ಕ್ರೈಮ್‌ ಥ್ರಿಲ್ಲರ್‌ ಮಾರಿಗೋಲ್ಡ್‌


Team Udayavani, Sep 10, 2021, 4:14 PM IST

marigold-kannada-movie

“ಮಾರಿಗೋಲ್ಡ್‌’- ಹೀಗೊಂದು ಸಿನಿಮಾ ಬರುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ದಿಗಂತ್‌ ನಾಯಕರಾಗಿರುವ ಈ ಚಿತ್ರದಲ್ಲಿ ಸಂಗೀತಾ ಶೃಂಗೇರಿ ನಾಯಕಿ. ಆರ್‌.ವಿ.ಕ್ರಿಯೇಷನ್ಸ್‌ ಮೂಲಕ ರಘುವರ್ಧನ್‌ ಫಿಲಂಸ್‌
ಬ್ಯಾನರ್‌ನಲ್ಲಿ ರಘುವರ್ಧನ್‌ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ರಘುವರ್ಧನ್‌ ಅವರು ಮೂಲತಃ ನಿರ್ದೇಶಕರಾಗಿದ್ದು, ಈ ಹಿಂದೆ ತಿಮ್ಮರಾಯ, ಬದ್ರಿ, ಗುಣವಂತ, ಮಿಸ್ಟರ್‌ ಎಲ್‌. ಎಲ್‌.ಬಿ. ಮೊದಲಾದ ಚಿತ್ರಗಳನ್ನು ರಘುವರ್ಧನ್‌ ನಿರ್ದೇಶಿಸಿದ್ದಾರೆ. ಈಗ ಹೊಸ ನಿರ್ದೇಶಕ ರಾಘವೇಂದ್ರ ಎಂ.ನಾಯಕ್‌ ಅವರಿಗೆ ಅವಕಾಶ ಕೊಟ್ಟಿದ್ದಾರೆ. ಸಿನಿಮಾ ಮೂಡಿಬಂದಿರುವ ಬಗ್ಗೆ ನಿರ್ಮಾಪಕ ರಘುವರ್ಧನ್‌ ಖುಷಿಯಾಗಿದ್ದಾರೆ. “ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ.

ಸಾಕಷ್ಟು ಹೊಸ ವಿಚಾರದೊಂದಿಗೆ ಸಿನಿಮಾವನ್ನು ಕಟ್ಟಿಕೊಟ್ಟಿದ್ದೇವೆ. ಕ್ರೈಮ್‌ ಥ್ರಿಲ್ಲರ್‌ ಜಾನರ್‌ಗೆ ಸೇರಿದ ಸಿನಿಮಾ ಇದಾಗಿದ್ದು, ಈಗಾಗಲೇ ಚಿತ್ರೀಕರಣ ಪೂರ್ಣಗೊಂಡಿದೆ. ಈ ತಿಂಗಳಾಂತ್ಯದಲ್ಲಿ ಸೆನ್ಸಾರ್‌ ಆಗಲಿದೆ. ಚಿತ್ರಮಂದಿರಗಳು ಸಹಜ ಸ್ಥಿತಿಗೆ ಬಂದ ನಂತರ ಚಿತ್ರ ಬಿಡುಗಡೆ
ಯಾಗಲಿ‌ದೆ’ ಎನ್ನುವುದು ನಿರ್ಮಾಪಕ ರಘುವರ್ಧನ್‌ ಮಾತು. ಮಾರಿಗೋಲ್ಡ್‌ ಅಂದಾಕ್ಷಣ, ಅದೊಂದು ಅಂಡರ್‌ವರ್ಲ್ಡ್ ಸಿನಿಮಾ ಇರಬಹುದಾ ಎಂಬ ಪ್ರಶ್ನೆ ಎದುರಾಗುತ್ತದೆ. ಆದರೆ, ಈ ಕುತೂಹಲಕ್ಕೆ ತೆರೆಮೇಲೆಯೇ ಉತ್ತರ ಸಿಗಲಿದೆ. ಈಚಿತ್ರಕ್ಕೆ ವೀರ್‌ ಸಮರ್ಥ್ ಅವರ ಸಂಗೀತವಿದ್ದು, ಯೋಗರಾಜ್‌ ಭಟ್‌ ಕವಿರಾಜ್‌ ಮತ್ತು ವಿಜಯ್‌ ಭರಮಸಾಗರ ಅವರು ಸಾಹಿತ್ಯ ಬರೆದಿದ್ದಾರೆ.

ಇದನ್ನೂ ಓದಿ:ಐಟಿ ಅಧಿಕಾರಿಗಳ ಆಗಮನ: ಮಳಿಗೆ ಬಂದ್‌ ಮಾಡಿ ನಾಪತ್ತೆ

ಕೆ.ಎಸ್‌.ಚಂದ್ರಶೇಖರ್‌ ಛಾಯಾಗ್ರಹಣ,ಕೆ.ಎಂ.ಪ್ರಕಾಶ್‌ ಸಂಕಲನವಿದೆ.ರಘ ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ.ಅರ್ಜುನ್‌ ರಾಜ್‌ ಸಾಹಸ,ಕಲೈ ಅವರ ನೃತ್ಯ ನಿರ್ದೇಶನವಿದೆ.ಬೆಂಗಳೂರು,ಸಕಲೇಶಪುರದ ಸುತ್ತಮುತ್ತಲ ತಾಣಗಳಲ್ಲಿ ಚಿತ್ರೀಕರಣಗೊಂಡಿರುವ ಈ ಚಿತ್ರದಲ್ಲಿ ಸಂಗೀತಾ ಶೃಂಗೇರಿ ನಾಯಕಿಯಾಗಿದ್ದಾರೆ. ಉಳಿದಂತೆ ಸಂಪತ್‌ ಕುಮಾರ್‌,ಕಾಕ್ರೋಚ್‌ ಸುಧಿ,ಯಶ್‌ ಶೆಟ್ಟಿ,ವಜ್ರಾಂಗ್‌ ಶೆಟ್ಟಿ,ಬಲರಾಜ್ವಾಡಿ ಸೇರಿದಂತೆ ಹಲವು ಕಲಾವಿದರು ನಟಿಸಿದ್ದಾರೆ.

ಟಾಪ್ ನ್ಯೂಸ್

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

vidhana-soudha

2025ರ ಸಾರ್ವತ್ರಿಕ ರಜೆ ಪಟ್ಟಿಗೆ ಸಂಪುಟ ಅಸ್ತು;19 ಸಾರ್ವತ್ರಿಕ,20 ಪರಿಮಿತ ರಜೆಗೆ ಅನುಮೋದನೆ

Vijayendra (2)

50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ

siddaramaiah

MUDA ಹಗರಣ: ನ.23ಕ್ಕೆ ಸಿಎಂ ಮೇಲ್ಮನವಿ ವಿಚಾರಣೆ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gowri Shankara: ಸೆಟ್ಟೇರಿತು ಹೊಸಬರ ಗೌರಿ ಶಂಕರ

Gowri Shankara: ಸೆಟ್ಟೇರಿತು ಹೊಸಬರ ಗೌರಿ ಶಂಕರ

Maryade Prashne movie trailer out

Maryade Prashne: ಪ್ರಶ್ನೆ ಕೇಳಲು ಬಂದ ಮರ್ಯಾದಸ್ತರು

ShivaRajkumar: ʼಘೋಸ್ಟ್‌ʼ ಬಳಿಕ ಮತ್ತೆ ಶ್ರೀನಿ ಜತೆ ಶಿವಣ್ಣ ಸಿನಿಮಾ; ಟೈಟಲ್‌ ರಿವೀಲ್

ShivaRajkumar: ʼಘೋಸ್ಟ್‌ʼ ಬಳಿಕ ಮತ್ತೆ ಶ್ರೀನಿ ಜತೆ ಶಿವಣ್ಣ ಸಿನಿಮಾ; ಟೈಟಲ್‌ ರಿವೀಲ್

5

Sandalwood: ಮುಹೂರ್ತದಲ್ಲಿ ‘ದಿ ಟಾಸ್ಕ್’

BBK11: ಮಣ್ಣಿನಲ್ಲಿ ಕಳೆದು ಹೋದ ಚೈತ್ರಾಳ ಉಂಗುರ; ದೈವಕ್ಕೆ ಮೊರೆ ಹೋದ ಬಳಿಕ ಪತ್ತೆ

BBK11: ಮಣ್ಣಿನಲ್ಲಿ ಕಳೆದು ಹೋದ ಚೈತ್ರಾಳ ಉಂಗುರ; ದೈವಕ್ಕೆ ಮೊರೆ ಹೋದ ಬಳಿಕ ಪತ್ತೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

vidhana-soudha

2025ರ ಸಾರ್ವತ್ರಿಕ ರಜೆ ಪಟ್ಟಿಗೆ ಸಂಪುಟ ಅಸ್ತು;19 ಸಾರ್ವತ್ರಿಕ,20 ಪರಿಮಿತ ರಜೆಗೆ ಅನುಮೋದನೆ

Vijayendra (2)

50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.