ರಕ್ಷಿತ್ ಶೆಟ್ಟಿ ಅಭಿನಯದ ‘777 ಚಾರ್ಲಿ’ ಚಿತ್ರದ ರಿಲೀಸ್ ಡೇಟ್ ಅನೌನ್ಸ್‌


Team Udayavani, Sep 9, 2021, 8:30 AM IST

charlie 777

ಒಂದೊಂದೇ ಸ್ಟಾರ್‌ ಸಿನಿಮಾಗಳು ತಮ್ಮ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡುತ್ತಿವೆ. ಈ ಮೂಲಕ ಮುಂದಿನ ದಿನಗಳಲ್ಲಿ ಅಭಿಮಾನಿಗಳಿಗೆ ದೊಡ್ಡ ಮನರಂಜನೆಯ ಹಬ್ಬಕಾದಿದೆ. ಈಗಾಗಲೇ ಯಶ್‌ ಅವರ ಬಹುನಿರೀಕ್ಷಿತ “ಕೆಜಿಎಫ್-2′ ಮುಂದಿನ ವರ್ಷ ಏ.14ರಂದು ಬಿಡುಗಡೆಯನ್ನು ಘೋಷಿಸಿಕೊಂಡಿದೆ. ಈಗ ಮತ್ತೂಬ್ಬ ಸ್ಟಾರ್‌ ನಟನ ಚಿತ್ರದ ರಿಲೀಸ್‌ ಡೇಟ್‌ ಘೋಷಣೆ.

ಹೌದು, ರಕ್ಷಿತ್‌ ಶೆಟ್ಟಿ ನಟನೆಯ “777 ಚಾರ್ಲಿ’ ಚಿತ್ರ ಈಗ ಬಿಡುಗಡೆಯ ಹಂತಕ್ಕೆ ಬಂದಿದ್ದು, ಚಿತ್ರತಂಡ ಈಗ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದೆ. ಅದು ಡಿಸೆಂಬರ್‌ 31. ಹೌದು, 2021ರ ಕೊನೆಗೆ ರಕ್ಷಿತ್‌ ಶೆಟ್ಟಿ ಎಂಟ್ರಿಕೊಡಲಿದ್ದಾರೆ. ಈ ಮೂಲಕ ರಕ್ಷಿತ್‌ಕೂಡಾ ಡಿಸೆಂಬರ್‌ ಮೇಲೆ ನಂಬಿಕೆ ಇಟ್ಟಿದ್ದಾರೆ. ನೀವು ಸೂಕ್ಷ್ಮವಾಗಿ ಗಮನಿಸಿದರೆ, ಡಿಸೆಂಬರ್‌ನಲ್ಲಿ ಬಿಡುಗಡೆಯಾಗುತ್ತಿರುವ ಮೂರನೇ ಸಿನಿಮಾ. ರಕ್ಷಿತ್‌ ನಟನೆಯ “ಕಿರಿಕ್‌ ಪಾರ್ಟಿ’ ಚಿತ್ರ2016 ಡಿಸೆಂಬರ್‌ 30ರಂದು ತೆರೆಕಂಡರೆ, “ಅವನೇ ಶ್ರೀಮನ್ನಾರಾಯಣ’ ಚಿತ್ರ 2019 ಡಿಸೆಂಬರ್‌ 27ರಂದು ತೆರೆಗೆ ಬಂದಿತ್ತು. “777 ಚಾರ್ಲಿ’ ಕೂಡಾ ಡಿಸೆಂಬರ್‌ನಲ್ಲೇ ಬಿಡುಗಡೆಯಾಗುತ್ತಿದೆ.

ಇನ್ನು, “777 ಚಾರ್ಲಿ’ ಚಿತ್ರದ ಟಾರ್ಚರ್‌ ಸಾಂಗ್‌ ಇಂದು ರಿಲೀಸ್‌ ಆಗುತ್ತಿದೆ. ಇನ್ನೊಂದು ವಿಷಯವೆಂದರೆ, “777 ಚಾರ್ಲಿ’ ಚಿತ್ರದ ಐದು ಭಾಷೆಗಳಲ್ಲಿಯೂ ಪ್ರಸಿದ್ಧ ಹಿನ್ನೆಲೆ ಗಾಯಕರು ಹಾಡಿಗೆ ತಮ್ಮ ಧ್ವನಿ ನೀಡಿದ್ದಾರೆ. ಕನ್ನಡದಲ್ಲಿ ವಿಜಯ್‌ ಪ್ರಕಾಶ್‌ ಈ ಹಾಡಿಗೆ ಧ್ವನಿಯಾದರೆ, ಮಲಯಾಳಂನಲ್ಲಿ ಜೆಸ್ಸಿ ಗಿಫ್ಟ್, ತಮಿಳಿನಲ್ಲಿ ಗಾನ ಬಾಲಚಂದರ್‌, ತೆಲುಗಿನಲ್ಲಿ ರಾಮ್‌ ಮಿರಿಯಾಲ ಮತ್ತು ಹಿಂದಿಯಲ್ಲಿ ಸ್ವರೂಪ್‌ ಖಾನ್‌ಕ್ರಮವಾಗಿ ಆಯಾಯ ಭಾಷೆಗಳ ಅವತರಣಿಕೆಗಳನ್ನು ಹಾಡಿದ್ದಾರೆ.

ಯುವ ನಿರ್ದೇಶಕ ಕಿರಣ್‌ ರಾಜ್‌ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ “777 ಚಾರ್ಲಿ’ ಚಿತ್ರದಲ್ಲಿ ರಕ್ಷಿತ್‌ ಶೆಟ್ಟಿಯ ಜೊತೆಗೆ ಲ್ಯಾಬ್ರಡಾರ್‌ ನಾಯಿ ಒಂದು ಪೂರ್ಣ ಪ್ರಮಾಣದ ಪಾತ್ರದಲ್ಲಿ ತೆರೆಮೇಲೆ ಕಾಣಿಸಿಕೊಂಡಿದೆ. ಸಂಗೀತಾ ಶೃಂಗೇರಿ ಚಿತ್ರದಲ್ಲಿ ನಾಯಕಿಯಾಗಿದ್ದು, ಉಳಿದಂತೆ ರಾಜ್‌ ಬಿ. ಶೆಟ್ಟಿ, ಡ್ಯಾನಿಶ್‌ ಸೇಠ್, ಬಾಬಿ ಸಿಂಹ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

kuladalli keelyavudo kannada movie

Kannada Cinema: ಕ್ಲೈಮ್ಯಾಕ್ಸ್‌ ನತ್ತ ʼಕುಲದಲ್ಲಿ ಕೀಳ್ಯಾವುದೋʼ

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Kiccha Sudeep’s max movie releasing on Dec 25th

Kiccha Sudeepa: ಕ್ರಿಸ್ಮಸ್‌ ಗೆ ಬರುತ್ತಿದೆ ʼಮ್ಯಾಕ್ಸ್‌ʼ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.