ಇಂದಿರಾ ಅನರ್ಹಗೊಳಿಸಿದ ತೀರ್ಪು ಧೈರ್ಯತನದ್ದು: ಸಿಜೆಐ
Team Udayavani, Sep 11, 2021, 9:30 PM IST
ಅಲಹಾಬಾದ್: ಪ್ರಧಾನಮಂತ್ರಿಯಾಗಿದ್ದ ಇಂದಿರಾ ಗಾಂಧಿಯವರನ್ನು ಅನರ್ಹಗೊಳಿಸಿ 1975ರಲ್ಲಿ ಅಲಹಾಬಾದ್ ಹೈಕೋರ್ಟ್‌ನ ನ್ಯಾ.ಜಗ್‌ಮೋಹನ್‌ಲಾಲ್ ಸಿನ್ಹಾ ಅವರ ತೀರ್ಪು ಧೈರ್ಯತನದ್ದು. ಹೀಗೆಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅಭಿಪ್ರಾಯಪಟ್ಟಿದ್ದಾರೆ.
ಉತ್ತರ ಪ್ರದೇಶ ಕಾನೂನು ವಿವಿ ಮತ್ತು ಅಲಹಾಬಾದ್ ಹೈಕೋರ್ಟ್‌ನ ನೂತನ ಕಟ್ಟಡ ನಿರ್ಮಾಣ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ವೇಳೆ ಸಿಜೆಐ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:2022 ಚುನಾವಣೆ ಟಾರ್ಗೆಟ್ : ‘ಜನ್ ಮನ್ ವಿಜಯ್’ ಅಭಿಯಾನಕ್ಕೆ ಅಖಿಲೇಶ್ ಯಾದವ್ ಚಾಲನೆ
“ಚುನಾವಣೆಗಳಲ್ಲಿ ಅಕ್ರಮ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ನ್ಯಾ.ಜಗ್‌ಮೋಹನ್‌ಲಾಲ್ ಸಿನ್ಹಾ ಅವರು ಪ್ರಧಾನಿಯಾಗಿದ್ದ ಇಂದಿರಾ ಗಾಂಧಿಯವರನ್ನು ಅನರ್ಹಗೊಳಿಸಿ ತೀರ್ಪು ನೀಡಿದ್ದು ಧೈರ್ಯದ ಕ್ರಮ. ಇದರಿಂದಾಗಿ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರುವ ಪರಿಸ್ಥಿತಿ ಉಂಟಾಗಿತ್ತು. ಅದರ ಪರಿಣಾಮವನ್ನು ನಾನು ವಿವರಿಸಬೇಕಾಗಿಲ್ಲ’ ಎಂದು ಸಿಜೆಐ ರಮಣ ಅಭಿಪ್ರಾಯಪಟ್ಟಿದ್ದಾರೆ. ಅಲಹಾಬಾದ್ ಹೈಕೋರ್ಟ್ ಕೂಡ 150 ವರ್ಷಗಳ ಅವಧಿಯಲ್ಲಿ ಕಾನೂನು ಕ್ಷೇತ್ರಕ್ಕೆ ಅತ್ಯುತ್ತಮ ನ್ಯಾಯವೇತ್ತರನ್ನು ನೀಡಿದೆ ಎಂದು ಕೊಂಡಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sirsi: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
India: 68 ಮಿಲಿಯನ್ ಟನ್ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.