ಡ್ರಗ್ಸ್‌ ಜಿಹಾದ್‌: ಕೇರಳದಲ್ಲಿ ವಾಕ್ಸಮರ ಜೋರು

Team Udayavani, Sep 12, 2021, 9:00 PM IST

ಡ್ರಗ್ಸ್‌ ಜಿಹಾದ್‌: ಕೇರಳದಲ್ಲಿ ವಾಕ್ಸಮರ ಜೋರು

ನವದೆಹಲಿ/ತಿರುವನಂತಪುರ: ಕೇರಳದಲ್ಲಿ ಲವ್‌ ಮತ್ತು ಮಾದಕ ವಸ್ತುಗಳ ಜಿಹಾದ್‌ ಜಾಲ ಸಕ್ರಿಯವಾಗಿದೆ ಎಂದು ಬಿಷಪ್‌ ಜೋಸೆಫ್ ಕಲ್ಲರಂಘಾಟ್‌ ಹೇಳಿಕೆ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ.

ಕಾಂಗ್ರೆಸ್‌ನ ಹಿರಿಯ ಮುಖಂಡ ಕೆ.ಮುರಳೀಧರನ್‌ ಮಾತನಾಡಿ, ಮದ್ಯ ಮತ್ತು ಮಾದಕ ವಸ್ತುಗಳ ಮಾಫಿಯಾ ವಿಚಾರದ ಮೂಲಕ ಒಂದು ವರ್ಗಕ್ಕೆ ಅನ್ಯಾಯವಾಗುತ್ತದೆ ಎಂದು ಹೇಳುವುದು ಸರಿಯಲ್ಲ.ರಾಜ್ಯದಲ್ಲಿ ಸಂಘ ಪರಿವಾರ ಈ ವಿವಾದವನ್ನು ಉಪಯೋಗಿಸಿಕೊಂಡು ಪ್ರವರ್ಧಮಾನಕ್ಕೆ ಬರಲು ಬಿಡಬಾರದು ಎಂದು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕೇರಳ ಬಿಜೆಪಿ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್‌ ಬಿಷಪ್‌ ಅವರ ಮಾತುಗಳು ಕೇವಲ ಭಯೋತ್ಪಾದನೆ ವಿರುದ್ಧ ವ್ಯಕ್ತಪಡಿಸಿದ ಅಭಿಪ್ರಾಯಗಳು.

ಇದನ್ನೂ ಓದಿ:ಗಣಪನ ಕೊರಳಲ್ಲಿ ಹೆಡೆ ಬಿಚ್ಚಿ ಭಕ್ತರಿಗೆ ದರ್ಶನ ನೀಡಿದ ಜೀವಂತ ನಾಗರ ಹಾವು !

ಆದರೆ, ಕಾಂಗ್ರೆಸ್‌ ಮತ್ತು ಸಿಪಿಎಂ ಧರ್ಮಗುರುವಿನ ವಿರುದ್ಧ ತಿರುಗಿಬಿದ್ದದ್ದು ಸರಿಯಲ್ಲ ಎಂದರು. ಕಾಂಗ್ರೆಸ್‌, ಸಿಪಿಎಂ ಧಾರ್ಮಿಕ ಭಯೋತ್ಪಾದನೆಗೆ ಪ್ರೋತ್ಸಾಹ ನೀಡುತ್ತಿವೆ ಎಂದು ಸುರೇಂದ್ರನ್‌ ದೂರಿದ್ದಾರೆ.

ಟಾಪ್ ನ್ಯೂಸ್

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.