ರಾಸಾಯನಿಕ ಮುಕ್ತ, ಪರಿಸರ ಸ್ನೇಹಿ ಗೋಮಯ ಗಣಪತಿ ಮೂರ್ತಿ
ದೇಸಿ ಗೋಮಯ, ಆವೆ ಮಣ್ಣಿನಿಂದ ತಯಾರಿಸಿದ ಮೂರ್ತಿ
Team Udayavani, Sep 9, 2021, 11:25 AM IST
ಉಡುಪಿ: ಈ ಬಾರಿ ಕೋವಿಡ್ ಮಾರ್ಗಸೂಚಿ ನಡುವೆ ಸೆಪ್ಟೆಂಬರ್ 10ರಂದು ನಡೆಯಲಿರುವ ಗಣೇಶೋತ್ಸವಕ್ಕೆ ಸಿದ್ಧತೆಗಳು ನಡೆಯುತ್ತಿದೆ. ಏತನ್ಮಧ್ಯೆ ರಾಸಾಯನಿಕ ಬಳಸದೇ, ಬಣ್ಣ ಹಚ್ಚದೇ ಕೇವಲ ಹಸುವಿನ ಸಗಣಿಯಲ್ಲಿ ತಯಾರಿಸಿದ ಪರಿಸರ ಸ್ನೇಹಿ ಗಣಪತಿ ಮೂರ್ತಿಗೆ ಹೆಚ್ಚಿನ ಬೇಡಿಕೆ ಬರುತ್ತಿದೆ.
ಗೋಮಯ ಮೂರ್ತಿಗೆ ಬೇಡಿಕೆ ಹೆಚ್ಚಾಯ್ತು. ಗಣಪನ ಮೂರ್ತಿ ನೀರಿನಲ್ಲಿ ಕರಗಿದ ಮೇಲೂ ಇದರಿಂದ ಮತ್ತಷ್ಟು ಹೆಚ್ಚಿನ ಪ್ರಯೋಜನ ಪಡೆಯಬಹುದಾಗಿದ್ದು, ಕುಂಡದ ಗಿಡಗಳು, ಟೆರೇಸ್ ಗಾರ್ಡನಿಂಗ್ ಗಿಡಗಳಿಗೆ ಈ ನೀರು ಹೆಚ್ಚು ಪ್ರಯೋಜನಕಾರಿ. ಇದು ಉತ್ತಮ ಗೊಬ್ಬರವಾಗಿ ಗಿಡಗಳು ಹಚ್ಚಹಸುರಾಗಿ ಬೆಳೆಯಲು ಸಹಕಾರಿ.
ಗೋಮಯ ಗಣಪ ಪುಟ್ಟ ಮೂರ್ತಿಯಾಗಿದ್ದು, ಮನೆಯಲ್ಲಿ ಇಟ್ಟು ಪೂಜಿಸಲು ತುಂಬಾ ಪ್ರಸಕ್ತವಾಗಿದೆ. ಅಲ್ಲದೇ ಇದು ಪರಿಸರ ಸ್ನೇಹಿಯಾಗಿದ್ದರಿಂದ ಮೂರ್ತಿ ವಿಸರ್ಜನೆಗೂ
ಗೋ ಗಣೇಶ ಮೂರ್ತಿಯ ವಿಶೇಷತೆ ಏನು?
ಸಂಪೂರ್ಣ ಪರಿಸರ ಸ್ನೇಹಿ, ಅಭಯ ಮೂರ್ತಿ
ಯಾವುದೇ ಬಣ್ಣ, ರಾಸಾಯನಿಕ ಬಳಕೆ ಇಲ್ಲ
ದೇಸಿ ಗೋಮಯ, ಆವೆ ಮಣ್ಣಿನಿಂದ ತಯಾರಿಸಿದ ಮೂರ್ತಿ
ಪೂಜೆಯ ನಂತರ ನೀರಿನ ಪಾತ್ರೆಯಲ್ಲಿ ವಿಸರ್ಜಿಸಿ, ಸಾವಯವ ಗೊಬ್ಬರವಾಗಿ ಉಪಯೋಗಿಸಬಹುದು.
ಈ ಪರಿಸರ ಸ್ನೇಹಿ ಗೋ ಮಯ ಗಣಪತಿ ಮೂರ್ತಿ ಸಾಲಿಗ್ರಾಮದ ಬಸ್ ನಿಲ್ದಾಣ ಸಮೀಪ ಇರುವ ಸತ್ಯ ಸ್ಟೋರ್ ನಲ್ಲಿ ಲಭ್ಯವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.