2023ರಲ್ಲಿ ಶ್ರೀರಾಮ ದರ್ಶನ ಗ್ಯಾರಂಟಿ!
ಶ್ರೀರಾಮ ಮಂದಿರ ನಿರ್ಮಾಣ ಟ್ರಸ್ಟ್‌ನ ಖಾತ್ರಿ ; ಸಕಲ ಕಾಮಗಾರಿ ಅಂದುಕೊಂಡಂತೆ ನಡೆಯುತ್ತಿದೆ ಎಂದಿರುವ ಟ್ರಸ್ಟ್
Team Udayavani, Sep 9, 2021, 11:15 PM IST
ನವದೆಹಲಿ: “ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರ ನಿರ್ಮಾಣ ಕಾರ್ಯ ಚುರುಕಾಗಿ ಸಾಗುತ್ತಿದೆ. ಅಲ್ಪಾವಧಿಯಲ್ಲೇ ಈ ಬೃಹತ್ ದೇಗುಲದ ಅಡಿಪಾಯ ಹಾಕಲಾಗಿದೆ.
ಇನ್ನು, ದೇಗುಲದ ಸುತ್ತಲೂ ನಿರ್ಮಿಸಲಾಗುವ ರಾಮಮಂದಿರ ಧಾಮದ ಮಾಸ್ಟರ್ ಪ್ಲಾನ್ ಸಿದ್ಧವಾಗಿದ್ದು, ಸದ್ಯದಲ್ಲೇ ಅದರ ನಿರ್ಮಾಣಕ್ಕೂ ಚಾಲನೆ ನೀಡಲಾಗುತ್ತದೆ. ಎಲ್ಲವೂ ಅಂದುಕೊಂಡಂತೆ ನಡೆಯುತ್ತಿದ್ದು, ಈ ಮೊದಲೇ ನಿರೀಕ್ಷಿಸಿದಂತೆ 2023ರಲ್ಲಿ ಶ್ರೀರಾಮನ ದರ್ಶನ ಭಾಗ್ಯವು ಭಕ್ತಾದಿಗಳಿಗೆ ಸಿಗುವುದರಲ್ಲಿ ಸಂಶಯವಿಲ್ಲ’ ಎಂದು ಶ್ರೀರಾಮಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್ ತಿಳಿಸಿದೆ.
ಇದನ್ನೂ ಓದಿ:ದೆಹಲಿ ಮೆಟ್ರೋ ವಿರುದ್ಧ ಅನಿಲ್ ಅಂಬಾನಿಗೆ ಜಯ
ಗುಲಾಬಿ ಬಣ್ಣದ ಕಲ್ಲುಗಳ ಬಳಕೆ:
ರಾಮಮಂದಿರ ನಿರ್ಮಾಣಕ್ಕೆ ರಾಜಸ್ಥಾನದ ಗುಲಾಬಿ ಬಣ್ಣದ ಕಲ್ಲುಗಳನ್ನು ಬಳಸಲಾಗುತ್ತದೆ ಎಂದು ಟ್ರಸ್ಟ್ ತಿಳಿಸಿದೆ. ಇನ್ನು, ದೇಗುಲದ ಪ್ರಾಂಗಣದಲ್ಲಿ ಒಂದು ವಸ್ತು ಸಂಗ್ರಹಾಲಯ, ಸಂಶೋಧನಾ ಕೇಂದ್ರ, ಗೋಶಾಲೆ ಹಾಗೂ ಯಜ್ಞ ಶಾಲೆಗಳನ್ನು ನಿರ್ಮಿಸಲಾಗುತ್ತದೆ ಎಂದು ಟ್ರಸ್ಟ್ ಹೇಳಿದೆ. ಇದರ ಜೊತೆಯಲ್ಲೇ, ದೇಗುಲ ನಿರ್ಮಾಣ ಜಾಗದಲ್ಲಿರುವ ಕುಬೇರ ತಿಲ ಮತ್ತು ಸೀತಾ ಕೂಪ್‌ಗ್ಳನ್ನು ಅಭಿವೃದ್ಧಿ ಪಡಿಸಲಾಗುತ್ತದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.