲ್ಲಿ ಪ್ರಗತಿ.
ಕನ್ಯಾ: ಗುರುಹಿರಿಯರ ಸಂಪೂರ್ಣ ಪ್ರೀತಿ ಸಹಕಾರ ಲಭ್ಯ. ಸರಕಾರಿ ಕೆಲಸಗಳಲ್ಲಿ ಯಶಸ್ಸು . ಕೀರ್ತಿ ಸಂಪಾದನೆ. ಜನ ಮನ್ನಣೆ. ದಾಂಪತ್ಯದಲ್ಲಿ ಹೆಚ್ಚಿದ ಅನುರಾಗ. ಸ್ವಸಾಮರ್ಥ್ಯದಿಂದ ನಿರೀಕ್ಷೆಗೂ ಮೀರಿದ ಧನ ಸಂಪತ್ತು ಪ್ರಾಪ್ತಿ.
ತುಲಾ: ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ . ದೀರ್ಘ ಪ್ರಯಾಣ. ಮಾನಸಿಕ ಒತ್ತಡದಿಂದ ಕೂಡಿದ ಜವಾಬ್ದಾರಿ. ಚತುರತೆಯಿಂದ ಮಾಡುವ ಕಾರ್ಯಗಳು ಧನ ಸಂಪತ್ತು ವೃದ್ಧಿ. ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಶ್ರಮ. ಗುರುಹಿರಿಯರಿಂದ ಸಂತೋಷ.
ವೃಶ್ಚಿಕ: ದಂಪತಿಗಳಿಗೆ ಪರಸ್ಪರರಿಂದ ಲಾಭ. ದೂರದ ಪ್ರಯಾಣ. ಸರಕಾರಿ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಜವಾಬ್ದಾರಿಯುತ ಕಾರ್ಯ ವೈಖರಿ. ಆಸ್ತಿ ವಿಚಾರಗಳಲ್ಲಿ ಪ್ರಗತಿಯಿಂದಕೂಡಿದ ಬದಲಾವಣೆ.
ಧನು: ಗೃಹೋಪ ವಸ್ತುಗಳ ಸಂಗ್ರಹ. ಹೆಚ್ಚಿದ ಜನ ಸಂಪರ್ಕ. ಗಣ್ಯರ ಭೇಟಿ. ದೂರದ ಬಂಧುಮಿತ್ರರ ಸಹಕಾರ. ಅವಿವಾಹಿತರಿಗೆ ವಿವಾಹ ಯೋಗ ಉತ್ತಮ ಸಂಬಂಧ ಕೂಡಿ ಬರುವ ಸಮಯ.ಮನೆಯಲ್ಲಿ ಸಂಭ್ರಮದವಾತಾವರಣ.
ಮಕರ: ಅಧ್ಯಯನಶೀಲತೆ, ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಸರಕಾರೀ ಕೆಲಸಗಳಲ್ಲಿ ಪ್ರಗತಿ. ನಿರೀಕ್ಷಿತ ಸ್ಥಾನಮಾನ ಪ್ರಾಪ್ತಿ. ಸತ್ಕರ್ಮಕ್ಕೆ ಧನವ್ಯಯ. ದಾಂಪತ್ಯದಲ್ಲಿ ಚರ್ಚೆಗೆಅವಕಾಶ ನೀಡದಿರಿ. ಗುರುಹಿರಿಯರಲ್ಲಿ ತಾಳ್ಮೆಯಿಂದಿರಿ.
ಕುಂಭ: ಆಸ್ತಿ ವಿಚಾರಗಳಲ್ಲಿ ಪ್ರಗತಿ. ಗೃಹೋಪ ವಸ್ತುಗಳ ಸಂಗ್ರಹ. ಸಾಂಸಾರಿಕ ಸುಖವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಬಂಧುಮಿತ್ರರ ಸಹಾಯ ಸಹಕಾರದಿಂದ ಅಭಿವೃದ್ಧಿ. ಗುರುಹಿರಿಯರಿಂದ ಸುಖ ಸಂತೋಷ.
ಮೀನ: ಆಭರಣಾದಿ ಖರೀದಿಗಳು. ಮನೆಗೆ ಸಂಬಂಧಿಸಿದ ವಸ್ತು ಸಂಗ್ರಹ. ಗೃಹದಲ್ಲಿ ಸಂತೋಷದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಸಂತೋಷ ವೃದ್ಧಿ. ನಿರೀಕ್ಷೆಗೂ ಮೀರಿದ ಧನಾರ್ಜನೆ. ದಾನ ಧರ್ಮದಲ್ಲಿ ಆಸಕ್ತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.