ಕರ್ನಾಟಕಕ್ಕೆ ಕೇಂದ್ರದ ಕೊಡುಗೆ: ಬೆಳಗಾವಿ, ಕಲಬುರಗಿಯಲ್ಲಿ ಪೈಲಟ್‌ ತರಬೇತಿ ಕೇಂದ್ರ

Team Udayavani, Sep 10, 2021, 6:50 AM IST

ಕರ್ನಾಟಕಕ್ಕೆ ಕೇಂದ್ರದ ಕೊಡುಗೆ: ಬೆಳಗಾವಿ, ಕಲಬುರಗಿಯಲ್ಲಿ ಪೈಲಟ್‌ ತರಬೇತಿ ಕೇಂದ್ರ

ಹೊಸದಿಲ್ಲಿ: ಬೆಳಗಾವಿ ಹಾಗೂ ಕಲಬುರಗಿಯ ವಿಮಾನ ನಿಲ್ದಾಣಗಳಲ್ಲಿ ತಲಾ ಎರಡು ಹೊಸ ಪೈಲಟ್‌ ತರಬೇತಿ ಕೇಂದ್ರಗಳನ್ನು ಸ್ಥಾಪಿಸುವುದಾಗಿ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂದಿಯಾ ತಿಳಿಸಿದ್ದಾರೆ.

ಮುಂದಿನ ನೂರು ದಿನಗಳಲ್ಲಿ ಈ ಎರಡೂ ಕಡೆ ತರಬೇತಿ ಕೇಂದ್ರಗಳು ತಲೆ ಎತ್ತಲಿದ್ದು, ಇವನ್ನು ಸರಕಾರ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಇದೇ ಮುಂದಿನ 100 ದಿನಗಳಲ್ಲಿ ದೇಶದ ಐದು ವಿಮಾನ ನಿಲ್ದಾಣಗಳು, ಆರು ಹೆಲಿಪ್ಯಾಡ್‌ಗಳು ಹಾಗೂ 50 ವಾಯು ಮಾರ್ಗಗಳನ್ನು ಜನಸೇವೆಗೆ ಮುಕ್ತವಾಗಿಸಲು ಕೇಂದ್ರ ಸರ ಕಾ ರ ನಿರ್ಧರಿಸಿದೆ ಎಂದ ಸಿಂಧಿಯಾ, ಸೆ. 15ರಂದು ನಿಗದಿಯಾಗಿರುವ ಏರ್‌ ಇಂಡಿಯಾ ಬಹಿರಂಗ ಹರಾಜು ಪ್ರಕ್ರಿಯೆಯನ್ನು ಯಾವುದೇ ಕಾರಣಕ್ಕೂ ಮುಂದೂಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಬಂಡವಾಳ ಹೂಡಿಕೆಗೆ ಹೊಸ ಹೆಜ್ಜೆ : ದೇಶದ ವಿವಿಧ ವಿಮಾನ ನಿಲ್ದಾಣಗಳು, ಹೆಲಿಪ್ಯಾಡ್‌ಗಳಲ್ಲಿ ಸೂಕ್ತ ನಿರ್ವಹಣೆ, ದುರಸ್ತಿ ಹಾಗೂ ಸಮಗ್ರ ಸೇವೆಗಳನ್ನು (ಎಂಆರ್‌ಒ) ಖಾಸಗಿಯವರಿಗೆ ವಹಿಸುವ ನಿಯಮಾವಳಿಗಳಿಗೆ ತಿದ್ದುಪಡಿ ತಂದು ಹೆಚ್ಚಿನ ಬಂಡವಾಳ ಆಕರ್ಷಣೆಗೆ ನಿರ್ಧರಿಸಲಾಗಿದೆ ಎಂದು ಸಿಂಧಿಯಾ ತಿಳಿಸಿದ್ದಾರೆ.

ಏನೇನು ತಿದ್ದುಪಡಿ?: ಎಂಆರ್‌ಒ ಸೇವೆಗಳ ಗುತ್ತಿಗೆ ಪಡೆಯುವ ಕಂಪೆ ನಿಗಳಿಗೆ ಅವಶ್ಯವಿರುವ ಭೂಮಿಯನ್ನು ಭೋಗ್ಯಕ್ಕೆ ನೀಡಲು ನಿರ್ಧರಿಸಲಾಗಿದೆ. ಗುತ್ತಿಗೆ ಪಡೆಯುವ ಕಂಪೆ ನಿಗಳು ಕಡ್ಡಾಯವಾಗಿ ವಿಮಾನಯಾನ ಪ್ರಾಧಿಕಾರಕ್ಕೆ (ಎಎಐ) ಸಲ್ಲಿಸಬೇಕಿರುವ ರಾಯಧನವನ್ನೂ ರದ್ದುಗೊಳಿಸಲಾಗುತ್ತದೆ. ಇನ್ನು, ಗುತ್ತಿಗೆ ಅವಧಿಯನ್ನು ಈಗಿರುವ 3ರಿಂದ 5 ವರ್ಷಗಳ ವರೆಗೆ ಎಂಬ ನಿಯಮ ತೆಗೆದುಹಾಕಿ 50 ವರ್ಷಗಳ ವರೆಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಸಿಂಧಿಯಾ ತಿಳಿಸಿದ್ದಾರೆ.

ಟಾಪ್ ನ್ಯೂಸ್

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.