ಕೋವಿಡ್ : ರಾಜ್ಯದಲ್ಲಿಂದು 801 ಪಾಸಿಟಿವ್ ಪ್ರಕರಣ |1142 ಸೋಂಕಿತರು ಗುಣಮುಖ
Team Udayavani, Sep 11, 2021, 6:38 PM IST
ಬೆಂಗಳೂರು: ರಾಜ್ಯದಲ್ಲಿಂದು ಕೋವಿಡ್ ಹೊಸ ಪ್ರಕರಣಗಳ ಪ್ರಮಾಣ ಇಳಿಮುಖವಾಗಿದೆ. ಕಳೆದ 24 ಗಂಟೆಗಳಲ್ಲಿ ಹೊಸದಾಗಿ 801 ಜನರಿಗೆ ಕೋವಿಡ್ ಪಾಸಿಟಿವ್ ಸೋಂಕು ತಗುಲಿದೆ ಹಾಗೂ 15 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು (ಸೆ.11) ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ವರದಿಗಳ ಪ್ರಕಾರ 1142 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 2906746 ತಲುಪಿದೆ.
ಇನ್ನು ರಾಜ್ಯದಲ್ಲಿಂದು ಒಟ್ಟು ಸಕ್ರಿಯ ಪ್ರಕರಣ ಸಂಖ್ಯೆ 16672 ಇದೆ. ಪಾಸಿಟಿವಿಟಿ ದರ 0.67 % ಹಾಗೂ ಡೆತ್ ರೇಟ್ 1.87 % ಇದೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-1, ಬಳ್ಳಾರಿ-4, ಬೆಳಗಾವಿ-93, ಬೆಂಗಳೂರು ಗ್ರಾಮಾಂತರ-207, ಬೀದರ್-2, ಚಾಮರಾಜನಗರ-6, ಚಿಕ್ಕಬಳ್ಳಾಪುರ-0, ಚಿಕ್ಕಮಗಳೂರು-39, ಚಿತ್ರದುರ್ಗ-2, ದಕ್ಷಿಣ ಕನ್ನಡ-133, ದಾವಣಗೆರೆ-8, ಧಾರವಾಡ-1, ಗದಗ-0, ಹಾಸನ-17, ಹಾವೇರಿ-0, ಕಲಬುರಗಿ-6, ಕೊಡಗು-59, ಕೋಲಾರ-2, ಕೊಪ್ಪಳ-1, ಮಂಡ್ಯ-12, ಮೈಸೂರು-47, ರಾಯಚೂರು-2, ರಾಮನಗರ-0, ಶಿವಮೊಗ್ಗ-30, ತುಮಕೂರು-26, ಉಡುಪಿ-86, ಉತ್ತರ ಕನ್ನಡ-11, ವಿಜಯಪುರ-0, ಯಾದಗಿರಿ-0.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.