ನೀಟ್ ಪರೀಕ್ಷೆ ಹಿನ್ನೆಲೆ: ಹುಬ್ಬಳ್ಳಿ- ಗಂಗಾವತಿ ರೈಲು ಸಂಚಾರ ಸಮಯ ಬದಲಾವಣೆ
Team Udayavani, Sep 9, 2021, 8:25 PM IST
ಗಂಗಾವತಿ:ಸೆ.12 ರಂದು ಹುಬ್ಬಳ್ಳಿಯಲ್ಲಿ ನಡೆಯುವ ನೀಟ್ ವೈದ್ಯಕೀಯ ಪ್ರವೇಶ ಪರೀಕ್ಷೆಯ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಗಂಗಾವತಿ ರೈಲು ಸಂಚಾರದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಸಂಸದ ಕರಡಿ ಸಂಗಣ್ಣನವರ ಆಪ್ತಕಾರ್ಯದರ್ಶಿ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆ.12 ರಂದು ಹುಬ್ಬಳ್ಳಿಯ ವಿವಿಧ ಕಾಲೇಜುಗಳಲ್ಲಿ ಆಯೋಜಿಸಿರುವ ನೀಟ್ ವೈದ್ಯಕೀಯ ಪ್ರವೇಶ ಪರೀಕ್ಷೆಯ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಗಂಗಾವತಿ ರೈಲು ಸಂಚಾರದ ಸಮಯವನ್ನು ರೈಲ್ವೆ ಇಲಾಖೆ ಬದಲಾಯಿಸಿದೆ. ಕೊಪ್ಪಳ ಬಳ್ಳಾರಿ ರಾಯಚೂರು ಜಿಲ್ಲೆಗಳ ವಿದ್ಯಾರ್ಥಿಗಳು ಹುಬ್ಬಳ್ಳಿಗೆ ಹೋಗಿ ನೀಟ್ ಪರೀಕ್ಷೆ ಬರೆದು ವಾಪಸ್ ಗಂಗಾವತಿಗೆ ಮರಳಲು ಅನುಕೂಲವಾಗುವಂತೆ ಸೆ.12ರಂದು ಗಂಗಾವತಿಯಿಂದ ಬೆಳಿಗ್ಗೆ ರೈಲು 6 ಗಂಟೆಗೆ ಹುಬ್ಬಳ್ಳಿಗೆ ಹೊರಡಲಿದೆ.
ಇದನ್ನೂ ಓದಿ:ಗಣೇಶ ಮೂರ್ತಿ ತಯಾರಿಸುವ ಮುಸ್ಲಿಂ ಕುಟುಂಬ ; ಇಲ್ಲಿದೆ ಸೌಹಾರ್ದ ಸಂದೇಶ
ಸಂಜೆ ಹುಬ್ಬಳ್ಳಿಯಿಂದ 5 ಗಂಟೆಗೆ ಬದಲಿಗೆ ಸೆ.12 ರಂದು ಸಂಜೆ 6ಗಂಟೆಗೆ ಹುಬ್ಬಳ್ಳಿಯಿಂದ ಗಂಗಾವತಿಗೆ ಆಗಮಿಸಲಿದೆ ವಿದ್ಯಾರ್ಥಿಗಳು ಇದನ್ನು ಗಮನಿಸಿ ರೈಲ್ವೆ ಸಂಚಾರದ ಸಮಯವನ್ನು ಸದುಪಯೋಗ ಪಡೆದುಕೊಳ್ಳುವಂತೆ ಜೋಶಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ
Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
MUST WATCH
ಹೊಸ ಸೇರ್ಪಡೆ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.