ದಿ ಕಲರ್‌ ಆಫ್ ಟೊಮೊಟೋ; ಕೋಲಾರ ಸೊಗಡಿನ ರಗಡ್‌ ಸಿನಿಮಾ

Team Udayavani, Sep 11, 2021, 3:15 PM IST

ದಿ ಕಲರ್‌ ಆಫ್ ಟೊಮೊಟೋ; ಕೋಲಾರ ಸೊಗಡಿನ ರಗಡ್‌ ಸಿನಿಮಾ

ಕನ್ನಡ ಚಿತ್ರರಂಗದಲ್ಲಿ ಈಗ ಒಂದಷ್ಟು ವಿಭಿನ್ನ ಟೈಟಲ್‌ನ ಚಿತ್ರಗಳು ಸೆಟ್ಟೇರುತ್ತಿವೆ. ಆ ಸಾಲಿಗೆ ಈಗ ಹೊಸಬರ ಸಿನಿಮಾ ವೊಂದು ಸೇರ್ಪಡೆಯಾಗುತ್ತಿದೆ. ಅದು “ದಿ ಕಲರ್‌ ಆಫ್ ಟೊಮೊಟೋ’ ಚಿತ್ರ ಸೇರಿದೆ. ಹೀಗೊಂದು ವಿಭಿನ್ನ ಟೈಟಲ್‌ನ ಸಿನಿಮಾ ಆರಂಭವಾಗುತ್ತಿದೆ. ವಿಶೇಷವೆಂದರೆ ಇದು ಕೋಲಾರ ಮಣ್ಣಿನ ಸೊಗಡಿನ ಚಿತ್ರ. ಈ ಚಿತ್ರದ ಟೀಸರ್‌ ಅನ್ನು ಇತ್ತೀಚೆಗೆ ನಟ ಧ್ರುವ ಸರ್ಜಾ ಬಿಡುಗಡೆ ಮಾಡಿದ್ದಾರೆ. ಈ ಚಿತ್ರವನ್ನು ತಾಯಿ ಲೋಕೇಶ್‌ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನ1ಟು100 ಡ್ರೀಮ್ಸ್ ಮೂವೀಸ್‌ ಬ್ಯಾನರ್‌ನಡಿಯಲ್ಲಿ ಸ್ವಾತಿ
ಕುಮಾರ್‌ ಅವರು ನಿರ್ಮಾಣ ಮಾಡುತ್ತಿದ್ದಾರೆ.

ಇದು ಇವರ ಎರಡನೇ ಚಿತ್ರವಾಗಿದೆ. ಈಗಾಗಲೇ ಎಸ್‌. ನಾರಾಯಣ್‌ ನಿರ್ದೇಶನದಲ್ಲಿ “5ಡಿ’ ಚಿತ್ರ ಮಾಡುತ್ತಿದ್ದಾರೆ. ಚಿತ್ರದ ಬಗ್ಗೆ
ಮಾತನಾಡುವ ನಿರ್ಮಾಪಕಿ ಸ್ವಾತಿ, “ಚಿತ್ರದಕತೆ ಹಾಗೂ ಟೈಟಲ್‌ ಎರಡೂ ನನಗೆ ಇಷ್ಟವಾಯಿತು. ಹಾಗಾಗಿ, ನಾನು ನಿರ್ಮಿಸಲು ಮುಂದಾದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಸದಭಿರುಚಿಯ ಸಿನಿಮಾ ನಿರ್ಮಿಸಲಿದ್ದೇನೆ’ ಎಂದರು.

ಈ ಚಿತ್ರಕ್ಕೆ ಕೋಟಿಗಾನಹಳ್ಳಿ ರಾಮಯ್ಯಕಥೆ ಒದಗಿಸಿದ್ದಾರೆ. ಚಿತ್ರದ ಬಗ್ಗೆ ಮಾತನಾಡುವ ಅವರು, ಹಿಂದೊಮ್ಮೆ ನಿರ್ದೇಶಕ ತಾಯಿ ಲೋಕೇಶ್‌ ನನ್ನ ಬಳಿ ಬಂದಾಗ ನಾನುಕಥೆ ಹಾಗೂ ಟೈಟಲ್‌ ಹೇಳಿದ್ದೆ. ಈ ಚಿತ್ರದಲ್ಲಿ ಹಿಂಸೆಗೆ ಹೊಸ ವ್ಯಾಖ್ಯಾನ ನೀಡಿದ್ದೇವೆ. ಇದು ಹೊಸ ಬಗೆಯ ಚಿತ್ರವಾಗಿ ಪ್ರೇಕ್ಷಕರ ಗಮನ ಸೆಳೆಯಲಿದೆ ಎಂದರು.

ಇದನ್ನೂ ಓದಿ:RRR ಚಿತ್ರತಂಡದಿಂದ ಅಭಿಮಾನಿಗಳಿಗೆ ಮತ್ತೆ ನಿರಾಸೆ

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕರು, “ಬೇರೆ ತರಹದ ಸಿನಿಮಾ ಮಾಡಬೇಕೆಂದುಕನಸು ಕಂಡಿದ್ದ ನನಗೆ ಈ ಕಥೆಯನ್ನು ಕೋಟಿಗಾನಹಳ್ಳಿ ರಾಮಯ್ಯ ಅವರು ನೀಡಿದರು. ಇದುಕೋಲಾರ ಸೊಗಡಿನ ಕಥೆ. ಚಿತ್ರದಲ್ಲಿಕೇವಲ ಹಿಂಸೆಯಷ್ಟೇ ಇರೋದಿಲ್ಲ. ಪ್ರೀತಿ, ಸ್ನೇಹ ಸೇರಿದಂತೆ ಹಲವು ಅಂಶಗಳನ್ನು ಹೇಳಲಿದ್ದೇವೆ. ಮೂರುಕಥೆಗಳು ಈ ಚಿತ್ರದಲ್ಲಿ ಸಮನಾಗಿ ಸಾಗುತ್ತವೆ. ಒಂದರಲ್ಲಿ ಪ್ರತಾಪ್‌ ನಾರಾಯಣ್‌ , ಮತ್ತೊಂದು ಬಿ. ಸುರೇಶ್‌ ನಟಿಸುತ್ತಿದ್ದಾರೆ’ ಎಂದರು. ಈ ಹಿಂದೆ “ಬೆಂಕಿಪಟ್ಟಣ’ ಸಿನಿಮಾ ಮಾಡಿದ್ದ ಪ್ರತಾಪ್‌ ನಾರಾಯಣ್‌ ಈ ಸಿನಿಮಾದಲ್ಲಿ ಸಖತ್‌ ರಗಡ್‌ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಕೋಲಾರ ಗ್ರಾಮೀಣ ಪ್ರತಿಭೆಗಳು ನಟಿಸಲಿದ್ದಾರೆ. ಈ ಚಿತ್ರಕ್ಕೆ ಅರ್ಜುನ್‌ ರಾಮು ಸಂಗೀತ ಪ್ರಶಾಂತ್‌ ಸಾಗರ್‌ ಛಾಯಾಗ್ರಹಣ, ವಲ್ಲಿಕುಲ್ಯಸ್‌ ಸಂಕಲನವಿದೆ.

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.